ಹೊಸ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಮೊದಲ ಪರೀಕ್ಷೆಯಲ್ಲೇ ಅತ್ಯುತ್ತಮ ಫಲಿತಾಂಶ ದಾಖಲಿಸಿ, ರಾಜ್ಯದ ಮೊದಲ ಐದು ಜಿಲ್ಲೆಗಳ ಪಟ್ಟಿಯಲ್ಲಿ ಸ್ಥಾನ ಪಡೆಯುವ ಮಹತ್ವಾಕಾಂಕ್ಷೆಯ ಗುರಿಯೊಂದಿಗೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಸಮಗ್ರ ಕಾರ್ಯತಂತ್ರ...
ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯನ್ನು ಪಾರದರ್ಶಕತೆ ಹಾಗೂ ದಕ್ಷತೆಯಿಂದ ನಿರ್ವಹಿಸುವಲ್ಲಿ ವಿಫಲವಾಗಿದ್ದು, ಮಾನವೀಯ ಸಂವೇದನೆಯನ್ನೇ ಕಳೆದುಕೊಂಡಿದೆ. ಕೂಡಲೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ವಿದ್ಯಾರ್ಥಿ ಯುವಜನ ಒಕ್ಕೂಟದ ಸಂಚಾಲಕ...
ಸಿದ್ದಾಪುರ: ಪರೀಕ್ಷೆಯಲ್ಲಿ ಅನುತ್ತೀರ್ಣವಾಗುವ ಭಯದಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರು ಸಮೀಪದ ಕಲಕಟ್ಟೆ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಅಭಿರಾಮ್...
ನೈರುತ್ಯ ರೈಲ್ವೆ ಇಲಾಖೆಯು ತನ್ನ ಉದ್ಯೋಗಿಗಳ ಪದೋನ್ನತಿ ಪರೀಕ್ಷೆಗಳಲ್ಲಿ ಮತ್ತೊಮ್ಮೆ ಕನ್ನಡ ಭಾಷೆಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಇಲಾಖೆಯ ಈ ಧೋರಣೆಯನ್ನು ‘ಕನ್ನಡಿಗರ ಮೇಲೆ ಹೂಡಲಾಗಿರುವ ಮೋಸದ ಯುದ್ಧ’ ಎಂದು ಕರ್ನಾಟಕ ರಕ್ಷಣಾ ವೇದಿಕೆಯ...
ಮೇ 28ರಿಂದ ನಡೆಯಲಿದ್ದ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (CUET) 2026 ಪರೀಕ್ಷೆಯನ್ನು ಬಕ್ರೀದ್ (ಈದ್ ಉಲ್ ಅಝಾ) ಕಾರಣ ಮುಂದೂಡಲಾಗಿದ್ದು, ಪರಿಷ್ಕೃತ ಪರೀಕ್ಷಾ ದಿನಾಂಕಗಳನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಬಿಡುಗಡೆ...