ಕಾಂಗ್ರೆಸ್ಗೆ ಮತ ಹಾಕಬೇಡಿ. ನೀವು ಕಾಂಗ್ರೆಸ್ಗೆ ಮತ ಹಾಕಿದರೆ ಬಿಜೆಪಿಯೇತರ ಮತಗಳ ವಿಭಜನೆಯಾಗಿ ಕೇಸರಿ ಪಕ್ಷಕ್ಕೆ ಲಾಭವಾಗುತ್ತದೆ. ಬಿಜೆಪಿಯನ್ನು ಬಲಪಡಿಸುತ್ತದೆ ಎಂದು ಟಿಎಂಸಿಯ ಹಿರಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಸೋಮವಾರ ಹೇಳಿದ್ದಾರೆ.
ಪಶ್ಚಿಮ ಬಂಗಾಳದ...
ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಕಾರ್ಯದಲ್ಲಿ ತೊಡಗಿದ್ದ ಏಳು ಮಂದಿ ನ್ಯಾಯಾಂಗ ಅಧಿಕಾರಿಗಳನ್ನು ಹಲವು ಗಂಟೆಗಳ ಕಾಲ ಒತ್ತೆಯಾಳಾಗಿರಿಸಿಕೊಂಡ ಘಟನೆಯನ್ನುಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಅಲ್ಲದೆ ಪಶ್ಚಿಮ ಬಂಗಾಳ...
ಪಶ್ಚಿಮ ಬಂಗಾಳದಲ್ಲಿ ಬಂಗಾಳಿ ಸಾಂಸ್ಕೃತಿಕ ನೆಲೆಯ ಹೋರಾಟ, ತಮಿಳುನಾಡಿನಲ್ಲಿ ದ್ರಾವಿಡ ಅಸ್ಮಿತೆಯ ಭಾವ, ಅಸ್ಸಾಂನಲ್ಲಿ ಸ್ಥಳೀಯರು-ವಲಸಿಗರೆಂಬ ವಾದ, ಕೇರಳದಲ್ಲಿ ಬದಲಾವಣೆಯ ಬಯಕೆ. ಎಲ್ಲ ರಾಜ್ಯಗಳಲ್ಲೂ ಆಡಳಿತ ವಿರೋಧಿ ಅಲೆಯ ತೂಗುಗತ್ತಿ. ಗೆದ್ದು ಬೀಗುವವರಾರು?...
ಎಡಪಕ್ಷಗಳ 3 ದಶಕಗಳ ಆಡಳಿತ, ಟಿಎಂಸಿಯ 15 ವರ್ಷಗಳ ಅಧಿಕಾರ, ಬಿಜೆಪಿಯ ಬೆಳವಣಿಗೆಯಂತಹ 50 ವರ್ಷಗಳ ರಾಜಕೀಯ ಬದಲಾವಣೆಗಳ ನಡುವೆಯೂ ಕಾಂಗ್ರೆಸ್ ಮತ್ತೆ ಮೇಲೇಳಲು ಸಾಧ್ಯವೇ ಆಗಿಲ್ಲ
ಪಶ್ಚಿಮ ಬಂಗಾಳ ವಿಧಾನಸಭೆಗೆ ಏಪ್ರಿಲ್...
ಸುವೇಂದು ಅಧಿಕಾರಿಯನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸುವುದು ಬಂಗಾಳದಲ್ಲಿ ಬಿಜೆಪಿಯನ್ನು ಕಟ್ಟಿ-ಬೆಳೆಸಿದ ಹಳಯ ನಾಯಕರಲ್ಲಿ ಅಸಮಾಧಾನ ಉಂಟುಮಾಡುವ ಸಾಧ್ಯತೆಗಳಿವೆ.
ಪಶ್ಚಿಮ ಬಂಗಾಳ ಚುನಾವಣಾ ಕಣ ಗರಿಗೆದರಿದೆ. ಇತ್ತೀಚಿನ ಯಾವುದೇ ರಾಜ್ಯ ಚುನಾವಣೆಗಳಲ್ಲೂ ತಮ್ಮ ಮುಖ್ಯಮಂತ್ರಿ ಅಭ್ಯರ್ಥಿಯನ್ನು...