ಪಠ್ಯಪುಸ್ತಕ ಪರಿಷ್ಕರಣೆ | ಕೆಲವು ಪದ ಮತ್ತು ವಾಕ್ಯಗಳಲ್ಲಷ್ಟೇ ಬದಲಾವಣೆ: ಸಚಿವ ಮಧು ಬಂಗಾರಪ್ಪ

"ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳಲ್ಲಿ ಮಕ್ಕಳು ಯಾವುದೇ ತೊಂದರೆ ಇಲ್ಲದಂತೆ ತೊಡಗಿಸಿಕೊಳ್ಳಲು ಅಗತ್ಯ ಮೂಲಸೌಕರ್ಯ ಒದಗಿಸಲಾಗಿದೆ. ಪಠ್ಯಗಳಲ್ಲಿ ಈ ವರ್ಷ ಯಾವುದೇ ಮುಖ್ಯ ಬದಲಾವಣೆಯಿಲ್ಲ" ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ...

ಈ ದಿನ ವಿಶೇಷ | ಪಠ್ಯಪುಸ್ತಕ ಪರಿಷ್ಕರಣೆಯ ನಡೆ ಗೊಂದಲದ ಗೂಡು- ತಜ್ಞರ ಆಕ್ರೋಶ

ರಾಜ್ಯಕ್ಕೆ ಪ್ರತ್ಯೇಕ ಶಿಕ್ಷಣ ನೀತಿ ರೂಪಿಸಿಕೊಳ್ಳುತೇವೆ ಎನ್ನುವ ಸರ್ಕಾರ ತರಾತುರಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡುವ ಅಗತ್ಯವೇನಿದೆ? ಎನ್‌ಇಪಿ ರದ್ದತಿ ಬಗ್ಗೆಯೇ ಇನ್ನೂ ಖಚಿತ ಸ್ಪಷ್ಟನೆ ಕೊಡದ ರಾಜ್ಯ ಸರ್ಕಾರ, ಪಠ್ಯಪುಸ್ತಕ ಪರಿಷ್ಕರಣೆ ಸುತ್ತ...

ಪಠ್ಯ ಪರಿಷ್ಕರಣೆ | ಸಭೆಗೆ ನುಗ್ಗಿ ಶಿಕ್ಷಣ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ; ಬಿಜೆಪಿ ಕಾರ್ಯಕರ್ತರ ಬಂಧನ

ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬುಧವಾರ ದಿಢೀರ್ ಪ್ರತಿಭಟನೆ ನಡೆಸಿ, ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆಯುತ್ತಿದ್ದ ಸಭೆಗೆ ನುಗ್ಗಿ ಧಿಕ್ಕಾರ ಕೂಗಿದರು.ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ...

ಪಠ್ಯ ಪುಸ್ತಕಗಳು ರಾಜಕೀಯ ನಿಲುವು/ಹಿತಾಸಕ್ತಿಗಳಿಗೆ ಹೊರತಾಗಿರಲಿ

ರಾಜಕೀಯ ಪಕ್ಷಗಳು ತಮ್ಮ ವಿಚಾರಧಾರೆಗಳ ಪ್ರಚಾರಕ್ಕಾಗಿ ಪಠ್ಯಪುಸ್ತಕ ಪರಿಷ್ಕರಣೆ ಕಾರ್ಯಕ್ಕೆ ಮುಂದಾದರೆ, ಅದು ಎಲ್ಲಿಗೆ ಹೋಗುತ್ತದೆ? ಪಠ್ಯ ಪುಸ್ತಕಗಳ ಬಗ್ಗೆ ಇದ್ದ ಪಾವಿತ್ರ್ಯ ನಾಶವಾಗಿದೆ.ಪಠ್ಯ ಪುಸ್ತಕಗಳ ಪರಿಷ್ಕರಣ ಮೊದಲಿನಿಂದಲೂ ನಡೆಯುತ್ತಿತ್ತು. ಆದರೆ,...

ಸಾವರ್ಕರ್‌ ಪಠ್ಯ ಕೈಬಿಟ್ಟಿರುವುದು ನೋವು ತಂದಿದೆ: ನಿತಿನ್‌ ಗಡ್ಕರಿ

ಹಿಂದೂ ಸಿದ್ಧಾಂತವಾದಿ ವಿ ಡಿ ಸಾವರ್ಕರ್ ಅವರ ಕುರಿತಾದ ಅಧ್ಯಾಯಗಳನ್ನು ಶಾಲಾ ಪಠ್ಯಪುಸ್ತಕಗಳಿಂದ ಕರ್ನಾಟಕ ರಾಜ್ಯ ಸರ್ಕಾರ ಕೈಬಿಟ್ಟುರುವುದಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕ ನಿತಿನ್ ಗಡ್ಕರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ʻಶಾಲಾ ಪಠ್ಯಕ್ರಮದಿಂದ ಆರ್‌ಎಸ್‌ಎಸ್ ಸಂಸ್ಥಾಪಕ...

ಜನಪ್ರಿಯ

ಖ್ಯಾತ ಸಾಹಿತಿ ಡಾ. ಕಮಲ ಹಂಪನಾ ನಿಧನ: ಗಣ್ಯರ ಕಂಬನಿ

ಕನ್ನಡದ ಖ್ಯಾತ ಸಾಹಿತಿ, ನಾಡೋಜಾ ಡಾ. ಕಮಲ ಹಂಪನಾ ಅವರು ಇಂದು(ಜೂನ್...

ನೀಟ್, ಯುಜಿಸಿ ಅಕ್ರಮ: ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರದಿಂದ ಕಠಿಣ ಕಾನೂನು

ದೇಶಾದ್ಯಂತ ನಡೆಯುವ ಸಾರ್ವಜನಿಕ ಪರೀಕ್ಷೆಗಳು ಹಾಗೂ ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ನಡೆಯುವ...

ಭೂಕಬಳಿಕೆ ಆರೋಪ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಬಾಲಿವುಡ್ ಗಾಯಕ ದೂರು

ತಮಗೆ ಸಂಬಂಧಿಸಿದ ಭೂಮಿಯನ್ನು ಕಬಳಿಸಿದ್ದಾರೆ ಎಂದು ಬಾಲಿವುಡ್ ಗಾಯಕ ಲಕ್ಕಿ ಅಲಿ...

ಸಾರ್ವಜನಿಕರನ್ನು ಕಚೇರಿಗಳಿಗೆ ಅಲೆದಾಡಿಸಬೇಡಿ; ಸರಿಯಾಗಿ ಕೆಲಸ ಮಾಡಿ: ಅಧಿಕಾರಿಗಳಿಗೆ ಸಿಎಂ ಸೂಚನೆ

"ವಿಜಯನಗರ ಜಿಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯ ಸಭೆಯಲ್ಲಿ ಅಧಿಕಾರಿಗಳಿಗೆ ಸರ್ಕಾರದ...

Tag: ಪಠ್ಯಪುಸ್ತಕ ಪರಿಷ್ಕರಣೆ