ದೇಶದಲ್ಲಿ ಮಾಧ್ಯಮದ ವಿಶ್ವಾಸಾರ್ಹತೆ ಕುರಿತು ಪ್ರಶ್ನೆಗಳು ಮೂಡುತ್ತಿದ್ದು, ಜನರ ವಿಶ್ವಾಸ ಗಳಿಸುವುದು ಮಾಧ್ಯಮದ ಮುಂದಿರುವ ದೊಡ್ಡ ಸವಾಲಾಗಿದೆ. ವಿಶ್ವಾಸ ಗಳಿಸುವುದು ಅಥವಾ ಕಳೆದುಕೊಳ್ಳುವುದು ಪತ್ರಕರ್ತರ ಕೈಯಲ್ಲಿದೆ ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ...
ಓದುವ ಹವ್ಯಾಸ ಕಡಿಮೆಯಾಗಿರುವುದರಿಂದ ಜನರ ನೆಮ್ಮದಿಯೂ ಕಳೆದು ಹೋಗುತ್ತಿದೆ. ಪತ್ರಿಕೆಗಳು ಸೇರಿ ಒಟ್ಟು ಏನನ್ನಾದರೂ ಓದುವಿಕೆ ಇದ್ದರೆಯೇ ಅಂತಃಕರಣದ ಸಮಾಜ ರೂಪಿಸಲು ಸಾಧ್ಯ ಎಂದು ಹಿರಿಯ ಪತ್ರಕರ್ತೆ ರಶ್ಮಿ ಎಸ್ ಹೇಳಿದರು.
ಬಸವಕಲ್ಯಾಣ ತಾಲೂಕಾ...
ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ಕರೆಸಿಕೊಳ್ಳಬೇಕಾದರೆ, ಪತ್ರಿಕೋದ್ಯಮಕ್ಕೆ ಅಂಟಿದ ಈ 'ಗೋದಿ' ರೋಗಕ್ಕೆ ಮದ್ದು ಅರೆಯಲೇಬೇಕಿದೆ, ಅದಕ್ಕೆ ದೇಶದ ಯುವಜನತೆಯ 'ಗೋದಿ ಮೀಡಿಯಾ ಗೋ ಬ್ಯಾಕ್' ಘೋಷಣೆ ಸರಿಯಾಗಿದೆ. ಜನ ಪರ್ಯಾಯ ಜನಪರ...
ಸಮಾಜದಲ್ಲಿರುವ ವಿವಿಧ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವುಗಳನ್ನು ನಿಭಾಯಿಸುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವುದು ಪತ್ರಕರ್ತರ ಪ್ರಮುಖ ಜವಾಬ್ದಾರಿ ಎಂದು ವಿಜಯಪುರದ ಹಿರಿಯ ಪತ್ರಕರ್ತ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಫಿ ಭಂಡಾರಿ ಅಭಿಪ್ರಾಯ ವ್ಯಕ್ತಪಡಿಸಿದರು.
ವಿಜಯಪುರ...
ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಪತ್ರಕರ್ತರನ್ನು ಗುರುತಿಸಿ ನೀಡಲಾಗುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2024ನೇ ಸಾಲಿನ ವಾರ್ಷಿಕ ರಾಜ್ಯ ಪ್ರಶಸ್ತಿ ಪಡೆದ ಮೈಸೂರಿನ ಸಾಧಕ ಪತ್ರಕರ್ತರಿಗೆ ಜಿಎಸ್‌ಎಸ್ ಸಮೂಹ ಸಂಸ್ಥೆಗಳ...