ಡಿಎಂಕೆ ಅಬ್ಬರದ ಎದುರು ಎಐಎಡಿಎಂಕೆ ಸಂಘಟನಾತ್ಮಕವಾಗಿ ಕುಸಿದಿದೆ. ಜೊತೆಗೆ, ಹಿಂದುತ್ವ, ಹಿಂದಿ ಹೇರಿಕೆಯನ್ನು ಪ್ರತಿಪಾದಿಸುವ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವುದರಿಂದ ಮತದಾರರ ವಿಶ್ವಾಸ ಗಳಿಸುವಲ್ಲಿಯೂ ವಿಫಲವಾಗಿದೆ. ಈಗ, ಮುಖ್ಯಮಂತ್ರಿ ವಿಜಯ್ ಅವರ ಟಿವಿಕೆ...
ಬಿಜೆಪಿಯಿಂದ ಟಿಎಂಸಿಗೆ ಪಕ್ಷಾಂತರ ಮಾಡಿದ್ದ ಪಶ್ಚಿಮ ಬಂಗಾಳದ ಶಾಸಕ ಮುಕುಲ್ ರಾಯ್ ಅವರನ್ನು ಎಂಎಲ್ಎ ಸ್ಥಾನದಿಂದ ಅನರ್ಹಗೊಳಿಸಿದ್ದ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಪಕ್ಷಾಂತರ ವಿರೋಧಿ ಕಾನೂನಿನ ಅಡಿಯಲ್ಲಿ ತನ್ನ...
ಜುಲೈ ಎರಡನೇ ವಾರದಲ್ಲಿ ತೆಲಂಗಾಣ ಸರ್ಕಾರ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲು ಸಿದ್ದತೆ ನಡೆಸುತ್ತಿದೆ. ಇದಕ್ಕೂ ಮುನ್ನ 12 ಬಿಆರ್ಎಸ್ ಶಾಸಕರು ಕಾಂಗ್ರೆಸ್ಗೆ ಪಕ್ಷಾಂತರವಾಗುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆಗೂ ಮುನ್ನ ಮೂವರು...
ಕರ್ನಾಟಕದಲ್ಲಿ 40% ಕಮಿಷನ್, ಬಿಟ್ ಕಾಯಿನ್ ಹಗರಣ, ಕೋವಿಡ್ ವೈದ್ಯಕೀಯ ಸಲಕರಣೆ ಹಗರಣ, ಗುತ್ತಿಗೆದಾರನ ಆತ್ಮಹತ್ಯೆಯಂತಹ ನಾನಾ ಕಾರಣಗಳಿಂದ ಬಿಜೆಪಿಯನ್ನು ಜನರು ದೂರವಿಟ್ಟಿದ್ದಾರೆ. ರಾಜ್ಯದಲ್ಲಿ ಪ್ರಬಲ ನಾಯಕತ್ವವೂ ಇಲ್ಲದೆ, ಅಂತಿಮವಾಗಿ ಬಿಜೆಪಿ ಹೈಕಮಾಂಡ್...