ಭಾರತ ಬಂದ್: ಕೇರಳ ಸ್ತಬ್ಧ, ಬಂಗಾಳದಲ್ಲಿ ನೀರಸ; ಹಲವೆಡೆ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ‘ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ದೇಶವಿರೋಧಿ’ ನೀತಿಗಳನ್ನು ಖಂಡಿಸಿ ಹಾಗೂ 4 ಹೊಸ ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ಗುರುವಾರ (ಫೆ....

ಬಂಗಾಳ ಮತದಾರರ ಪಟ್ಟಿ ಪರಿಷ್ಕರಣೆ: ಅಡೆತಡೆ ಒಡ್ಡದಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ; ಗಡುವು ಒಂದು ವಾರ ವಿಸ್ತರಣೆ

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಗೆ ಯಾವುದೇ ರೀತಿಯ ಅಡೆತಡೆಗಳನ್ನು ಉಂಟುಮಾಡದಂತೆ ಸುಪ್ರೀಂ ಕೋರ್ಟ್ ಸೋಮವಾರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಇದೇ ವೇಳೆ, ಪರಿಷ್ಕರಣಾ ಪ್ರಕ್ರಿಯೆಯಲ್ಲಿನ...

ಗಮನ ಸೆಳೆಯುತ್ತಿರುವ ರಾಜ್ಯಪಾಲರು; ಬಿಜೆಪಿ ಕೈಗೊಂಬೆಯಾಯಿತೇ ಪ್ರಮುಖ ಹುದ್ದೆ!

ಗುರುವಾರ (ಜ.೫), ಪಶ್ಚಿಮ ಬಂಗಾಳ ಬಜೆಟ್ ಅಧಿವೇಶನದಲ್ಲಿ ಸದನವನ್ನು ಉದ್ದೇಶಿಸಿ ಸುಮಾರು ನಾಲ್ಕೂವರೆ ನಿಮಿಷಗಳ ಕಾಲ ಲಿಖಿತ ಭಾಷಣವನ್ನು ಓದಿದ  ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಭಾಷಣವನ್ನು ಹಠಾತ್ತನೆ ನಿಲ್ಲಿಸಿ, ಸದನದಿಂದ...

ಬಂಗಾಳ ಚುನಾವಣೆ | ಏಕಾಂಗಿ ಸ್ಪರ್ಧೆಗೆ ಕಾಂಗ್ರೆಸ್ ನಿರ್ಧಾರ!

ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ 294 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಕಾಂಗ್ರೆಸ್‌ ಘೋಷಿಸಿದೆ. ಚುನಾವಣೆ ತಯಾರಿ ಭಾಗವಾಗಿ ದೆಹಲಿಯಲ್ಲಿ ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಸಿರುವ...

ಬಂಗಾಳ ಚುನಾವಣೆ | ಜಾತ್ಯತೀತ ಟಿಎಂಸಿ vs ಕೋಮುವಾದಿ ಬಿಜೆಪಿ: ಯಾರಿಗೆ ಒಲಿಯಲಿದೆ ಬಂಗಾಳ?

ಪಶ್ಚಿಮ ಬಂಗಾಳದ ರಾಜಕೀಯ ಮತ್ತು ಚುನಾವಣೆಗಳು ಯಾವಾಗಲೂ ಕುತೂಹಲ ಮತ್ತು ಸಂಘರ್ಷಗಳ ಕೇಂದ್ರವೇ ಆಗಿರುತ್ತದೆ. 2026ರ ವಿಧಾನಸಭಾ ಚುನಾವಣೆಗೆ ಈ ವರ್ಷದ ಮಾರ್ಚ್‌-ಏಪ್ರಿಲ್‌ನಲ್ಲಿ ಚುನಾವಣೆಗಳು ನಡೆಯುವ ಸಾಧ್ಯತೆಗಳಿವೆ. 15 ವರ್ಷಗಳಿಂದ ಬಂಗಾಳದಲ್ಲಿ ಆಡಳಿತ...

ಜನಪ್ರಿಯ

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಇಪಿಎಫ್‌ಒ ವೇತನ ಮಿತಿ 25,000 ರೂಪಾಯಿಗೆ ಏರಿಕೆ: ಕೇಂದ್ರ ಸಂಪುಟ ಒಪ್ಪಿಗೆ

ಸಂಘಟಿತ ವಲಯದ ಲಕ್ಷಾಂತರ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರವು ಭಾರಿ ಸಿಹಿ ಸುದ್ದಿ...

ಸಿಜೆಪಿಯಿಂದ ‘ಆದಿವಾಸಿ ಸ್ಕೂಲ್ ಠೀಕ್ ಕರೋ’ ಅಭಿಯಾನ: ಸೆ.17ರಿಂದ ಶಾಲೆಗಳ ಪರಿಶೀಲನೆ

ದೇಶದ ಅರಣ್ಯ ಮತ್ತು ಮೂಲನಿವಾಸಿ ಪ್ರದೇಶಗಳ ಶಾಲೆಗಳಲ್ಲಿ ಸರ್ಕಾರಗಳ ನಿರ್ಲಕ್ಷ್ಯ ಮತ್ತು...

Tag: ಪಶ್ಚಿಮ ಬಂಗಾಳ