ಮೈಸೂರು | ಉಪಯೋಗವಾಗದ ಅಂಡರ್ ಪಾಸ್; ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಹಿಡಿಶಾಪ

ಮೈಸೂರು ಸ್ವಚ್ಛತೆ ವಿಚಾರದಲ್ಲಿ ದೇಶದ ಗಮನ ಸೆಳೆಯುವ ನಗರ, ಅದರಲ್ಲೂ ವಿಶ್ವದ ಮಟ್ಟಿಗೆ ಪ್ರವಾಸಿಗರನ್ನು ಕೈಬೀಸಿ ಕರೆಯುವ ಪ್ರವಾಸಿಗರ ಸ್ವರ್ಗ. ಅರಮನೆ, ಮೃಗಾಲಯ, ಚಾಮುಂಡಿ ಬೆಟ್ಟ, ಪಾರಂಪರಿಕ ಕಟ್ಟಡಗಳು ಜನರ ಮನಸ್ಸನ್ನು ಸೆಳೆಯುತ್ತಿವೆ....

ಬೆಂಗಳೂರು | ಆಗಸ್ಟ್ 15ರಂದು ಕೋರಮಂಗಲ ರಾಜಕಾಲುವೆ ಉದ್ಘಾಟನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೋರಮಂಗಲ ಕಣಿವೆ ಜಲಮಾರ್ಗ (ರಾಜಕಾಲುವೆ) ಯೋಜನೆಯನ್ನು ಆಗಸ್ಟ್ 15 ರಂದು ಪೂರ್ಣಗೊಳಿಸಲು ಮುಂದಾಗಿದೆ. ಇದೀಗ, ಈ ಪ್ರದೇಶ ಸಂಪೂರ್ಣವಾಗಿ ಕೊಳಚೆ ಮುಕ್ತವಾಗಿದೆ. ಕೆ.ಆರ್.ಮಾರುಕಟ್ಟೆಯಲ್ಲಿ ಕಣಿವೆಯ ಮೇಲ್ದಂಡೆಯಲ್ಲಿರುವ ಕೊಳಚೆ...

ಬೆಂಗಳೂರು | ಪಾದಚಾರಿ ಮಾರ್ಗದ ಒತ್ತುವರಿ ತೆರವು ಕಾರ್ಯಾಚರಣೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪಶ್ಚಿಮ ವಲಯದ ವ್ಯಾಪ್ತಿಗೆ ಬರುವ ಮಲ್ಲೇಶ್ವರಂ ವಿಭಾಗದ 8ನೇ ಅಡ್ಡರಸ್ತೆ, 7ನೇ ಅಡ್ಡರಸ್ತೆ, ಸಂಪಿಗೆ ರಸ್ತೆ, 10ನೇ ಅಡ್ಡರಸ್ತೆ ಮಾರುಕಟ್ಟೆ ರಸ್ತೆಯಲ್ಲಿನ ಪಾದಚಾರಿ ಮಾರ್ಗದಲ್ಲಿನ ಒತ್ತುವರಿ...

ಬೆಂಗಳೂರು | ಜಯನಗರ ವಾಣಿಜ್ಯ ಸಂಕೀರ್ಣದಲ್ಲಿ ಪಾದಚಾರಿ ಒತ್ತುವರಿ ತೆರವುಗೊಳಿಸಿ: ತುಷಾರ್ ಗಿರಿನಾಥ್

"ಬೆಂಗಳೂರಿನ ಜಯನಗರ ವಾಣಿಜ್ಯ ಸಂಕೀರ್ಣ ಹಾಗೂ ಸಂಕೀರ್ಣಕ್ಕೆ ಹೊಂದಿಕೊಂಡಂತಿರುವ ಸುತ್ತ-ಮುತ್ತಲಿನ ಪ್ರದೇಶದಲ್ಲಿ ವ್ಯಾಪಾರ ನಡೆಸುತ್ತಿರುವ ಮಳಿಗೆದಾರರು ಅನಧಿಕೃತವಾಗಿ ಪಾದಚಾರಿ ಮಾರ್ಗವನ್ನು ಒತ್ತುವರಿಪಡಿಸಿಕೊಂಡಿದ್ದಾರೆ. ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಹಾಗಾಗಿ, ಕೂಡಲೇ ಒತ್ತುವರಿಯನ್ನು ತೆರವುಗೊಳಿಸಿ"...

ಜನಪ್ರಿಯ

ಬಸವಕಲ್ಯಾಣ | ಜನಪದ ಸಾಹಿತ್ಯದಲ್ಲಿ ಬಸವಣ್ಣನವರ ಸಮಗ್ರ ಕ್ರಾಂತಿಯ ದರ್ಶನ: ಬಸವಲಿಂಗ ಪಟ್ಟದ್ದೇವರು

ಬಸವಕಲ್ಯಾಣದಲ್ಲಿ ನ.28, 29ರಂದು ನಡೆಯುತ್ತಿರುವ 47ನೇ ಶರಣ ಕಮ್ಮಟ ಹಾಗೂ ಅನುಭವಮಂಟಪ...

ಉಡುಪಿ | ಪಡುಬಿದ್ರಿಯಲ್ಲಿ ನ.18ರಂದು 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಾರ್ವಜನಿಕ, ಖಾಸಗಿ ಹಾಗೂ...

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

Tag: ಪಾದಚಾರಿ ಮಾರ್ಗ