ಪಹಲ್ಗಾಮ್ ಬಳಿಕ ಸಿಂಧೂ ಜಲ ಒಪ್ಪಂದ ಅಮಾನತು; ಭಾರತದ ನಿರ್ಧಾರಕ್ಕೆ ಹೇಗ್ ಕೋರ್ಟ್ ಅಸಮ್ಮತಿ

ಭಾರತ-ಪಾಕಿಸ್ತಾನ ನಡುವಿನ ಸಿಂಧೂ ಜಲ ಒಪ್ಪಂದವನ್ನು ಅಮಾನತಿನಲ್ಲಿಡುವ ಭಾರತದ ನಿರ್ಧಾರಕ್ಕೆ ಮಾನ್ಯತೆ ಇಲ್ಲ. ಒಪ್ಪಂದವನ್ನು ಭಾರತ ಪಾಲಿಸಬೇಕು ಹಾಗೂ ಕಾಶ್ಮೀರದಲ್ಲಿ ನಿರ್ಮಿಸುತ್ತಿರುವ ಜಲವಿದ್ಯುತ್ ಯೋಜನೆಯ ಕಾಮಗಾರಿಯನ್ನು ಮಿತಿಗೊಳಿಸಬೇಕು ಎಂದು ಹೇಗ್‌ನ ಶಾಶ್ವತ ಮಧ್ಯಸ್ಥಿಕೆ...

‘ಪಹಲ್ಗಾಮ್‌’ ಪೈಶಾಚಿಕ ಕೃತ್ಯಕ್ಕೆ ವರ್ಷ: ‘ಆಪರೇಷನ್ ಸಿಂಧೂರ’ದ ಮರೆಯಲ್ಲಿ ಅವಿತ ಪ್ರಶ್ನೆಗಳಿಗೆ ಉತ್ತರ ಕೊಡುವವರಾರು?

ಪ್ರತಿ ಬಾರಿಯ ದಾಳಿಗಳ ಬಳಿಕ ಸರ್ಕಾರ 'ಸೇಡು ತೀರಿಸಿಕೊಳ್ಳುತ್ತೇವೆ' ಎಂದು ಅಬ್ಬರಿಸುತ್ತದೆ. ಆದರೆ ದಾಳಿ ನಡೆಯದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ಯಾಕೆ ಕಟ್ಟುನಿಟ್ಟಾಗಿ ಜಾರಿಗೊಳಿಸುವುದಿಲ್ಲ? ದೇಶದ ಭದ್ರತೆಯ ವಿಷಯವನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುವ...

ಉಗ್ರರ ನಿರ್ಮೂಲನೆ; ಮೋದಿ ಮಾತುಗಳು ಭಾಷಣಕ್ಕಷ್ಟೆ ಸೀಮಿತ

ಸುಳ್ಳು ಆಶ್ವಾಸನೆಗಳ ಜತೆ ರಾಷ್ಟ್ರೀಯ ಭದ್ರತೆಯನ್ನು ತಮ್ಮ ರಾಜಕೀಯ ಆಯುಧವಾಗಿ ಬಳಸಿಕೊಂಡು 2014ರಲ್ಲಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ, ಇಂದು 11 ವರ್ಷಗಳ ನಂತರ ಎದುರಿಸುತ್ತಿರುವ ಪ್ರಶ್ನೆ ‘ಉಗ್ರರ ದಾಳಿಗಳನ್ನು ತಡೆಯಲು ಸಾಧ್ಯವಾಗಲಿಲ್ಲವೇ?’...

ಈ ದಿನ ಸಂಪಾದಕೀಯ |ಅಂಧಭಕ್ತರ ಕಿವಿಗೆ ಹೂ ಮುಡಿಸಿದ ಮೋಶಾ ಜೋಡಿ!

ಮೋದಿ ಭಕ್ತರು-ಬೆಂಬಲಿಗರೂ ಸೇರಿದಂತೆ ಈ ಹಂತದಲ್ಲಿ ಪಾಕಿಸ್ತಾನದೊಂದಿಗೆ ಕ್ರಿಕೆಟ್ ಆಡಕೂಡದು ಎಂಬುದು ಬಹುಸಂಖ್ಯಾತ ಭಾರತೀಯರ ಭಾವನೆಯಾಗಿತ್ತು. ಆದರೆ ಕ್ರಿಕೆಟ್ ಆಡಿ ಅಂಧ ಭಕ್ತರನ್ನು ಮುಟ್ಠಾಳರನ್ನಾಗಿಯೂ, ಮುಟ್ಠಾಳರನ್ನು ಅಂಧ ಭಕ್ತರನ್ನಾಗಿಯೂ ಮಾಡಿದೆ ಮೋಶಾ ಜೋಡಿ. ಭಾರತ...

ಪಹಲ್ಗಾಮ್‌ ದಾಳಿಯ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರ ಬಂಧನ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ಪರ್ವೈಜ್ ಅಹ್ಮದ್ ಜೋಥರ್ ಮತ್ತು ಬಶೀರ್ ಅಹ್ಮದ್ ಜೋಥರ್ ಎಂದು ಗುರುತಿಸಲಾಗಿದೆ....

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಪಹಲ್ಗಾಮ್‌