ಪಹಲ್ಗಾಮ್ ದಾಳಿ | ಕೇಂದ್ರ ಸರ್ಕಾರ ಟೀಕಿಸಿದ ಗಾಯಕಿ ನೇಹಾ ಸಿಂಗ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು

ಇತ್ತೀಚಿನ ಪಹಲ್ಗಾಮ್ ಭಯೋತ್ಪಾದಕ ದಾಳಿಯು ಆಡಳಿತ ವ್ಯವಸ್ಥೆಯ ಗುಪ್ತಚರ ಮತ್ತು ಭದ್ರತಾ ವೈಫಲ್ಯ ಎಂದು ಆರೋಪಿಸಿ, ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಭೋಜ್‌ಪುರಿ ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ದೇಶದ್ರೋಹ...

ಪಹಲ್ಗಾಮ್ ದಾಳಿ ಅಪರಾಧಿಗಳ ಶೋಧ; ಅಮಾಯಕರಿಗೆ ಹಾನಿಯಾಗದಿರಲಿ: ಸಿಎಂ ಒಮರ್ ಅಬ್ದುಲ್ಲಾ ಒತ್ತಾಯ

ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಮಾಡಿದ ಉಗ್ರರ ಶೋಧ ಕಾರ್ಯಾಚರಣೆ ಜಮ್ಮು ಕಾಶ್ಮೀರದಲ್ಲಿ ಮುಂದುವರೆದಿದೆ. ಈ ವೇಳೆ ಅಮಾಯಕರಿಗೆ ಹಾನಿಯಾಗದಿರಲಿ ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಒತ್ತಾಯಿಸಿದ್ದಾರೆ. ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ...

ಸಿಂಧು ಜಲ ಒಪ್ಪಂದ ಸ್ಥಗಿತವು ಭಾರತಕ್ಕೇ ಹಾನಿಕಾರಕ; ಯಾಕೆ ಗೊತ್ತೇ?

ಒಂದು ದೇಶಕ್ಕೆ ನೀರು ಹರಿಯದಂತೆ ನಿರ್ಬಂಧಿಸುವುದು ಯುದ್ಧ ಅಪರಾಧವಾಗಿದೆ. ಭಾರತವು ಇಂತಹ ಅಪರಾಧವನ್ನು ಮಾಡಲು ಮುಂದಾದರೆ, ಜಗತ್ತಿನ ಎದುರು ಖಳನಾಯಕನಂತೆ ಬಿಂಬಿತವಾಗುತ್ತದೆ. ಯಾಕೆಂದರೆ, ಅರುಣಾಚಲ ಪ್ರದೇಶದ ಗಡಿ ಭಾಗದಲ್ಲಿ ಬ್ರಹ್ಮಪುತ್ರ ನದಿಗೆ ಬೃಹತ್...

ಜೈಪುರ ಮಸೀದಿಯಲ್ಲಿ ದಾಂಧಲೆ: ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲು

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ವಿರುದ್ಧ ರಾಜಸ್ಥಾನದ ಜೈಪುರದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಈ ವೇಳೆ, ಬಿಜೆಪಿ ಶಾಸಕರು ಮತ್ತು ಕಾರ್ಯಕರ್ತರು ಮಸೀದಿ ಆವರಣಕ್ಕೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಪರಿಣಾಮ, ಸ್ಥಳದಲ್ಲಿ ಕೋಮು...

ನಾನು ಭಾರತದ ಸೊಸೆ, ನಾನಿಲ್ಲೇ ಇರುತ್ತೇನೆ: ಸೀಮಾ‌ ಹೈದರ್

ಭಾರತವನ್ನು ತೊರೆಯುವಂತೆ ಪಾಕಿಸ್ತಾನದ ಪ್ರಜೆಗಳಿಗೆ ಕೇಂದ್ರ ಸರ್ಕಾರ ನೀಡಿದ್ದ ಗಡುವು ಇಂದಿಗೆ (ಏಪ್ರಿಲ್ 27) ಮುಗಿಯಲಿದೆ. ಹಲವಾರು ಪಾಕ್ ಪ್ರಜೆಗಳು ಪಾಕಿಸ್ತಾನಕ್ಕೆ ಮರಳಲಾಗದೆ ಪರಿತಪಿಸುತ್ತಿದ್ದಾರೆ. ಅವರಲ್ಲಿ ಹಲವರು ಹಿಂದುಗಳೂ ಇದ್ದಾರೆ. ಈಗ, ಪಾಕಿಸ್ತಾನಕ್ಕೆ ವಾಪಸ್...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಪಹಲ್ಗಾಮ್ ದಾಳಿ