ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನ ಭಾಗಿ, ಶಾಮೀಲು ಬಹಿರಂಗ: ಶರದ್ ಪವಾರ್

ಆಪರೇಷನ್ ಸಿಂಧೂರ ಸಮಯದಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನಿ ಸರ್ಕಾರಿ ಅಧಿಕಾರಿಗಳ ಭಾಗಿಯಾಗಿದ್ದಾರೆ. ಇದರಿಂದಾಗಿ ಭಯೋತ್ಪಾದಕರೊಂದಿಗೆ ಪಾಕಿಸ್ತಾನ ಶಾಮೀಲಾಗಿರುವುದು ಬಹಿರಂಗವಾಗಿದೆ. ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲ ಎಂಬ ಪಾಕಿಸ್ತಾನದ ನಿರಾಕರಣೆ ಸುಳ್ಳೆಂಬುದು ಸಾಬೀತಾಗಿದೆ...

ಯುದ್ಧದಿಂದ ಪಾಠ ಕಲಿತಿಲ್ಲವೇ ಜಗತ್ತು? ನಾಗರಿಕ ಸಮಾಜ ಬಯಸುವುದೇನು?

ಯುದ್ಧ ಎಂಬುದು ವಿಜಯ ಅಥವಾ ಪ್ರತಿಷ್ಠೆಯ ಯಾನವಲ್ಲ; ಅದು ಮಾನವತೆಯ ಮಹಾ ವೈಫಲ್ಯ. ಇಂದಿನ ಅತ್ಯಾಧುನಿಕ ಅಸ್ತ್ರಗಳು ಕೇವಲ ಶತ್ರು ನೆಲೆಗಳನ್ನಷ್ಟೇ ಅಲ್ಲ, ಮನುಷ್ಯತ್ವವನ್ನೂ ಉರಿಸಿಬಿಡುತ್ತವೆ. ಯುದ್ಧ ಶುರುವಾದ ಮರುಕ್ಷಣದಲ್ಲೇ ಬದುಕು ಅಸ್ತವ್ಯಸ್ತವಾಗಿಬಿಡುತ್ತದೆ....

ಚಂಡೀಗಢ | ಮನೆಯಿಂದ ಹೊರಬರದಂತೆ ಏರ್‌ ಸೈರನ್‌ ಮೂಲಕ ಸೂಚನೆ

ಚಂಡೀಗಢ ಆಡಳಿತ ಏರ್‌ ಸೈರನ್‌ ಮೂಲಕ ಮನೆಯಿಂದ ಹೊರಬರದಂತೆ ಸಾರ್ವಜನಿಕರಿಗೆ ಮನವಿ ಮಾಡಿದೆ. "ದಾಳಿ ನಡೆಯುವ ಸಾಧ್ಯತೆಯ ಬಗ್ಗೆ ವಾಯುಪಡೆ ನಿಲ್ದಾಣದಿಂದ ಏರ್‌ ಸೈರನ್‌ ಮೂಲಕ ಎಚ್ಚರಿಕೆ ನೀಡಲಾಗಿದೆ. ಸೈರನ್‌ಗಳು ಮೊಳಗುತ್ತಿವೆ. ಪ್ರತಿಯೊಬ್ಬರು...

ಶಸ್ತ್ರಾಸ್ತ್ರ ಕೆಳಗಿಳಿಸಿ ಎಂದು ಭಾರತ – ಪಾಕ್‌ಗೆ ಅಮೆರಿಕ ಹೇಳಲು ಸಾಧ್ಯವಿಲ್ಲ: ಉಪಾಧ್ಯಕ್ಷ ಜೆ ಡಿ ವ್ಯಾನ್ಸ್

ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ಈ ವಿಷಯದಲ್ಲಿ ಅಮೆರಿಕ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅಮೆರಿಕ ಉಪಾಧ್ಯಕ್ಷ ಜೆ ಡಿ ವ್ಯಾನ್ಸ್ , ಅಣ್ವಸ್ತ್ರ ಹೊಂದಿರುವ ಎರಡು ರಾಷ್ಟ್ರಗಳನ್ನು ನಿಯಂತ್ರಿಸಲು...

ದೇಶಾದ್ಯಂತ 24 ವಿಮಾನ ನಿಲ್ದಾಣಗಳು ತಾತ್ಕಾಲಿಕ ಬಂದ್‌

ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದ ಬಳಿಕ ಭಾರತ ʻಆಪರೇಷನ್‌ ಸಿಂಧೂರ್‌ʼ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಪಾಕಿಸ್ತಾನದ ಮೇಲೆ ಮಿಸೈಲ್‌ಗಳ ಸುರಿಮಳೆಗೈದಿದೆ. ಈ ನಡುವೆ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಪಾಕ್‌ ಕ್ಷಿಪಣಿ ದಾಳಿ...

ಜನಪ್ರಿಯ

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...

ಸಕಾಲ ಸೇವೆ ವಿಳಂಬವಾದರೆ ಅಧಿಕಾರಿಗಳಿಗೆ ಫೈನ್: ಹುಸಿ ದೂರು ನೀಡಿದರೆ ನಾಗರಿಕರಿಗೂ ಕಾದಿದೆ ದಂಡ!

ರಾಜ್ಯದಲ್ಲಿ ನಾಗರಿಕರಿಗೆ ಸಕಾಲದಲ್ಲಿ ಸರ್ಕಾರಿ ಸೇವೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು...

2027ರ ಚುನಾವಣೆ | ಬಿಜೆಪಿಯ ಲೂಟಿ ವಿರುದ್ಧ ಕಾಂಗ್ರೆಸ್ ಸಮರ: ‘ಸೇವ್ ಗೋವಾ’ ಅಭಿಯಾನದಲ್ಲಿ ರಾಹುಲ್ ಸಾಥ್

2027ರ ಗೋವಾ ವಿಧಾನಸಭೆ ಚುನಾವಣೆಗೆ ಭರ್ಜರಿ ತಳಹದಿ ನಿರ್ಮಿಸಲು ಮುಂದಾಗಿರುವ ಕಾಂಗ್ರೆಸ್,...

ಕೋಲಾರ | ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ: ಎನ್. ಸಂಪಂಗಿ

ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು...

Tag: ಪಾಕಿಸ್ತಾನ