ವೀರಶೈವ ಲಿಂಗಾಯತ ಜಂಗಮ ಸಮುದಾಯವು 'ಬೇಡ ಜಂಗಮ' ಅಥವಾ 'ಬುಡ್ಗ ಜಂಗಮ' (ಪರಿಶಿಷ್ಟ ಜಾತಿ - SC) ವ್ಯಾಪ್ತಿಗೆ ಸೇರುವುದಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಮರು-ದೃಢೀಕರಿಸಿದೆ. ಈ ಸಂಬಂಧ...
ಪರಿಶಿಷ್ಟ ಜಾತಿಗೆ ಸೇರಿದವರು ಹಿಂದೂಧರ್ಮ, ಬೌದ್ಧ ಧರ್ಮ ಹಾಗೂ ಸಿಖ್ ಧರ್ಮದ ವಿನಾ ಬೇರೆ ಯಾವ ಧರ್ಮಕ್ಕೆ ಮತಾಂತರಗೊಂಡರೆ ತಕ್ಷಣದಿಂದಲೇ ಅವರು, ಪರಿಶಿಷ್ಟ ಜಾತಿಗೆ ಸಂಬಂಧಿಸಿದ ಶಾಸನಾತ್ಮಕ ಸೌಲಭ್ಯಗಳು ಮತ್ತು ರಕ್ಷಣೆಗಳನ್ನು ಕಳೆದುಕೊಳ್ಳುವರು...
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಶ್ರೀರೂಪ, 'ಬಾಕಿಯಿರುವ ದೌರ್ಜನ್ಯ ಪ್ರಕರಣಗಳ...
"ಕಾಂಗ್ರೆಸ್ ಸರ್ಕಾರ ನೇಮಕಾತಿ ಮಾಡಲು ಅಧಿಸೂಚನೆ ಹೊರಡಿಸಿರುವ ಉದ್ಯೋಗ ನೇಮಕಾತಿಯಲ್ಲಿ ಒಳಮೀಸಲಾತಿ ಜಾರಿ ಮಾಡಲು ಕರ್ನಾಟಕ ಸಂಘರ್ಷ ಸಮಿತಿ ದಾವಣಗೆರೆ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ದಾವಣಗೆರೆ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಈ ವೇಳೆ...
ಒಳಮೀಸಲಾತಿ ಜಾರಿಗೊಳಿಸಿ, ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ಅವರ ವರದಿಯಂತೆ ಸರ್ಕಾರಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಒತ್ತಾಯಿಸಿ ಮಾ.27 ರಂದು ನಗರದಲ್ಲಿ ಅರೆಬೆತ್ತಲೆ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಲು ದಾವಣಗೆರೆ ಜಿಲ್ಲೆಯ ಹರಿಹರ...