ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ ಸರ್ಕಾರ ನೀಡುತ್ತಿರುವ ಪರಿಹಾರ ಮೊತ್ತ ಹೆಚ್ಚಿಸಬೇಕು ಎಂದು ಶಾಸಕ ಸಿಮೆಂಟ್ ಮಂಜು ಒತ್ತಾಯಿಸಿದರು. ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರದ ಮೇಲೆ...

ಹಾಸನ | 271 ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ

ಭೂಸ್ವಾಧೀನ ಪೂರ್ಣಗೊಂಡು ಅಗತ್ಯ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸಿದ ಬಳಿಕ ಕಾಮಗಾರಿ ಆರಂಭಿಸಲು ಅನುಕೂಲವಾಗಲಿದೆ. ಮೊದಲ ಹಂತದ ಪ್ಯಾಕೇಜ್ 1ರಲ್ಲಿ ಸುಮಾರು 271 ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು. ಯೋಜನೆಯ ಹೆಸರಿನಲ್ಲಿ...

ರಾಯಚೂರು | ಬರ ಪರಿಹಾರ, ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ: ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ

ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಗೆ ಸೂಕ್ತ ಪರಿಹಾರ ಒದಗಿಸಬೇಕು, ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಜೆಡಿಎಸ್ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನಾ...

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ ಅದು ಬಹುಪಾಲು ಯಶಸ್ಸನ್ನೂ ಸಾಧಿಸಿದೆ. ಬೃಹತ್ ನೀರಾವರಿ ಯೋಜನೆಗಳಿಗೆ ಕೊಡುವ ಆದ್ಯತೆ ಮತ್ತು ಮಹತ್ವವನ್ನು ಸಣ್ಣ ನೀರಾವರಿ ಯೋಜನೆಗಳಿಗೂ ನೀಡಬೇಕೆನ್ನುವುದೇ...

ರಾಯಚೂರು | ಬರಗಾಲ ಪರಿಹಾರಕ್ಕೆ ಆಗ್ರಹ: ಸೆ.28ರಂದು ಡಿಸಿ ಕಚೇರಿ ಮುಂದೆ ರೈತರ ಪ್ರತಿಭಟನೆ

ರಾಜ್ಯದಲ್ಲಿ ಎದುರಾಗಿರುವ ಭೀಕರ ಬರಗಾಲವನ್ನು ಎದುರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಾಜಕೀಯ ಬದಿಗಿಟ್ಟು ಮಾನವೀಯ ನೆಲೆಯಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆ.28ರಂದು ಜಿಲ್ಲಾಧಿಕಾರಿ ಕಚೇರಿ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಪರಿಹಾರ