ರಾಯಚೂರು | ಹಿಂಬದಿಯಿಂದ ಬೈಕ್ ಡಿಕ್ಕಿ: ಪಾದಚಾರಿ ಸಾವು, ಬೈಕ್ ಸವಾರ ಗಾಯ

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಅಮರೇಶ್ವರ ಕ್ಯಾಂಪ್ ಸಮೀಪ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಪಾದಚಾರಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ರಾಜ (30) ಎಂದು ಗುರುತಿಸಲಾಗಿದೆ. ರಾಜ ಅವರು ಹೆದ್ದಾರಿಯ ಬದಿಯಲ್ಲಿ ನಡೆದುಕೊಂಡು...

ರಸ್ತೆ ಅಪಘಾತಗಳಲ್ಲಿ 1.8 ಲಕ್ಷಕ್ಕೂ ಹೆಚ್ಚು ಪಾದಚಾರಿಗಳ ಸಾವು: ತಮಿಳುನಾಡಿಗೆ ಅಗ್ರಸ್ಥಾನ

ದೇಶದಲ್ಲಿ 2019 ಮತ್ತು 2024ರ ನಡುವಿನ ಐದು ವರ್ಷಗಳ ಅವಧಿಯಲ್ಲಿ ರಸ್ತೆ ಅಪಘಾತಗಳಿಗೆ ಸಿಲುಕಿ 1.8 ಲಕ್ಷಕ್ಕೂ ಹೆಚ್ಚು ಪಾದಚಾರಿಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸರ್ಕಾರಿ ಅಂಕಿ-ಅಂಶಗಳನ್ನು ಉಲ್ಲೇಖಿಸಿದ ವರದಿಯೊಂದು ತಿಳಿಸಿದೆ. ಕೇಂದ್ರ ರಸ್ತೆ...

ಸುರಕ್ಷಿತ ಪಾದಚಾರಿ ಮಾರ್ಗಗಳಲ್ಲಿ ನಡೆಯುವುದು ಮೂಲಭೂತ ಹಕ್ಕು: ಸುಪ್ರೀಂ ಕೋರ್ಟ್

"ಸುರಕ್ಷಿತ ಪಾದಚಾರಿ ಮಾರ್ಗಗಳಲ್ಲಿ ಕಳವಳವಿಲ್ಲದೆ ನಡೆಯುವುದು ನಾಗರಿಕರ ಮೂಲಭೂತ ಹಕ್ಕು" ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ನ್ಯಾಯಮೂರ್ತಿ ಪಿ. ಎಸ್. ನರಸಿಂಹ ಮತ್ತು ನ್ಯಾಯಮೂರ್ತಿ ಅತುಲ್ ಎಸ್. ಚಂದೂರ್ಕರ್ ಅವರನ್ನೊಳಗೊಂಡ ನ್ಯಾಯಪೀಠವು...

ಬೆಂಗಳೂರು | ಹಾರ್ನ್‌ ವಿಚಾರ: ವೃದ್ಧನ ಮೇಲೆ ಅಮಾನುಷವಾಗಿ ಹಲ್ಲೆಗೈದ ಆರೋಪಿ ಬಂಧನ

ರಸ್ತೆ ಬದಿಯಲ್ಲಿ ನಡೆದು ಹೋಗುತ್ತದ್ದ ವೃದ್ಧನಿಗೆ ಜಾಗ ಬಿಡುವಂತೆ ಹಾರ್ನ್ ಮಾಡಿದ ವ್ಯಕ್ತಿಯೊಬ್ಬ, ಬಳಿಕ, ವೃದ್ಧನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ನಾಗದೇವನಹಳ್ಳಿಯಲ್ಲಿ ನಡೆದಿದೆ. ಆರೋಪಿಯನ್ನು ನವೀನ್ ಎಂದು ಗುರುಸಲಾಗಿದ್ದು,...

ಉತ್ತರ ಪ್ರದೇಶ | ಪಾದಚಾರಿಗಳ ಮೇಲೆ ಕಾರು ಹರಿಸಿದ ಪಾನಮತ್ತ ಚಾಲಕ: ಐವರ ಸಾವು

ಪಾದಚಾರಿಗಳ ಮೇಲೆ ಕಾರು ಹರಿದು ಐವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಆಗ್ರಾದ ಸೆಂಟ್ರಲ್ ಹಿಂದಿ ಇನ್‌ಸ್ಟಿಟ್ಯೂಟ್ ಬಳಿ ಇಂದು ಬೆಳಗಿನ ಜಾವ ನಡೆದಿದೆ. ಮೃತರನ್ನು ಬಬ್ಲಿ (33) ಬಾನು ಪ್ರತಾಪ್ (25) ಕಮಲ್...

ಜನಪ್ರಿಯ

ಬಾ.ಹ. ರಮಾಕುಮಾರಿ ಅವರ ಕತೆ | ನಿಯೋಗ

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು...

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

Tag: ಪಾದಚಾರಿ