ಚಿಕ್ಕಮಗಳೂರು | ನ. 5ರಂದು ‘ವೋಟ್ ಬಚಾವ್ ದೇಶ ಬಚಾವ್’ ಪ್ರತಿಭಟನೆ 

ಎಐಸಿಸಿ ಕರೆ ಹಾಗೂ ಕೆಪಿಸಿಸಿ ನಿರ್ದೇಶನದ ಮೇರೆಗೆ ದಿನಾಂಕ 05 -11-26 ರ ಗುರುವಾರದಂದು ದೇಶದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಪಿ ಮಂಜೇಗೌಡ ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ...

ಉತ್ತರ ಪ್ರದೇಶ ಚುನಾವಣೆ: ಯಾವುದೇ ಪಕ್ಷ ಸೇರದೆ, ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತೇನೆ: ಮಾಜಿ ಐಎಎಸ್ ದಿವ್ಯಾ ಮಿತ್ತಲ್

ಇತ್ತೀಚೆಗೆ, ತಮ್ಮ ಆಡಳಿತಾತ್ಮಕ ಸೇವೆಯ (ಐಎಎಸ್‌) ಹುದ್ದೆಗೆ ರಾಜೀನಾಮೆ ನೀಡಿದ್ದ ಉತ್ತರ ಪ್ರದೇಶ ಕೆಡರ್‌ನ ಮಾಜಿ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್ ಅವರು ರಾಜಕೀಯ ರಂಗಕ್ಕೆ ಧುಮುಕುವುದಾಗಿ ಘೋಷಿಸಿದ್ದಾರೆ. ಆದರೆ, ತಾವು ಯಾವುದೇ...

ಹಾಸನ | ಮೈತ್ರಿ ಸಿ.ಎಂ ಬಗ್ಗೆ ಹಿರಿಯ ನಾಯಕರು ತೀರ್ಮಾನಿಸುತ್ತಾರೆ; ನಿಖಿಲ್ ಕುಮಾರಸ್ವಾಮಿ

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಪರೋಕ್ಷ ವಿರೋಧ ಹಾಗೂ 2028ಕ್ಕೆ ಎಚ್.ಡಿ. ಕುಮಾರಸ್ವಾಮಿ  ರಾಜ್ಯದ ಸಿಎಂ ಎಂಬ ಜೆಡಿಎಸ್ ನಾಯಕರ ಹೇಳಿಕೆಗೆ ಟಾಂಗ್ ನೀಡಿರುವ ಮಾಜಿ ಶಾಸಕ ಬಿಜೆಪಿಯ ಪ್ರೀತಂಗೌಡರಿಗೆ, ಜೆಡಿಎಸ್...

ರಾಯಚೂರು | ಎಸ್‌ಡಿಪಿಐ ಕೇವಲ ಪಕ್ಷವಲ್ಲ, ಶೋಷಿತರ ಪ್ರತಿಧ್ವನಿ : ಅಪ್ಸರ್‌ ಕೂಡ್ಲಿಪೇಟೆ

ಎಸ್‌ಡಿಪಿಐ ಕೇವಲ ರಾಜಕೀಯ ಪಕ್ಷವಲ್ಲ, ಇದು ಶೋಷಿತರ ಕೂಗಿನ ಪ್ರತಿಧ್ವನಿ, ಸಾಮಾನ್ಯ ಜನರ ಕನಸುಗಳ ಪ್ರತೀಕ ಎಂದು ಎಸ್‌ ಡಿಪಿಐ ಪಕ್ಷದ ರಾಜ್ಯ ಮುಖಂಡರಾದ ಅಪ್ಸರ್‌ ಕೂಡ್ಲಿಪೇಟೆ ಹೇಳಿದರು. ಲಿಂಗಸೂಗೂರು ತಾಲ್ಲೂಕು ಮುದಗಲ್‌ ಪಟ್ಟಣದ...

ಉಡುಪಿ‌ | ಶಾಸಕ ಒಂದು ಪಕ್ಷ, ಜಾತಿಗೆ ಸೀಮಿತರಲ್ಲ ಇದನ್ನು ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ಮರೆತಂದಿದೆ; ವೆರೋನಿಕಾ ಕರ್ನೆಲಿಯೋ

ಮಂಗಳೂರಿನ ಸಂತ ಜೆರೋಸಾ ಶಾಲೆಯ ಪ್ರಕರಣದಲ್ಲಿ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿಯವರು ನಡೆದುಕೊಂಡ ರೀತಿ ನಾಚಿಕೆಗೇಡಿನದ್ದು ಎಂದು ಉಡುಪಿಯಲ್ಲಿ ಸಮಾಜ ಸೇವಕಿ ವೆರೋನಿಕಾ ಕರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯಲ್ಲಿ ಏನೋ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಪಕ್ಷ