ಈ ದಿನ ಸಂಪಾದಕೀಯ | ಆಪರೇಷನ್ ಸಿಂಧೂರ – ಪಾಕ್ ಭಯೋತ್ಪಾದನೆಗೆ ತಕ್ಕ ಶಾಸ್ತಿ!

ಪಾಕಿಸ್ತಾನದ ಸೇನೆ ಮತ್ತು ಐ.ಎಸ್.ಐ. ಕಾಶ್ಮೀರ ಕಣಿವೆಯ ಕದಡಿದ ನೀರಿನಲ್ಲಿ ಮೀನು ಹಿಡಿಯುವ ಹಳೆಯ ಚಾಳಿಯನ್ನು ನಿಲ್ಲಿಸಬೇಕು. ಆದರೆ ಮತ್ತಷ್ಟು ಹಠದಿಂದ, ಹೆಚ್ಚಿನ ದುಷ್ಟತನದಿಂದ ಭಯೋತ್ಪಾದಕರನ್ನು ಕಣಿವೆಗೆ ನುಗ್ಗಿಸುತ್ತಿದೆ. ತನ್ನ ಕಾಲ ಮೇಲೆ...

ಭಾರೀ ಮಿಲಿಟರಿ ಕಾರ್ಯಾಚರಣೆಗೆ ಉಭಯ ದೇಶಗಳಿಂದ ತಯಾರಿ: ಯುದ್ಧದ ನಂತರ ಆಗುವ ಅನಾಹುತಗಳೇನು?

ಒಂದು ಸೀಮಿತ ಅಣ್ವಸ್ತ್ರ ವಿನಿಮಯ ಭಾರತ ಮತ್ತು ಪಾಕಿಸ್ತಾನದ ದಟ್ಟ ಜನಸಂಖ್ಯೆಯಿರುವ ನಗರಗಳ 2-5 ಕೋಟಿ ಜನರನ್ನು ತಕ್ಷಣವೇ ಕೊಲ್ಲಬಹುದು. ಅಮೆರಿಕದ ರಟ್ಜರ್ಸ್ ವಿಶ್ವವಿದ್ಯಾಲಯ 2019 ರಲ್ಲಿ ಮಂಡಿಸಿದ ಅಧ್ಯಯನದ ಪ್ರಕಾರ, 50...

ಮುಸ್ಲಿಂ ದ್ವೇಷ ಬೇಡ ಎಂದಿದ್ದಕ್ಕೆ ಟ್ರೋಲ್‌ಗೆ ಗುರಿಯಾದ ಯೋಧನ ಪತ್ನಿ: ಮಹಿಳಾ ಆಯೋಗ ಆಕ್ರೋಶ

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಏ.22 ರಂದು ಮೃತರಾದ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಪತ್ನಿ ಹಿಮಾಂಶಿ ನರ್ವಾಲ್ ಅವರನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ಗೆ ಗುರಿಯಾಗಿರುವ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗ...

ಯುದ್ಧದಾಹಿ ಅಮೆರಿಕದಿಂದ ಭಾರತ ದೂರವಿರಲಿ; ದೃಢ ನಿರ್ಧಾರ ಕೈಗೊಳ್ಳಲಿ

ಯುದ್ಧದಾಹಿ ಅಮೆರಿಕಕ್ಕೆ ತನ್ನ ದೇಶ ಬಿಟ್ಟು ಉಳಿದ ದೇಶಗಳ ನೆಮ್ಮದಿ ಬೇಕಾಗಿಲ್ಲ. ಲಾಭ ಪಡೆದು ಕೈಕೊಡುವ ಸಣ್ಣತನ ಹಿಂದಿನಿಂದಲೂ ಕರಗತ ಮಾಡಿಕೊಂಡಿದೆ. ಇಂತಹ ಹಲವು ಕಾರಣಗಳಿಂದ ಭಾರತ ಸರ್ಕಾರ ಅಮೆರಿಕದ ಗಾಳಕ್ಕೆ ಬೀಳದೆ ಹತ್ತಾರು...

ಪಹಲ್ಗಾಮ್‌ ದಾಳಿ | ಸೇನೆಗೆ ಮಹಾಬಲ; ಭಾರತದ ಭವಿಷ್ಯ ಹೇಗಿರಬೇಕು?

ದೇಶದ 26 ಮಂದಿ ನಾಗರಿಕರ ಸಾವಿಗೆ ಕಾರಣವಾದ ಕಾಶ್ಮೀರದ ಪಹಲ್ಗಾಮ್‌ ಉಗ್ರ ಕೃತ್ಯದ ವಿರುದ್ಧ ಭಾರತೀಯ ಸೇನೆ ಪ್ರತೀಕಾರಕ್ಕೆ ಸಜ್ಜಾಗಿದೆ. ದಾಳಿಗೆ ಪ್ರತಿಯಾಗಿ ಭಾರತದ ಮಿಲಿಟರಿ ಪ್ರತಿಕ್ರಿಯೆಯ ವಿಧಾನ, ಗುರಿ ಮತ್ತು ಸಮಯವನ್ನು...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಪಹಲ್ಗಾಮ್‌