ಪೂಂಚ್ ವಲಯದಲ್ಲಿ ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ; ಗಡಿಯಲ್ಲಿ ಬಂಕರ್‌ಗಳ ನಿಯೋಜನೆ

ಕಾಶ್ಮೀರದ ಪಹಲ್ಗಾಮ್‌ ಉಗ್ರರ ದಾಳಿಯ ನಂತರ ಭಾರತ - ಪಾಕ್‌ ಗಡಿಗಳಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಪಾಕಿಸ್ತಾನಿ ಪಡೆಗಳು ಸತತ ನಾಲ್ಕನೇ ರಾತ್ರಿಯೂ...

ಸಿಂಧೂ ಜಲ ವಿವಾದ; ಪಾಕಿಸ್ತಾನ ಹೆದರುತ್ತಿಲ್ಲ ಯಾಕೆ?

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏ. 22ರಂದು ನಡೆದ ಉಗ್ರರ ದಾಳಿಯ ನಂತರ ವಿದೇಶ ಪ್ರವಾಸದಿಂದ ವಾಪಾಸ್‌ ಆದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏ. 23ರಂದು ರಾತ್ರಿ ಸಂಪುಟದ ಹಿರಿಯ ಸಚಿವರು,...

ಪಹಲ್ಗಾಮ್ ದಾಳಿ | ಎರಡು ದಿನಗಳಲ್ಲಿ ಅಟ್ಟಾರಿ-ವಾಘಾ ಗಡಿ ಮೂಲಕ 272 ಮಂದಿ ಪಾಕಿಸ್ತಾನಕ್ಕೆ ವಾಪಸ್

ಕಳೆದ ಎರಡು ದಿನಗಳಲ್ಲಿ ಸುಮಾರು 272 ಪಾಕಿಸ್ತಾನಿ ಪ್ರಜೆಗಳು ಅಟ್ಟಾರಿ-ವಾಘಾ ಗಡಿ ಬಿಂದುವಿನ ಮೂಲಕ ಭಾರತವನ್ನು ತೊರೆದಿದ್ದಾರೆ. 12 ರೀತಿಯ ವೀಸಾ ರದ್ದು ಮಾಡಿರುವ ಕಾರಣದಿಂದಾಗಿ ಭಾನುವಾರ ಇನ್ನೂ ಹಲವು ಮಂದಿ ಪಾಕಿಸ್ತಾನಕ್ಕೆ...

ರಾತ್ರೋರಾತ್ರಿ ಪಾಕಿಸ್ತಾನದಲ್ಲಿ ವರ್ಲ್ಡ್ ಫೇಮಸ್ ಆದ ಸಿಎಂ ಸಿದ್ದರಾಮಯ್ಯ: ಆರ್‌ ಅಶೋಕ್‌ ಲೇವಡಿ

ಪಾಕಿಸ್ತಾನದ ವಿರುದ್ಧ ಯುದ್ಧ ಸಾರುವ ಅಗತ್ಯವಿಲ್ಲ. ಕಾಶ್ಮೀರದ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸು ಕ್ರಮ ಕೈಗೊಳ್ಳಬೇಕು ಎಂದಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆ‌ರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.‌"ಪಾಕಿಸ್ತಾನ...

ಭಾರತದ ಜತೆ ವ್ಯಾಪಾರ ಒಪ್ಪಂದ ರದ್ದುಗೊಳಿಸಿದ ಪಾಕ್‌ನಲ್ಲಿ ಔಷಧ ಪೂರೈಕೆಗೆ ವ್ಯತ್ಯಯ

ಪಹಲ್ಗಾಮ್'ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದ ಜತೆಗಿನ ಸಿಂಧೂ ಜಲ ಒಪ್ಪಂದವನ್ನು ಭಾರತ ಅಮಾನತುಗೊಳಿಸಿದ ಬೆನ್ನಲ್ಲೇ,ಭಾರತದ ಜತೆಗಿನ ಎಲ್ಲ ವ್ಯಾಪಾರ ಒಪ್ಪಂದಗಳನ್ನು ಪಾಕಿಸ್ತಾನ ಕಡಿದುಕೊಂಡಿದೆ. ಇದರಿಂದಾಗಿ ಆರ್ಥಿಕ ಸಂಕಷ್ಟದಿಂದ ಜರ್ಜರಿತವಾಗಿರುವ ದೇಶದಲ್ಲಿ...

ಜನಪ್ರಿಯ

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ...

ಉಡುಪಿ | ಕೃಷಿ ಮೇಳದಿಂದ ರೈತರ ಬದುಕಿಗೆ ಆತ್ಮಸ್ಥೈರ್ಯ ತುಂಬಲಿ: ಕೋಟ ಶ್ರೀನಿವಾಸ ಪೂಜಾರಿ

ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು...

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

Tag: ಪಾಕಿಸ್ತಾನ