ಹಳೇ ಮೈಸೂರಿನ ‘ನೀರ್ ಸಾಬ್’: ನೀರಿನಿಂದ ಪಂಚಾಯತ್ ರಾಜ್‌ವರೆಗೆ ಜನರ ಬದುಕಿಗೆ ದಾರಿ ತೋರಿದ ಅಪರೂಪದ ನಾಯಕ

ಅಬ್ದುಲ್ ನಜೀರ್ ಸಾಬ್ ಎಂಬ ಹೆಸರು ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಕೇವಲ ಒಬ್ಬ ಮಾಜಿ ಸಚಿವರ ಹೆಸರಲ್ಲ. ಅದು ಗ್ರಾಮೀಣ ಜನರ ಬದುಕಿನೊಂದಿಗೆ ಬೆಸೆದುಕೊಂಡಿರುವ ಒಂದು ಜನಪರ ಪರಂಪರೆ. ಅಧಿಕಾರವನ್ನು ಬೆಂಗಳೂರಿನ ವಿಧಾನಸೌಧದ...

ಸ್ಥಳೀಯ ಸರ್ಕಾರ | ʼಭಾರತದ ಆತ್ಮ ಗ್ರಾಮಗಳಲ್ಲಿ ವಾಸಿಸುತ್ತದೆʼ ಎಂಬ ಗಾಂಧೀಜಿ ಮಾತು ನೆರವೇರುವುದೇ?

ಯಾವುದೇ ರಾಜಕೀಯ ಅಥವಾ ಆಡಳಿತಾತ್ಮಕ ಕಾರಣಗಳನ್ನು ನೆಪವನ್ನಾಗಿ ಮಾಡಿಕೊಂಡು ಚುನಾವಣೆಗಳನ್ನು ವಿಳಂಬ ಮಾಡುವುದು ಪ್ರಜಾಪ್ರಭುತ್ವದ ಆತ್ಮಕ್ಕೆ ವಿರುದ್ಧವಾಗಿದೆ. ಸರ್ಕಾರಗಳು ಜನರ ಹಕ್ಕುಗಳನ್ನು ಗೌರವಿಸಿ, ಸಂವಿಧಾನದ ಆಶಯಗಳನ್ನು ಪಾಲಿಸಿ, ಸ್ಥಳೀಯ ಸ್ವರಾಜ್ಯ ಸಂಸ್ಥೆಗಳನ್ನು ಬಲಪಡಿಸುವ...

ಗ್ರಾಮ ಸ್ವರಾಜ್, ಪಂಚಾಯತ್ ರಾಜ್ ಕಾಯ್ದೆಗೆ ಬಿಡಿಗಾಸಿನ ಬೆಲೆ ನೀಡದ ಸರ್ಕಾರದ ನಡೆ ಖಂಡನೀಯ

ಅತಿ ಶೀಘ್ರದಲ್ಲಿ ಸ್ಥಳೀಯ ಸರ್ಕಾರಗಳ ಚುನಾವಣೆ ಘೋಷಣೆ ಮಾಡಬೇಕು. ಒಂದು ವೇಳೆ ವಿಳಂಬವಾದರೆ ಕಾನೂನಾತ್ಮಕ ಹೋರಾಟಕ್ಕೆ ಇಳಿಯಬೇಕಾಗುತ್ತದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆಗೆ ಸರ್ಕಾರ ಬಿಡಿಗಾಸಿನ ಬೆಲೆಯನ್ನೂ ಕೊಡದೆ ಸಂವಿಧಾನ...

ಉತ್ತರ ಕನ್ನಡ | ಗ್ರಾಮ ಪಂಚಾಯಿತಿ ಸದಸ್ಯರ ಸಂಖ್ಯೆ ನಿಗದಿ: ಆಕ್ಷೇಪಣೆ ಸಲ್ಲಿಸಲು ಏಪ್ರಿಲ್ 24 ಕೊನೆಯ ದಿನ

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಉತ್ತರ ಕನ್ನಡ ಜಿಲ್ಲೆಯ ಒಟ್ಟು 12 ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳಿಗೆ ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಈ ಕುರಿತು ಸಾರ್ವಜನಿಕರು...

ಚಾಮರಾಜನಗರ | ಸಾಗಡೆ ಗ್ರಾಮ ಪಂಚಾಯತಿ ಸಿಬ್ಬಂದಿಗಳ ಲಂಚದಾಹ; ‘ಇ-ಸ್ವತ್ತಿ’ಗಾಗಿ ಅಲೆದಾಟ

ಚಾಮರಾಜನಗರ ಜಿಲ್ಲೆಯ ಸಾಗಡೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಂಗಾಕಿ ಗ್ರಾಮದ ಸ್ವಾಮಿ ಬಿನ್ ದೊಡ್ಡಮಾದಯ್ಯ ಎಂಬುವರು ಸತತವಾಗಿ 2024 ಜೂನ್ ತಿಂಗಳಿನಿಂದ, ಎಂದರೇ ಒಂದು ವರ್ಷಗಳಿಂದ ಖಾಲಿ ನಿವೇಶನ ಹಾಗೂ ಮನೆಗೆ ಇ-ಸ್ವತ್ತು...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: ಪಂಚಾಯತ್ ರಾಜ್