ಪಾಕಿಸ್ತಾನ ಪಡೆ ಮತ್ತು ಟಿಟಿಪಿ ನಡುವೆ ಘರ್ಷಣೆ; 17 ಮಂದಿ ಸಾವು

ಪಾಕಿಸ್ತಾನ ಪಡೆಗಳು ಮತ್ತು ನಿಷೇಧಿತ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ನಡುವೆ ಘರ್ಷಣೆ ನಡೆದಿದ್ದು, ಸುಮಾರು 17 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನದ ವಾಯುವ್ಯ ಪ್ರಾಂತ್ಯದ ಖೈಬರ್ ಪಖ್ತುನ್‌ಖ್ವಾದಲ್ಲಿ ಘಟನೆ ನಡೆದಿದೆ. ಟಿಟಿಪಿ...

ಭಾರತ–ಪಾಕ್ ಕ್ರಿಕೆಟ್: ಕ್ರೀಡೆಯ ಹಬ್ಬವೋ, ದ್ವೇಷದ ರಣರಂಗವೋ?

ಕ್ರೀಡೆಯು ದ್ವೇಷದ ಬೀಜಗಳಲ್ಲ, ಸ್ನೇಹದ ವೃಕ್ಷಗಳಾಗಬೇಕು. ಫುಟ್‌ಬಾಲ್‌ನಂತೆ ಕ್ರಿಕೆಟ್ ಸಹ ಗೌರವದೊಂದಿಗೆ ಮುಂದುವರಿಯಬೇಕು. ಆಟಗಾರರು, ಮಂಡಳಿಗಳು ಮತ್ತು ಸರ್ಕಾರಗಳು ಈ ತಪ್ಪನ್ನು ಸರಿಪಡಿಸಿದರೆ ಮಾತ್ರ ಕ್ರಿಕೆಟ್‌ನ ನಿಜವಾದ ಆತ್ಮವು ಉಳಿಯುತ್ತದೆ. ಕ್ರಿಕೆಟ್ ಎಂದರೆ ಕೇವಲ...

ಉತ್ತರ ಕನ್ನಡ | ಭಾರತ-ಪಾಕ್‌ ಪಂದ್ಯದ ವೇಳೆ ‘ಶರಾವತಿ ಉಳಿಸಿ’ ಪೋಸ್ಟರ್: ಹೋರಾಟಕ್ಕೆ ಮತ್ತಷ್ಟು ಬಲ

ಉದ್ದೇಶಿತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ವಿರೋಧ ವ್ಯಕ್ತಪಡಿಸಿ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮೂವರು ಯುವಕರು 'ಶರಾವತಿ ಉಳಿಸಿ' ಎಂಬ ಪೋಸ್ಟರ್ ಪ್ರದರ್ಶಿಸಿದ್ದಾರೆ. ಇದು ಯೋಜನಾ ವಿರೋಧಿ ಹೋರಾಟಕ್ಕೆ ಮತ್ತಷ್ಟು ಬಲ...

ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಮೇಲೆ ಪಾಕ್‌ ವಾಯು ದಾಳಿ: 30 ನಾಗರಿಕರ ಸಾವು

ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಸೋಮವಾರ ತಡರಾತ್ರಿ ನಡೆದ ಪಾಕಿಸ್ತಾನ ವಾಯುಪಡೆಯ ದಾಳಿಯಲ್ಲಿ ಕನಿಷ್ಠ 30 ಮಂದಿ ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರಲ್ಲಿ ಮಹಿಳೆಯರು ಮತ್ತು ಮಕ್ಕಳೂ ಸೇರಿದ್ದಾರೆ. ಸ್ಥಳೀಯ ವರದಿಗಳ ಪ್ರಕಾರ, ಜೆಎಫ್–17 ಯುದ್ಧವಿಮಾನಗಳಿಂದ...

ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂದೆ ಎಕ್ಸ್‌ ಖಾತೆ ಹ್ಯಾಕ್: ಪಾಕ್, ಟರ್ಕಿ ಧ್ವಜಗಳ ಚಿತ್ರ ಪೋಸ್ಟ್‌

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಅವರ ಎಕ್ಸ್‌ ಖಾತೆಯನ್ನು ಭಾನುವಾರ ಹ್ಯಾಕ್ ಮಾಡಲಾಗಿದೆ. ಹ್ಯಾಕರ್‌ಗಳು ಪಾಕಿಸ್ತಾನ ಮತ್ತು ಟರ್ಕಿ ಧ್ವಜಗಳ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವೆ...

ಜನಪ್ರಿಯ

ಮುಂದಿನ ವಾರ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರು, ಕೇಂದ್ರದ ಅಧಿಕಾರಿಗಳ ಸಭೆ: ಸಿಎಂ ಡಿ.ಕೆ ಶಿವಕುಮಾರ್

"ದಸರಾ ಕಳೆದ ನಂತರ ಮುಂದಿನ ವಾರದಲ್ಲೇ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ...

ಅಶ್ವತ್ಥ ಅವರ ಕತೆ | ವ್ಯಭಿಚಾರ

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು...

ರಾಯಚೂರು | 57 ಟಿಎಂಸಿ ನೀರಿದ್ದರೂ ಹರಿಸದ ನಿರ್ಧಾರಕ್ಕೆ ರೈತರ ವಿರೋಧ, ಹೋರಾಟದ ಎಚ್ಚರಿಕೆ: ಪ್ರಭಾಕರ

ನಾರಾಯಣಪುರ ಜಲಾಶಯದಲ್ಲಿ 57 ಟಿಎಂಸಿ ಅಡಿ ನೀರಿನ ಲಭ್ಯತೆ ಇದ್ದರೂ ನೀರು...

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ...

Tag: ಪಾಕಿಸ್ತಾನ