ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ; ಪರಪ್ಪನ ಅಗ್ರಹಾರ ಜೈಲಿಗೂ ಸಿದ್ಧರಾಗಿ ಎಂದ ಪ್ರಿಯಾಂಕ್‌ ಖರ್ಗೆ

ಪೋಲಿಸ್ ಇಲಾಖೆ ಮತ್ತು ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುವ ರೀತಿಯಲ್ಲಿ ಹೇಳಿಕೆ ನೀಡುತ್ತಿರುವ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪೊಲೀಸರ ಕರ್ತವ್ಯಕ್ಕೆ...

ಮೊಬೈಲ್ ಬಳಕೆ ಆರೋಪ; ಪ್ರಜ್ವಲ್‌ ರೇವಣ್ಣ 2 ದಿನ ಪೊಲೀಸ್‌ ಕಸ್ಟಡಿಗೆ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್‌ ಬಳಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು 2 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ಪ್ರಕರಣ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಸಿಬಿ ದಿಢೀರ್ ದಾಳಿ: ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಲಯದಿಂದ ದೋಷಿಯಾಗಿ, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬಳಿ ಮೊಬೈಲ್ ಫೋನ್ ಪತ್ತೆಯಾಗಿದೆ. ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ...

ಬೆಂಗಳೂರು | ಜೈಲಲ್ಲಿ ಮೊಬೈಲ್ ಫೋನ್, ಟಿವಿ ಬಳಸುತ್ತಿರುವ ಕೈದಿಗಳು: ವಿಡಿಯೋ ವೈರಲ್

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದೊಳಗಿನ ಕೈದಿಗಳು ಮೊಬೈಲ್ ಫೋನ್‌ಗಳನ್ನು ಬಳಸುತ್ತಿರುವ ಮತ್ತು ಟಿವಿ ನೋಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೈದಿಗಳು ನೆಟ್‌ಫ್ಲಿಕ್ಸ್‌ನಂತಹ ಪ್ಲಾಟ್‌ಫಾರ್ಮ್‌ಗಳನ್ನೂ ಬಳಸುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಈ ಬೆನ್ನಲ್ಲೇ...

ಜೈಲಿನಲ್ಲಿ ಕೈದಿಗಳ ‘ವಿಲಾಸಿ ಜೀವನ’: ಶಿಕ್ಷೆ ಯಾರಿಗೆ?

ಅಪರಾಧ ಎಸಗಿದ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಜೈಲುವಾಸ ಶಿಕ್ಷೆಯನ್ನ ನ್ಯಾಯಾಲಯ ವಿಧಿಸಿ ಜೈಲಿಗೆ ಕಳುಹಿಸುತ್ತದೆ. ಕಾನೂನುಬಾಹಿರ ಕೃತ್ಯಗಳನ್ನು ಮಾಡಿದ ವ್ಯಕ್ತಿಯನ್ನು ಸ್ವಾತಂತ್ರ್ಯದಿಂದ ವಂಚಿತಗೊಳಿಸಿ, ಕಾರಾಗೃಹದಲ್ಲಿ ನಿರ್ದಿಷ್ಟ ಅವಧಿಗೆ ಅಥವಾ ಜೀವಾವಧಿ ಶಿಕ್ಷೆಯನ್ನು...

ಜನಪ್ರಿಯ

ತುಮಕೂರು | ರೈತರ ಸಂಕಷ್ಟಕ್ಕೆ ಸ್ಪಂದಿಸಿ : ವೈಜ್ಞಾನಿಕ ಬರ ಪರಿಹಾರಕ್ಕೆ ಆಗ್ರಹ

ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ...

ತುಮಕೂರು | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ...

ಔರಾದ್‌ | ಭಗತ್ ಸಿಂಗ್ ತ್ಯಾಗ, ದೇಶಪ್ರೇಮ ಯುವ ಜನಾಂಗಕ್ಕೆ ಆದರ್ಶ

ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಕಿಡಿಯನ್ನು ಹೊತ್ತಿಸಿದ ಅಪ್ರತಿಮ ವೀರ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

Tag: ಪರಪ್ಪನ ಅಗ್ರಹಾರ