ಶಿವಮೊಗ್ಗ | ಪಾಕ್ ಪರ ಸ್ಟೇಟಸ್ ಹಾಕಿದ ವ್ಯಕ್ತಿ ಮೇಲೆ ಸುಮೊಟೊ ಕೇಸ್ ದಾಖಲು

ಸೋಮವಾರ ಇಂದು ಬೆಳಗ್ಗೆ ಬಿಜೆಪಿ ಶಿವಮೊಗ್ಗ ನಗರ ಸಮಿತಿಯ ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ಶಾಸಕ ಎಸ್‌ಎನ್ ಚನ್ನಬಸಪ್ಪ ನಗರದ ಕೋಟೆ ಪೊಲೀಸ್ ಠಾಣೆಗೆ ಭೇಟಿ ನೀಡಿ, ದೇಶದ್ರೋಹಿ ಚಟುವಟಿಕೆಯಲ್ಲಿ ಭಾಗಿಯಾಗಿರುವ ವ್ಯಕ್ತಿಯನ್ನು ತಕ್ಷಣವೇ...

ಭಾರತ ಶಾಂತಿ ರಾಷ್ಟ್ರವಾದರೂ ಪಾಕಿಸ್ತಾನದೊಂದಿಗೆ ಶಾಂತಿಯಿಂದ ಇರಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ಇವತ್ತು ಬುದ್ಧ ಪೂರ್ಣಿಮಾ ದಿನ. ಭಾರತ ಹಿಂದಿನಿಂದಲೂ ಶಾಂತಿ ರಾಷ್ಟ್ರವಾಗಿದೆ. ಆದರೆ, ಪಾಕಿಸ್ತಾನದೊಂದಿಗೆ ನಾವು ಶಾಂತಿಯಿಂದ ಇರಲು ಸಾಧ್ಯವಿಲ್ಲ. ನಮ್ಮ ದೇಶದ ಸೈನ್ಯಕ್ಕೆ ಆಗಾದವಾದ ಶಕ್ತಿ ಇದೆ. ನಮ್ಮ ತಂಟೆಗೆ ಬಂದರೆ ನಾವು...

ರಾಹುಲ್‌ ಗಾಂಧಿ ಸಂಸತ್‌ ಭಾಷಣ ಮತ್ತು ಇಂದಿರಾ ಗಾಂಧಿಯ ದಿಟ್ಟ ನಡೆ ಈಗ ವೈರಲ್‌ ಆಗಿದ್ದೇಕೆ?

ಮೋದಿ ಸರ್ಕಾರವು ಪಾಕಿಸ್ತಾನ ಮತ್ತು ಚೀನಾವನ್ನು ಒಟ್ಟಿಗೆ ಸೇರಿಸಿ ದೇಶವನ್ನು ಬಹುದೊಡ್ಡ ಅಪಾಯಕ್ಕೆ ಒಡ್ಡುತ್ತಿದೆ. ಇದು ಭಾರತದ ಜನತೆಗೆ ಮಾಡಿದ ಅತಿದೊಡ್ಡ ಅಪರಾಧ. ಭಾರತೀಯ ವಿದೇಶಾಂಗ ನೀತಿಯ ಪ್ರಮುಖ ಕಾರ್ಯತಂತ್ರವೆಂದರೆ ಪಾಕಿಸ್ತಾನ -...

1971ರ ಭಾರತ-ಪಾಕ್ ಯುದ್ಧ ಮತ್ತು ಇಂದಿರಾ ಗಾಂಧಿ ಪಾತ್ರ: ಜನ ಈಗ ಏಕೆ ನೆನಪು ಮಾಡಿಕೊಳ್ಳುತ್ತಿದ್ದಾರೆ?

1971ರ ಯುದ್ಧ- ಇತಿಹಾಸದ ಪುಟಗಳಲ್ಲಿ ದಾಖಲಾದ ಯುದ್ಧ. ಅದನ್ನು ದಕ್ಷತೆಯಿಂದ ನಿರ್ವಹಿಸಿದ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರನ್ನು ದೇಶದ ಜನತೆ ಇಂದು ನೆನಪು ಮಾಡಿಕೊಳ್ಳುತ್ತಿರುವುದು ಸೂಕ್ತವಾಗಿದೆ. ಹಾಗೆಯೇ ಪ್ರಸ್ತುತ ಪ್ರಧಾನಿ ಮೋದಿಯವರತ್ತ ಪ್ರಶ್ನೆಗಳ...

ಪಾಕಿಸ್ತಾನ | 4.6 ತೀವ್ರತೆಯ ಭೂಕಂಪ; ಮೂರು ದಿನಗಳಲ್ಲಿ ಎರಡನೇ ಬಾರಿಗೆ ಕಂಪಿಸಿದ ಭೂಮಿ

ಸೋಮವಾರ ಮಧ್ಯಾಹ್ನ 1:26ರ ಸುಮಾರಿಗೆ ಪಾಕಿಸ್ತಾನದಲ್ಲಿ 4.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ. ಶನಿವಾರ ಪಾಕಿಸ್ತಾನದಲ್ಲಿ ಸತತ ಎರಡು ಬಾರಿ ಭೂಮಿ ಕಂಪಿಸಿದೆ. ಇದಾದ ಎರಡು ದಿನಗಳಲ್ಲೇ...

ಜನಪ್ರಿಯ

ರಷ್ಯಾದ ಇಂಧನದಿಂದ ಭಾರತ ದೂರ ಸರಿಯುವುದು ಅಸಾಧ್ಯ: ಅಮೆರಿಕ

ರಷ್ಯಾದ ತೈಲ ಖರೀದಿಸುವ ರಾಷ್ಟ್ರಗಳ ಮೇಲಿನ ದಿಗ್ಬಂಧನ ಮತ್ತು ಆಮದು ಸುಂಕದ...

ಫುಟ್‌ಪಾತ್ ನಿರ್ಮಿಸದಿದ್ರೆ, ನಾವೇ ಧರಣಿ‌ ಕೂರ್ತೀವಿ; BJP ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ವಾರ್ನಿಂಗ್!

ದೆಹಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಸಮೀಪದ ಮಥುರಾ ರಸ್ತೆಯಲ್ಲಿ ಪಾದಚಾರಿಗಳು...

ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ನೀತಿ ಜಾರಿ: ಆದೇಶ ಪಾಲಿಸದ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಶಾಲೆಗಳಲ್ಲಿ ಓದುವ ಹೆಣ್ಣುಮಕ್ಕಳಿಗೆ ಮೂಲಭೂತ ಋತುಚಕ್ರ ನೈರ್ಮಲ್ಯ ಸೌಲಭ್ಯಗಳು ಮತ್ತು ಉಚಿತ...

ಭಾಲ್ಕಿ | ನಿಟ್ಟೂರ(ಬಿ) ಗ್ರಾಮದಲ್ಲಿ ನೈರ್ಮಲ್ಯ‌, ಶುದ್ಧ ನೀರು ಮರೀಚಿಕೆ!

ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದ 2ನೇ ವಾರ್ಡ್‌ನಲ್ಲಿ ಸ್ವಚ್ಛತೆ ಹಾಗೂ ಮೂಲಸೌಕರ್ಯಗಳ...

Tag: ಪಾಕಿಸ್ತಾನ