ಚುಟುಕು ಕ್ರಿಕೆಟ್ನ ಅತಿದೊಡ್ಡ ಹಬ್ಬವಾಗಿರುವ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಅತ್ಯಂತ ರೋಚಕ ಪಂದ್ಯವೊಂದರಲ್ಲಿ ಹರ್ಮನ್ಪ್ರೀತ್ ಕೌರ್ ಸಾರಥ್ಯದ ಭಾರತ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲು ಸಜ್ಜಾಗಿದೆ. ಈ ಹೈ-ವೋಲ್ಟೇಜ್ ಪಂದ್ಯವು...
ಪಾಕ್ ಆಕ್ರಮಿತ ಕಾಶ್ಮೀರವನ್ನು(PoK) ಶೀಘ್ರದಲ್ಲೇ ಭಾರತಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್ ಮತ್ತು ರಾಜನಾಥ್ ಸಿಂಗ್ ವೇದಿಕೆಗಳಲ್ಲಿ ಅಬ್ಬರದ ಭಾಷಣ ಮಾಡಿದ್ದರು. ಆದರೆ, ಈ ಘೋಷಣೆಗಳ ನಡುವೆಯೇ ಜೂನ್...
ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (CBSE) 12ನೇ ತರಗತಿ ಮೌಲ್ಯಮಾಪನದಲ್ಲಿ ಆನ್ಲೈನ್ ಸ್ಕ್ರೀನಿಂಗ್ ಮಾರ್ಕಿಂಗ್ (OSM) ವ್ಯವಸ್ಥೆಯನ್ನು ಬಳಸಿದ್ದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಉತ್ತರ ಪತ್ರಿಕೆಗಳಲ್ಲಿನ ದೋಷಗಳು, ತಪ್ಪಾದ ಮೌಲ್ಯಮಾಪನ ಮತ್ತು ಗುತ್ತಿಗೆ ಪ್ರಕ್ರಿಯೆಗಳಲ್ಲಿನ...
ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಮಿಲಿಟರಿ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ರೈಲಿಗೆ ಸ್ಪೋಟಕಗಳಿದ್ದ ಕಾರು ಡಿಕ್ಕಿ ಹೊಡೆದಿದ್ದು, ಕನಿಷ್ಠ 24 ಮಂದಿ ಸಾವನ್ನಪ್ಪಿದ್ದಾರೆ. 12 ಅಧಿಕ ಮಂದಿ ಗಾಯಗೊಂಡಿದ್ದಾರೆ. ರೈಲು ಕ್ವೆಟ್ಟಾದ ಚಮನ್ ಪಟ್ಟಕ್ನಲ್ಲಿ ಸಿಗ್ನಲ್ ಅನ್ನು...
ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಪಂಜಾಬ್ ಪೊಲೀಸರು ಪಠಾಣ್ಕೋಟ್ ನಿವಾಸಿ ಬಲ್ಜಿತ್ ಸಿಂಗ್ ಎಂಬಾತನನ್ನು ಬಂಧಿಸಲಾಗಿದೆ. ಪಂಜಾಬ್ ಅನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಸಂಪರ್ಕಿಸುವ ಹೆದ್ದಾರಿ ಕಾರಿಡಾರ್ನಲ್ಲಿ ಯೋಧರ ಚಲನವಲನದ...