ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ ಹೆಚ್ಚಾಗಿದ್ದು, ದೀರ್ಘ ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಮನಾಲಿಯಲ್ಲಿ ಭಾರಿ ವಾಹನ ದಟ್ಟಣೆ ಉಂಟಾಗಿದೆ. ಶುಕ್ರವಾರ ದೇಶದ ವಿವಿಧ ಭಾಗಗಳಿಂದ ಪ್ರವಾಸಿಗರು...

ಚಿಕ್ಕಮಗಳೂರು | ರಾಷ್ಟ್ರೀಯ ಹೆದ್ದಾರಿ: ಮರಗಳ ಕಟಾವು ತನಿಖೆಗೆ ಒತ್ತಾಯ

ಮೂಡಿಗೆರೆ ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಕೆಳಗೂರು ಸಮೀಪದ ಸಾಲು ಮರ ತಿಮ್ಮಕ್ಕ ಉದ್ಯಾನವನ ಸಮೀಪ ಮತ್ತೆ ಮರಗಳ ಕಡಿದು ಹಾಕಿರುವುದು ಸಾಲುಮರದ ತಿಮ್ಮನಿಗೂ ಬೇಸರ ತರಿಸಿದೆ.  ಪರಿಸರ ಪ್ರೇಮಿಗಳು ಕೇಂದ್ರ ಮತ್ತು...

ಡಿಬಿ ಕುಪ್ಪೆ-ಬಾವಲಿ ನಡುವಿನ ಕಳಪೆ ರಸ್ತೆ ಕಾಮಗಾರಿ

₹20 ಕೋಟಿ ವೆಚ್ಚದ ರಸ್ತೆ ವರ್ಷ ತುಂಬುವ ಮುನ್ನವೇ ಕಿತ್ತುಬಂತು; ಕಾಕನಕೋಟೆ ಅರಣ್ಯದಲ್ಲಿ ಕಾಮಗಾರಿ ನಿಯಮಗಳ ಪಾಲನೆಯಾಗಿದೆಯೇ?. ಸಾರ್ವಜನಿಕರ ತೆರಿಗೆ ಹಣದಿಂದ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಿರುವ ರಸ್ತೆ ವರ್ಷ ತುಂಬುವ...

ಚಿಕ್ಕಮಗಳೂರು | ಮಲೆನಾಡು-ಕರಾವಳಿ ಕೃಷಿ ವಲಯವಾಗಿ ಘೋಷಿಸಬೇಕು; ಸುಧೀರ್ ಕುಮಾರ್ ಮುರೊಳ್ಳಿ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ ಸಭಾ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿಯವರು ಆಗಮಿಸಿದ ಸಂದರ್ಭದಲ್ಲಿ ಮಾತನಾಡಿ,"ಮುಖ್ಯಮಂತ್ರಿ ಅವರು ಜನರ ಸಮಸ್ಯೆ ಕೇಳಿ ಬಂದಿರುವುದು ಇದೆ ಮೊದಲ ಬಾರಿಗೆ,...

ಚಿಕ್ಕಮಗಳೂರು | ಅರಣ್ಯ ಕಾಯ್ದೆ: ಭೂಮಿ, ವಸತಿ ಇಲ್ಲದೆ ಜನರ ಬದುಕು ಕಷ್ಟ; ಟಿ.ಡಿ ರಾಜೇಗೌಡ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ ಸಭಾ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿಯವರು ಆಗಮಿಸಿದ ಸಂದರ್ಭದಲ್ಲಿ ಶೃಂಗೇರಿ ಕ್ಷೇತ್ರದ ಶಾಸಕರಾದ ಟಿ.ಡಿ ರಾಜೇಗೌಡ ಮಾತನಾಡಿ, ಮಲೆನಾಡಿನಲ್ಲಿ ಅತ್ಯಂತ ಶ್ರಮ...

ಜನಪ್ರಿಯ

ಎಡಪಕ್ಷಗಳ ಒತ್ತಡಕ್ಕೆ ಕಡೆಗೂ ಮಣಿದ ಕೇರಳ ಸರ್ಕಾರ- ಆರೆಸ್ಸೆಸ್ ಕಾರ್ಯಸೂಚಿಯ ಕ್ವಿಜ್ ರದ್ದು

ಶಾಲೆಗಳಲ್ಲಿ ‘ಸಂಘ ಪರಿವಾರದ ಅಜೆಂಡಾ’ ಜಾರಿಗೊಳಿಸಲಾಗುತ್ತಿದೆ ಎಂಬ ಎಡಪಕ್ಷಗಳ ತೀವ್ರ ವಾಗ್ದಾಳಿಗೆ...

ಚಿಕ್ಕಮಗಳೂರು | ಕಾಡಾನೆ ದಾಳಿ ಮತ್ತೊಂದು ಸಾವು: ಕಾಡಾನೆ ಸ್ಥಳಾಂತರಿಸಿದರೆ ತೀವ್ರ ಹೋರಾಟ; SDPI ಎಚ್ಚರಿಕೆ

ನರಸಿಂಹರಾಜಪುರ ತಾಲೂಕಿನ ಹೆನ್ನಂಗಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕೃಷ್ಣಮೂರ್ತಿ ಎಂಬವರು ಮೃತಪಟ್ಟಿರುವ...

‘ಸ್ಥಳೀಯರಿಗೆ ಮೊದಲ ಆದ್ಯತೆ ನೀಡಿ’: ಉದ್ಯಮಗಳಿಗೆ ಸಿಎಂ ಒಮರ್ ಅಬ್ದುಲ್ಲಾ ಎಚ್ಚರಿಕೆ!

ಕೇಂದ್ರಾಡಳಿತ ಪ್ರದೇಶದಲ್ಲಿ ಉದ್ಯಮಗಳನ್ನು ಸ್ಥಾಪಿಸುವ ಕಂಪನಿಗಳು ಸ್ಥಳೀಯ ಯುವಕರಿಗೆ ಉದ್ಯೋಗ ನೀಡಲೇಬೇಕು...

ಜನರ ಆರೋಗ್ಯ ರಕ್ಷಣೆಯಲ್ಲೂ ಪ್ರಾದೇಶಿಕ ತಾರತಮ್ಯ: ತಲಾವಾರು ವೆಚ್ಚದಲ್ಲಿ ಬಿಹಾರ ಕೊನೆ, ಸಿಕ್ಕಿಂಗೆ ಅಗ್ರಸ್ಥಾನ

ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸರ್ಕಾರಗಳು ಆರೋಗ್ಯ ಕ್ಷೇತ್ರಕ್ಕೆ...

Tag: ಪರಿಸರ