ಮುಳ್ಳಯ್ಯನಗಿರಿ ಸಂರಕ್ಷಣೆಗೆ ಹೈಕೋರ್ಟ್ ಮಧ್ಯಪ್ರವೇಶ: ರಾಜ್ಯ, ಕೇಂದ್ರಕ್ಕೆ ನೋಟಿಸ್

ಪಶ್ಚಿಮಘಟ್ಟದ ಪರಿಸರ ಸೂಕ್ಷ್ಮ ಪ್ರದೇಶವಾಗಿರುವ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ ಬೆಟ್ಟದ ಸಂಪೂರ್ಣ ವ್ಯಾಪ್ತಿಯನ್ನು ಸಂರಕ್ಷಿತ ಮೀಸಲು ಪ್ರದೇಶ (Conservation Reserve) ಎಂದು ಘೋಷಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ...

ಶಿವಮೊಗ್ಗ | ಬೇಸೂರು ಅಣುಸ್ಥಾವರಕ್ಕೆ ಕೈಬಿಡಲು ಮಲೆನಾಡು ಅಣುಸ್ಥಾವರ ವಿರೋಧಿ ವೇದಿಕೆ ಹೋರಾಟ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಬೇಸೂರು ಭಾಗದಲ್ಲಿ ಪ್ರಸ್ತಾವಿತ ಅಣುವಿದ್ಯುತ್ ಸ್ಥಾವರ ಯೋಜನೆಯನ್ನು ಕೈಬಿಡಬೇಕೆಂದು ಒತ್ತಾಯಿಸಿ ಬುಧವಾರ ಮಲೆನಾಡು ಅಣುಸ್ಥಾವರ ವಿರೋಧಿ ಹೋರಾಟ ವೇದಿಕೆಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಶಿವಮೊಗ್ಗ ಜಿಲ್ಲಾಧಿಕಾರಿಗಳ ಮೂಲಕ...

ಈ ದಿನ ಸಂಪಾದಕೀಯ | ಅರಣ್ಯ ಬೊಕ್ಕಸಗಳ ಬರಿದುಗೊಳಿಸಿ, ಇತರೆಡೆ ಕಾಡು ಬೆಳೆಸುವುದು ವ್ಯರ್ಥ ಕಸರತ್ತು!

ಪಶ್ಚಿಮಘಟ್ಟಗಳ ಅಡವಿಗಳು ಆತಂಕ ಹುಟ್ಟಿಸುವ ಪ್ರಮಾಣದಲ್ಲಿ, ಕಳವಳ ಬಿತ್ತುವ ವೇಗದಲ್ಲಿ ಜಾಳಾಗುತ್ತಲಿವೆ, ಛಿದ್ರಗೊಳ್ಳುತ್ತಿವೆ. ಇಂತಹ ವಿಧ್ವಂಸಕ್ಕೆ ಈಗಾಗಲೆ ದೈತ್ಯ ದಂಡವನ್ನು ತೆರುತ್ತಲಿದ್ದೇವೆ. ನಮ್ಮ ಕಾಲಮೇಲೆ ನಾವೇ ಕೊಡಲಿ ಬೀಸಿಕೊಳ್ಳುವ ಈ ಪ್ರಹಸನಕ್ಕೆ ಅರ್ಥವೇ...

ಕಾಲಮಾನ | ಜನಕೇಂದ್ರಿತ ಪರಿಸರವಾದಿಯಾಗಿದ್ದವರು ಮಾಧವ ಗಾಡ್ಗೀಳ್‌

ಜಾಗತಿಕ ಪರಿಸರ ಸಂರಕ್ಷಣೆಯ ಸಂಕಥನದ ಮಾದರಿ ಬದಲಾವಣೆ (Paradigm Shift)ಯ ವಿಚಾರದಲ್ಲಿ ಗಾಡ್ಗೀಳ್‌ ಅವರಿಗೆ ಹೆಚ್ಚಿನ ಆಸ್ಥೆಯಿತ್ತು. ಅಂದರೆ ಪರಿಸರ ಸಂರಕ್ಷಣೆ ಕುರಿತಂತೆ ಅವರು ಮಾನವ ಹಕ್ಕುಗಳಿಗೆ ಮುಖ್ಯ ಸ್ಥಾನವನ್ನು ನೀಡಿದರು ಎನ್ನಬಹುದು....

ಮಾಧವ ಗಾಡ್ಗೀಳ್ ಸಮಿತಿಯ ವರದಿಯಲ್ಲೇನಿತ್ತು? ಸರ್ಕಾರಗಳೇ ಅಪಪ್ರಚಾರ ನಡೆಸಿ ಕಲ್ಲು ಹೊಡೆದದ್ದು ಯಾಕೆ?

ಪಶ್ಚಿಮ ಘಟ್ಟಗಳಲ್ಲಿ ಮಾನವ ನಿರ್ಮಿತ ಬಂಡವಾಳ ಬೆಳೆಯತೊಡಗಿದಂತೆ ಪ್ರಕೖತಿ ನಿರ್ಮಿತ ಇಡುಗಂಟು ಶರವೇಗದಲ್ಲಿ ಕರಗತೊಡಗಿತು ಎಂಬುದು ಪ್ರೊ.ಮಾಧವ ಗಾಡ್ಗೀಳ್ ಸಮಿತಿಯು ಪಶ್ಚಿಮ ಘಟ್ಟಗಳ ಕುರಿತು ನೀಡಿದ ವರದಿಯಲ್ಲಿನ ಕಠೋರ ಸತ್ಯ. ಅಭಿವೖದ್ಧಿ ಹಾದಿಯ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಪಶ್ಚಿಮಘಟ್ಟ