ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು ಮುನ್ನಡೆಸಿದ ಪತ್ರಿಕೆಗಳ ಸಂಖ್ಯೆ- 5ಮೂಕನಾಯಕ- 1920ಬಹಿಷ್ಕೃತ ಭಾರತ- 1927ಸಮತಾ- 1928ಜನತಾ- 1930ಪ್ರಬುದ್ಧ ಭಾರತ- 1956
"ತುಳಿಸಿಕೊಂಡ ಜನ ಸಮುದಾಯಗಳಿಗೆ ಪತ್ರಿಕೆಗಳ ನೌಕರಿಗಳಲ್ಲಿ ಪ್ರಾತಿನಿಧ್ಯ ಇಲ್ಲ. ನನ್ನ ಮತ್ತು ನನ್ನ...
ಪ್ರಜಾವಾಣಿಯ ನಿವೃತ್ತ ಸಹಾಯಕ ಸಂಪಾದಕ ಉದಯ್ಕುಮಾರ್ಗೆ ಖಾದ್ರಿ ಶಾಮಣ್ಣ ಪ್ರಶಸ್ತಿ ಪ್ರದಾನ
ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಜೀವಾಳ, ಖಾದ್ರಿ ಶಾಮಣ್ಣನವರು ಮಾದರಿ ಪತ್ರಕರ್ತರು
ಪ್ರತಿಯೊಬ್ಬರು ಕೂಡ ಸಂವಿಧಾನವನ್ನು ತಿಳಿದುಕೊಳ್ಳುವುದು ಅವಶ್ಯಕ, ಅದರಲ್ಲೂ ಪತ್ರಿಕೋದ್ಯಮದಲ್ಲಿ ಇರುವವರು ತಿಳಿದುಕೊಳ್ಳುವುದು ಅತ್ಯಂತ...
ಸುದ್ದಿ ಸಂಸ್ಥೆಗಳು ಮಾತ್ರವಲ್ಲದೆ, ಬ್ಯಾಂಕ್ಗಳು, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕೈಗಾರಿಕೆಗಳು, ಐಟಿ ಕಂಪನಿಗಳು, ಸರ್ಕಾರಿ ಇಲಾಖೆಗಳು, ರಾಜಕೀಯ ಪಕ್ಷಗಳು ಹಾಗೂ ಸ್ವಯಂಸೇವಾ ಸಂಸ್ಥೆಗಳಿಗೂ ಸಂವಹನ ತಜ್ಞರ ಅಗತ್ಯವಿದೆ. ಇದರಿಂದ ಜೆಎಂಸಿ ಪದವೀಧರರಿಗೆ ಉದ್ಯೋಗದ...
ಪತ್ರಿಕೋದ್ಯಮವು ಕೇವಲ ಸುದ್ದಿಯನ್ನು ಪ್ರಕಟಿಸುವ ವೃತ್ತಿಯಾಗದೆ, ಸಮಾಜದ ಸಮಸ್ಯೆಗಳಿಗೆ ಧ್ವನಿಯಾಗುವ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿಯುತ ಕ್ಷೇತ್ರವಾಗಿದೆ ಎಂದು ಚಿಂತಕ ಗುರುನಾಥ ಅಕ್ಕಣ್ಣ ಹೇಳಿದರು.
ಹುಲಸೂರು ಪಟ್ಟಣದ ವೀರಭದ್ರೇಶ್ವರ ಪ್ರೌಢಶಾಲೆಯಲ್ಲಿ ಬುಧವಾರ ಕರ್ನಾಟಕ...
ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕೋದ್ಯಮವು ಸಮಾಜದಲ್ಲಿ ಮಹತ್ವದ ಪಾತ್ರವಿದ್ದು, ಪತ್ರಕರ್ತರು ಸಮಾಜದ ಕಣ್ಣು ಮತ್ತು ಕಿವಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಮಾಜಿ ಸಚಿವ, ಔರಾದ್ ಶಾಸಕ ಪ್ರಭು ಚವ್ಹಾಣ ಹೇಳಿದರು.
ಔರಾದ ಪಟ್ಟಣದ ತಾಲೂಕು ಪಂಚಾಯಿತಿ...