ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯ ‘ಪಾಕಿಸ್ತಾನ’ ಹೇಳಿಕೆ: ಸುಪ್ರೀಂನಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವಿ ಶ್ರೀಶಾನಂದ ಅವರ ವಿವಾದಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಪ್ರಕರಣದ ಬಗ್ಗೆ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್...

ಬೆಂಗಳೂರು | ಮುಸ್ಲಿಮರು ವಾಸಿಸುವ ಪ್ರದೇಶವನ್ನು ಪಾಕಿಸ್ತಾನ ಎಂದ ಹೈಕೋರ್ಟ್‌ ನ್ಯಾಯಾಧೀಶ

ಬೆಂಗಳೂರಿನಲ್ಲಿ ಮುಸ್ಲಿಂ ಸಮುದಾಯದ ಜನರು ಹೆಚ್ಚಾಗಿ ವಾಸಿಸುತ್ತಿರುವ ಗೋರಿಪಾಳ್ಯ ಪ್ರದೇಶವನ್ನು ಉಲ್ಲೇಖಿಸಿ ಮಾತನಾಡಿದ್ದ ಕರ್ನಾಟಕ ಹೈಕೋರ್ಟ್‌ ನ್ಯಾಯಾಧೀಶ ವೇದವ್ಯಾಸಾಚಾರ್ ಶ್ರೀಷಾನಂದ ಅವರು, ''ಗೋರಿಪಾಳ್ಯವು ಪಾಕಿಸ್ತಾನವಾಗಿದೆ. ಅದು ಭಾರತದಲ್ಲಿಲ್ಲ" ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ....

ಪಾಕಿಸ್ತಾನ | ಗುರುತಿನ ಚೀಟಿ ಪರಿಶೀಲಿಸಿದ ಬಳಿಕ 23 ಪ್ರಯಾಣಿಕರಿಗೆ ಗುಂಡಿಕ್ಕಿ ಕೊಲೆ

ಅಪರಿಚಿತ ಬಂದೂಕುಧಾರಿಗಳು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಗುರುತಿನ ಚೀಟಿ ಪರಿಶೀಲಿಸಿದ ಬಳಿಕ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 23 ಮಂದಿಗೆ ಗುಂಡಿಕ್ಕಿ ಕೊಲೆ ಮಾಡಿದ್ದಾರೆ ಎಂದು ವರದಿಯಾಗಿದೆ. ಬಂದೂಕುಧಾರಿಗಳು ಬಸ್‌ ಒಂದನ್ನು ತಡೆದು ನಿಲ್ಲಿಸಿ, ಪ್ರಯಾಣಿಕರನ್ನು ಬಸ್‌ನಿಂದ...

ಒಲಿಂಪಿಕ್ಸ್‌ | ಚಿನ್ನ ಗೆದ್ದ ಪಾಕ್‌ನ ಅರ್ಷದ್ ನದೀಮ್‌ಗೆ ಒಂದು ಕೋಟಿ ರೂ ಮತ್ತು ಕಾರು ಬಹುಮಾನ

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಪಾಕಿಸ್ತಾನದ ಜಾವೆಲಿನ್ ಥ್ರೋ ತಾರೆ ಅರ್ಷದ್ ನದೀಮ್ ಅವರಿಗೆ ಪಾಕಿಸ್ತಾನದ ಪಂಜಾಬ್ ಸರ್ಕಾರ ಭಾರೀ ಪ್ರಮಾಣದ ಬಹುಮಾನವನ್ನು ನೀಡಿದೆ ಎಂದು ವರದಿಯಾಗಿದೆ. ಇತ್ತೀಚೆಗೆ ಮುಕ್ತಾಯಗೊಂಡ ಪ್ಯಾರಿಸ್ ಕ್ರೀಡಾಕೂಟದಲ್ಲಿ...

ಮಹಾರಾಷ್ಟ್ರ | ನಕಲಿ ಪಾಸ್‌ಪೋರ್ಟ್‌ ಬಳಸಿ ಪಾಕಿಸ್ತಾನಕ್ಕೆ ಪ್ರಯಾಣ; ಮಹಿಳೆ ವಿರುದ್ಧ ಪ್ರಕರಣ ದಾಖಲು

ಮಹಾರಾಷ್ಟ್ರದಲ್ಲಿ 23 ವರ್ಷದ ಮಹಿಳೆಯೋರ್ವಳು ನಕಲಿ ಪಾಸ್‌ಪೋರ್ಟ್ ಮತ್ತು ವೀಸಾದೊಂದಿಗೆ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಿದ ಆರೋಪವನ್ನು ಎದುರಿಸುತ್ತಿದ್ದು, ಯುವತಿ ವಿರುದ್ಧ ಪ್ರಕರಣ ದಾಖಲಾಗಿದೆ. ಥಾಣೆ ಮೂಲದ ನಗ್ಮಾ ನೂರ್ ಮಕ್ಸೂದ್ ಅಲಿ ಅಲಿಯಾಸ್ ಸನಮ್...

ಜನಪ್ರಿಯ

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

Tag: ಪಾಕಿಸ್ತಾನ