ಪಶ್ಚಿಮ ಬಂಗಾಳದಲ್ಲಿ ಮೇ 9ಕ್ಕೆ ನೂತನ ಸಿಎಂ ಪದಗ್ರಹಣ; ಸುವೇಂದು ಅಧಿಕಾರಿ ಸಿಎಂ ಆಗಬಹುದೇ?

ಪಶ್ಚಿಮ ಬಂಗಾಳದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಅಧಿಕಾರ ಹಿಡಿಯಲು ಸಜ್ಜಾಗಿದೆ. ಮೇ 9ರಂದು ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯವರ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ, ಮುಖ್ಯಮಂತ್ರಿ ಅಭ್ಯರ್ಥಿಯ...

‘ನಮ್ಮವರ ಮೇಲೆ ಹಲ್ಲೆ, ಮತಗಟ್ಟೆಗಳಿಂದ ಹೊರದಬ್ಬಿ ಲೂಟಿ’: ಭವಾನಿಪುರ ಸೋಲಿನ ಬಗ್ಗೆ ಮಮತಾ ಆಕ್ರೋಶ

ಪಶ್ಚಿಮ ಬಂಗಾಳದ ಪ್ರತಿಷ್ಠಿತ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ಅನುಭವಿಸಿದ ಅನಿರೀಕ್ಷಿತ ಸೋಲಿನ ಬೆನ್ನಲ್ಲೇ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರ ಸ್ಫೋಟಕ ಫೋನ್ ಕರೆಯೊಂದು ತೀವ್ರ ಸಂಚಲನ ಮೂಡಿಸಿದೆ. ಚುನಾವಣೆಯಲ್ಲಿ ತಮ್ಮ ಪಕ್ಷದ...

ಪಂಚ ರಾಜ್ಯಗಳ ಚುನಾವಣಾ ಕದನದ ಅಂತಿಮ ಫಲಿತಾಂಶ: ಯಾವ ಪಕ್ಷಗಳಿಗೆ ಎಷ್ಟೆಷ್ಟು ಸ್ಥಾನ?

ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಅಧಿಕೃತ ಫಲಿತಾಂಶ ಹೊರಬಿದ್ದಿದೆ. ಚುನಾವಣಾ ಆಯೋಗದ ಅಂತಿಮ ಅಂಕಿ-ಅಂಶಗಳ ಪ್ರಕಾರ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಬಹುಮತ ಸಾಧಿಸಿ ಅಧಿಕಾರದತ್ತ ಹೆಜ್ಜೆ ಇಟ್ಟಿದೆ. ಇನ್ನೊಂದೆಡೆ, ತಮಿಳುನಾಡಿನಲ್ಲಿ...

ಸುದ್ದಿ ವಿಶ್ಲೇಷಣೆ | ಕೆಂಪಿನಿಂದ ಹಸಿರನ್ನು ಹಾದು ಕೇಸರಿಯತ್ತ ಹೊರಳಿತು ಬಂಗಾಳ

2024ರಲ್ಲಿ ಸರಳ ಬಹುಮತವನ್ನೂ ಗಳಿಸದೆ ಅಪಮಾನಿತರಾಗಿದ್ದ ಮೋದಿ-ಶಾ 2029ರ ಲೋಕಸಭಾ ಚುನಾವಣೆಯ ಗೆಲುವಿಗೆ ಇದೀಗ ಗಟ್ಟಿ ಸೋಪಾನ ಹಾಕಿಕೊಂಡಿದ್ದಾರೆ. ದೇಶದ ಪ್ರತಿಪಕ್ಷ ಒಕ್ಕೂಟದ ಬೆನ್ನು ಮೂಳೆಗಳಂತಿದ್ದ ತೃಣಮೂಲ ಕಾಂಗ್ರೆಸ್ ಮತ್ತು ದ್ರಾವಿಡ ಮುನ್ನೇತ್ರ...

‘ಗೆಲುವು ನಮ್ಮದೇ, ಕೊನೆಯ ಕ್ಷಣದವರೆಗೆ ಎಣಿಕೆಗಟ್ಟೆಯಲ್ಲೇ ಇರಿ’: ಕಾರ್ಯಕರ್ತರಿಗೆ ಮಮತಾ ಬ್ಯಾನರ್ಜಿ ಕರೆ

ಪಶ್ಚಿಮ ಬಂಗಾಳದಲ್ಲಿ ಅಂತಿಮವಾಗಿ ಗೆಲುವು ನಮ್ಮದೇ ಆಗಲಿದೆ. ಹೀಗಾಗಿ ಫಲಿತಾಂಶದ ಕೊನೆಯ ಕ್ಷಣದವರೆಗೆ ಯಾವುದೇ ಕಾರಣಕ್ಕೂ ಕಾರ್ಯಕರ್ತರು ಮತ್ತು ಏಜೆಂಟರು ಎಣಿಕೆ ಕೇಂದ್ರಗಳನ್ನು ಬಿಟ್ಟು ಹೊರಬರಬಾರದು ಎಂದು ಟಿಎಂಸಿ ಅಧಿನಾಯಕಿ ಮಮತಾ ಬ್ಯಾನರ್ಜಿ...

ಜನಪ್ರಿಯ

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ...

ಕೃಷಿರಂಗ | ಬರ ಪೀಡಿತ ಜಿಲ್ಲೆಗಳಿಗೆ ವರದಾನ- ಸಮಗ್ರ ಕೃಷಿ

ಸಮಗ್ರ ಕೃಷಿಯನ್ನು ಅರ್ಥಮಾಡಿಕೊಳ್ಳುವುದು ಕಠಿಣವಲ್ಲ. ಅದು ಸರಳವಾದ ಕ್ರಮ. ಸುಲಭವಾಗಿ ಪಾಲಿಸಬಹುದಾದ...

ಕೊಡಗು | ಸಮಾಜದ ನೋವಿಗೆ ಧ್ವನಿಯಾದ ಪತ್ರಕರ್ತನ ಬದುಕಿಗಾಗಿ ನೆರವಿನ ಮನವಿ

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ಸಮಾಜದ ನೋವು,...

ಪೊಲೀಸ್ ಕ್ರೌರ್ಯ: ಗರ್ಭಿಣಿ ಹೊಟ್ಟೆಗೆ ಒದ್ದ ಪೊಲೀಸರು; ತಾಯಿ ಸಾವು

ಕಳ್ಳತನದ ಆರೋಪದಲ್ಲಿ ಆರೋಪಿಯನ್ನು ಬಂಧಿಸಲು ಬಂದ ಪೊಲೀಸರು, ಆತನ ಪತ್ನಿ ಗರ್ಭಿಣಿಯ...

Tag: ಪಶ್ಚಿಮ ಬಂಗಾಳ