ಪಾಕಿಸ್ತಾನದ ಲಾಹೋರ್ ನಗರದಲ್ಲಿ ಗುರುವಾರ ಬೆಳಿಗ್ಗೆ ಮೂರು ಸ್ಫೋಟಗಳು ಸಂಭವಿಸಿವೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.
ವಾಲ್ಟನ್ ರಸ್ತೆಯಲ್ಲಿರುವ ಮಿಲಿಟರಿ ವಿಮಾನ ನಿಲ್ದಾಣದ ಹೊರಗೆ ಸ್ಫೋಟಗಳು ಸಂಭವಿಸಿವೆ. ಸ್ಫೋಟದ ನಂತರ ಸೈರನ್ಗಳು ಮೊಳಗಿವೆ....
"ಆಪರೇಷನ್ ಸಿಂಧೂರ್ ಘೋಷಣೆಯಡಿ ಭಯೋತ್ಪಾದನೆಯ ವಿರುದ್ಧ ಸದೃಢ ನಿಲುವು ತೆಗೆದುಕೊಂಡು, ಉಗ್ರಗಾಮಿಗಳ ನೆಲೆಗಳ ನೆಲೆಗಳ ಮೇಲೆ ಭಾರತೀಯ ಸಶಸ್ತ್ರ ಪಡೆ ದಾಳಿ ನಡೆಸಿದ್ದಕ್ಕೆ ಭಾರತೀಯ ಸೇನೆಗೆ ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿಯು ನಮನಗಳನ್ನು...
ಜಮ್ಮು ಮತ್ತು ಕಾಶ್ಮೀರದ ಪೂಂಚ್ ವಲಯದ ನಿಯಂತ್ರಣ ರೇಖೆ ಉದ್ದಕ್ಕೂ ಪಾಕಿಸ್ತಾನ ಸೇನೆ ನಡೆಸಿದ ಭಾರೀ ಶೆಲ್ ದಾಳಿಯಲ್ಲಿ 5ನೇ ಫೀಲ್ಡ್ ರೆಜಿಮೆಂಟ್ನ ಲ್ಯಾನ್ಸ್ ನಾಯಕ್ ದಿನೇಶ್ ಕುಮಾರ್ ಶರ್ಮಾ ಗುರುವಾರ ಮೃತಪಟ್ಟಿದ್ದಾರೆ....
ಪಹಲ್ಗಾಮ್ ಉಗ್ರದ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆಯು ಪಾಕಿಸ್ತಾನ ಹಾಗೂ ಪಾಕ್ ಅಕ್ರಮಿತ ಕಾಶ್ಮೀರದ ಸುಮಾರು ಒಂಭತ್ತು ಕಡೆಗಳಲ್ಲಿ 'ಆಪರೇಷನ್ ಸಿಂಧೂರ್' ಹೆಸರಿನಲ್ಲಿ ಉಗ್ರರು ಮತ್ತು ಅವರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ....
ಪಾಕಿಸ್ತಾನದ ಸೇನೆ ಮತ್ತು ಐ.ಎಸ್.ಐ. ಕಾಶ್ಮೀರ ಕಣಿವೆಯ ಕದಡಿದ ನೀರಿನಲ್ಲಿ ಮೀನು ಹಿಡಿಯುವ ಹಳೆಯ ಚಾಳಿಯನ್ನು ನಿಲ್ಲಿಸಬೇಕು. ಆದರೆ ಮತ್ತಷ್ಟು ಹಠದಿಂದ, ಹೆಚ್ಚಿನ ದುಷ್ಟತನದಿಂದ ಭಯೋತ್ಪಾದಕರನ್ನು ಕಣಿವೆಗೆ ನುಗ್ಗಿಸುತ್ತಿದೆ. ತನ್ನ ಕಾಲ ಮೇಲೆ...