ಪಾಟ್ನಾ ಉಪಸಮರ | 40 ವರ್ಷದ ಬಿಜೆಪಿ ಕೋಟೆ ಭೇದಿಸಲು ಪ್ರಶಾಂತ್ ಕಿಶೋರ್ ಸಜ್ಜು!

ಪಾಟಲಿಪುತ್ರ (ಪಾಟ್ನಾ)ದ ಮಣ್ಣಿನಲ್ಲಿ ರಾಜಕೀಯದ ಹೊಸ ಜಟಾಪಟಿಗೆ ವೇದಿಕೆ ಸಜ್ಜಾಗಿದೆ. ನಾಲ್ಕು ದಶಕಗಳ ಭದ್ರಕೋಟೆಯನ್ನು ಉಳಿಸಿಕೊಳ್ಳಲು ಕಮಲ ಪಡೆ ಹರಸಾಹಸ ಪಡುತ್ತಿದ್ದರೆ, ತನ್ನ ಅಸ್ತಿತ್ವದ ಅಗ್ನಿಪರೀಕ್ಷೆಯಲ್ಲಿದ್ದ ಪ್ರಶಾಂತ್ ಕಿಶೋರ್ ಅವರ 'ಜನ್ ಸುರಾಜ್'...

ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಮೂಲಸೌಕರ್ಯ ಕೊರತೆ: ಯುವ ಶಕ್ತಿಗೆ ಬಿಹಾರ ಸರ್ಕಾರದ ಅನ್ಯಾಯ…

ಬಿಹಾರದ ಪರೀಕ್ಷಾ ಅಭ್ಯರ್ಥಿಗಳು ಕೇವಲ ಪರೀಕ್ಷೆ ಬರೆಯುತ್ತಿಲ್ಲ; ಬದಲಾಗಿ ಅವರು ತಮ್ಮ ಕನಸುಗಳಿಗಾಗಿ, ಕುಟುಂಬದ ಭವಿಷ್ಯಕ್ಕಾಗಿ ದೈನಂದಿನ ಹೋರಾಟ ನಡೆಸುತ್ತಿದ್ದಾರೆ. ಸಾರಿಗೆ, ವಸತಿ ಮತ್ತು ಸ್ಥಳೀಯ ಕೇಂದ್ರಗಳ ಕೊರತೆಯು ಅವರ ಸಂಕಷ್ಟವನ್ನು ದುಪ್ಪಟ್ಟು...

ಯುದ್ಧಭೂಮಿಯಂತಾದ ಪಾಟ್ನಾ ರೈಲು ನಿಲ್ದಾಣ: ಪರೀಕ್ಷೆಗೆ ತೆರಳುತಿದ್ದ ವಿದ್ಯಾರ್ಥಿಗಳ ಪ್ರತಿಭಟನೆ

ಬಿಹಾರ ಪೊಲೀಸ್ ನಿಷೇಧ ಇಲಾಖೆಯ ಕಾನ್‌ಸ್ಟೆಬಲ್(Prohibition Constable), ವಾರ್ಡರ್ ಮತ್ತು ಮೊಬೈಲ್ ಸ್ಕ್ವಾಡ್ ಕಾನ್‌ಸ್ಟೆಬಲ್ ನೇಮಕಾತಿ ಪರೀಕ್ಷೆಗೆ ಹಾಜರಾಗಲು ಸಾವಿರಾರು ವಿದ್ಯಾರ್ಥಿಗಳು ಪಾಟ್ನಾ ರೈಲು ನಿಲ್ದಾಣಕ್ಕೆ ಆಗಮಿಸಿದ್ದರು. ರೈಲುಗಳ ಸಂಚಾರ ವಿಳಂಬ ಮತ್ತು...

ಬಾಂಬ್, ಬೆದರಿಕೆಗಳಿಗೆ ಬಗ್ಗದ ಜ್ಞಾನದೀವಿಗೆ: ಬಡವರ ಪಾಲಿನ ಅಕ್ಷರ ಸಂತ ‘ಖಾನ್ ಸರ್’

ಲಕ್ಷಾಂತರ ರೂಪಾಯಿ ಸುಲಿಗೆ ಮಾಡುವ ಯುಪಿಎಸ್‌ಸಿ, ಬಿಪಿಎಸ್‌ಸಿ, ಎಸ್‌ಎಸ್‌ಸಿ, ರೈಲ್ವೆ ಪರೀಕ್ಷೆಗಳ ಕೋಚಿಂಗ್ ಜಗತ್ತಿನಲ್ಲಿ, 'ಖಾನ್ ಸರ್' ಕೇಳುವುದು ಕೇವಲ 200 ರೂಪಾಯಿ! ಹೌದು, ದಿನಗೂಲಿ ನೌಕರ, ರಿಕ್ಷಾ ಚಾಲಕ, ಕೂಲಿ ಕಾರ್ಮಿಕರ...

ಪಾಟ್ನಾದಲ್ಲಿ ಮಕ್ಕಳ ಹತ್ಯೆ; ಪ್ರತಿಭಟನೆಗೆ ಹೆದರಿ ಆರೋಗ್ಯ ಸಚಿವ ಪರಾರಿ

ಬಿಹಾರದ ಪಾಟ್ನಾದಲ್ಲಿ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನೆಯಿಂದಾಗಿ ಜನರು ಆಕ್ರೋಶಗೊಂಡಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ. ಪಾಟ್ನಾದ ಅಟಲ್ ಪಥ್‌ನಲ್ಲಿ ಆಕ್ರೋಶಿತ ಜನರು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಪೊಲೀಸರ ಮೇಲೆ ಕಲ್ಲು...

ಜನಪ್ರಿಯ

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ ಮತ್ತು ವಿಶ್ವಾಸಾರ್ಹತೆ ನಡುವಿನ ವೈರುಧ್ಯ!

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ...

ಹಳಿಯಾಳ | ನಿಂತಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಯುವಕ ಸಾವು

ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ...

ಷೇರುದಾರರ ಇಂದಿನ ಜಾಗತಿಕ ಮಂತ್ರ- ‘ಅಮೆರಿಕವನ್ನು ನಂಬಿ ಹಣ ಹೂಡಿ’

ಅಮೆರಿಕನ್ನರು ಮಾತ್ರವಲ್ಲ, ವಿದೇಶಗಳ ಸಾಮಾನ್ಯ ಜನರೂ ಮುಗಿಬಿದ್ದು ಅಮೆರಿಕದ ಷೇರುಗಳನ್ನು ಕೊಳ್ಳುತ್ತಿದ್ದಾರೆ....

ಕಾರವಾರ | ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಮುಂಬೈನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಉತ್ತರ ಕನ್ನಡ ಜಿಲ್ಲೆ, ಕಾರವಾರದ ಮಾಜಾಳಿ ಸಮೀಪ 10 ವರ್ಷದ ಬಾಲಕಿಯ...

Tag: ಪಾಟ್ನಾ