ಪಶ್ಚಿಮ ಬಂಗಾಳ| ಮತದಾನದ ವೇಳೆ ಹಿಂಸಾಚಾರ, ಇವಿಎಂಗಳನ್ನು ಕೊಳಕ್ಕೆ ಎಸೆದ ಉದ್ರಿಕ್ತ ಗುಂಪು

ಪಶ್ಚಿಮ ಬಂಗಾಳದ ಮತದಾನದ ವೇಳೆ ಹಿಂಸಾಚಾರ ನಡೆದಿದ್ದು, ದಕ್ಷಿಣ 24 ಪರಗಣ ಜಿಲ್ಲೆಯ ಕುಲ್ತಾಲಿಯಲ್ಲಿ ಉದ್ರಿಕ್ತ ಗುಂಪು ಮತದಾನ ಕೇಂದ್ರಗಳಿಗೆ ನುಗ್ಗಿದೆ. ಉದ್ರಿಕ್ತ ಗುಂಪು ಇವಿಎಂ ಅನ್ನು ಕೊಳಕ್ಕೆ ಎಸೆದು ಮತದಾನ ಪ್ರಕ್ರಿಯೆಗೆ...

ಲೋಕಸಭೆ ಚುನಾವಣೆ| ಕೊನೆಯ ಹಂತದ ಮತದಾನ ಆರಂಭ, ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳ ಪಟ್ಟಿ

ಲೋಕಸಭೆ ಚುನಾವಣೆ ಕೊನೆಯ ಹಂತದ (7ನೇ ಹಂತ) ಮತದಾನ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಪ್ರಮುಖ ನಾಯಕರು ಇಂದು ಕಣದಲ್ಲಿದ್ದಾರೆ. ಒಟ್ಟು 57 ಕ್ಷೇತ್ರಗಳಲ್ಲಿ ಮತದಾನ ನಡೆದು ಚುನಾವಣೆಯು ಮುಕ್ತಾಯವಾಗಲಿದೆ. ಮಂಗಳವಾರ...

ಪಶ್ಚಿಮ ಬಂಗಾಳ ಸೇರಿ ಮೂರು ರಾಜ್ಯಗಳಲ್ಲಿ ಸಿಎಎ ಅಡಿಯಲ್ಲಿ ಪೌರತ್ವ ಆರಂಭ: ಗೃಹ ಸಚಿವಾಲಯ

ಕೇಂದ್ರ ಗೃಹ ಸಚಿವಾಲಯವು ಪಶ್ಚಿಮ ಬಂಗಾಳ ಸೇರಿದಂತೆ ಮೂರು ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಅಡಿಯಲ್ಲಿ ಪೌರತ್ವ ನೀಡಲು ಆರಂಭಿಸಿರುವುದಾಗಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಪಶ್ಚಿಮ ಬಂಗಾಳ, ಹರಿಯಾಣ ಮತ್ತು ಉತ್ತರಾಖಂಡದಲ್ಲಿ...

ರೆಮಲ್ ಚಂಡಮಾರುತಕ್ಕೆ ಕೋಲ್ಕತ್ತಾದಲ್ಲಿ ಓರ್ವ ಬಲಿ, ಬಂಗಾಳದಲ್ಲಿ ಭಾರೀ ಹಾನಿ

ರೆಮಲ್ ಚಂಡಮಾರುತ ಪಶ್ಚಿಮ ಬಂಗಾಳದಲ್ಲಿ ಭಾರೀ ಹಾನಿ ಉಂಟು ಮಾಡಿದ್ದು, ಚಂಡಮಾರುತದಿಂದ ಗೋಡೆ ಕುಸಿದು ಕೋಲ್ಕತ್ತಾದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಸುಂದರಬನ್ಸ್‌ನ ಗೋಸಾಬಾ ಪ್ರದೇಶದಲ್ಲಿ ಅವಶೇಷಗಳಡಿ ಸಿಲುಕಿ ಮತ್ತೊಬ್ಬರು ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ ರೆಮಲ್ ಚಂಡಮಾರುತ...

ರೆಮಲ್ ಚಂಡಮಾರುತದಿಂದ ಭೂಕುಸಿತ: ಬಂಗಾಳದಲ್ಲಿ ಒಂದು ಲಕ್ಷ ಜನರ ಸ್ಥಳಾಂತರ

ತೀವ್ರ ರೆಮಲ್ ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳದಲ್ಲಿ ಭೂಕುಸಿತ ಉಂಟಾಗಿದ್ದು ಸುಮಾರು ಒಂದು ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ. ರೆಮಲ್ ಚಂಡಮಾತುತವು ಪಶ್ಚಿಮ ಬಂಗಾಳದ ಸಾಗರ ದ್ವೀಪ ಮತ್ತು ಬಾಂಗ್ಲಾದೇಶದ ಖೆಪುಪಾರಾ ನಡುವೆ ರಾತ್ರಿ 9.15...

ಜನಪ್ರಿಯ

ವಿಚ್ಛೇದನ ಪಡೆದರೂ ಮಕ್ಕಳಿಗೆ ಉತ್ತಮ ತಂದೆ-ತಾಯಿಯಾಗಿರಿ: ಹೈಕೋರ್ಟ್ ಸಲಹೆ

"ವಿಚ್ಛೇದನದ ನಂತರವೂ ಮಕ್ಕಳ ಮುಂದೆ ಪರಸ್ಪರ ನಿಂದಿಸದೆ, ಅವರಿಗೆ ಉತ್ತಮ ತಂದೆ-ತಾಯಿಯಾಗಿ...

ವಿಜಯಪುರ | ಸಂವಿಧಾನ, ಪ್ರಜಾಪ್ರಭುತ್ವಕ್ಕೆ ದೇಶ ಒಗ್ಗೂಡಿಸುವ ಶಕ್ತಿಯಿದೆ: ಸುಪ್ರಿಯಾ ಬನಸೂಡೆ

ವೈವಿಧ್ಯತೆಯಲ್ಲಿ ಏಕತೆಯನ್ನು ರೂಪಿಸುವ ಶಕ್ತಿ ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗಿದೆ....

ಸಿಜೆಪಿ ಪ್ರತಿಭಟನೆ: ಪೆಲೆಟ್‌ ಗನ್‌ ಬಳಕೆ, ಮಹಿಳೆಯರ ಕಿರುಕುಳ ಕುರಿತು ತನಿಖೆಗೆ ಸುಪ್ರೀಂ ಸೂಚನೆ

ಕಾಕ್‌ರೋಚ್‌ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜುಲೈ 20ರಂದು ನಡೆದ ಪ್ರತಿಭಟನೆಗೆ...

ಮಸೂದ್ ಅಜರ್ ತಲೆಗೆ 70 ಲಕ್ಷ ಬಹುಮಾನ ಘೋಷಿಸಿದ ಪಾಕ್: ‘ಕಣ್ಣೊರೆಸುವ ನಾಟಕ’ ಎಂದ ಭಾರತ

ಜೈಷ್-ಎ-ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್‌ನನ್ನು ಹಿಡಿದುಕೊಟ್ಟವರಿಗೆ ನೀಡುವ...

Tag: ಪಶ್ಚಿಮ ಬಂಗಾಳ