ಆ.4 ರಂದು ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ಪಾದಯಾತ್ರೆ

ಕೇಂದ್ರ ಚುನಾವಣಾ ಆಯೋಗದ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೋರಾಟ ನಡೆಸಲಿದ್ದು, ಇದರ ಅಂಗವಾಗಿ ಆಗಸ್ಟ್ 4ರಂದು ಬೆಂಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ. ರಾಹುಲ್‌ ಗಾಂಧಿಯವರು...

ಅಂಬೇಡ್ಕರ್‌ ಹೆಸರಲ್ಲಿ ಬಿಜೆಪಿಗರಿಂದ ಅನೈತಿಕ ಪಾದಯಾತ್ರೆ: ಸಚಿವ ಹೆಚ್ ಸಿ ಮಹದೇವಪ್ಪ

ರಾಜ್ಯ ಬಿಜೆಪಿಗರು ಬಾಬಾ ಸಾಹೇಬರು ಬಹಿಷ್ಕೃತ ಹಿತಕಾರಣಿ ಸಭೆಗೆ ಭೇಟಿ ನೀಡಿದ 100 ನೇ ವರ್ಷದ ನೆನಪಿಗೆ ನಿಪ್ಪಾಣಿಯ ಕಡೆಗೆ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ. ಬಾಬಾ ಸಾಹೇಬರ ಆಶಯಗಳಿಗೆ ವಿರುದ್ಧವಾಗಿರುವ ಇವರುಗಳು ಹಮ್ಮಿಕೊಂಡಿರುವ ಪಾದಯಾತ್ರೆ...

ಅನಂತ್ ಅಂಬಾನಿಯ ಪಾದಯಾತ್ರೆ ಪ್ರಹಸನಕ್ಕೆ ಸನಾತನ ಧರ್ಮವೇ ಸರಕು!

ದೇಶದ ಪ್ರಧಾನಿ ಮೋದಿ(Modi) ಹಾಗೂ ದೇಶದ ಅತಿದೊಡ್ಡ ಶ್ರೀಮಂತ ಅಂಬಾನಿ(Ambani)- ಇಬ್ಬರೂ ಸನಾತನ ಧರ್ಮದ ಬಗ್ಗೆಯೇ ಮಾತನಾಡುತ್ತಾರೆ. ಅವರು ರಾಜಕಾರಣಿ, ಇವರು ಉದ್ಯಮಿ. ಇಬ್ಬರಿಗೂ ಅದರಿಂದ ಲಾಭವಿದೆ. ಇಬ್ಬರಿಗೂ ಅದೇ ಅಸ್ತ್ರ ಮತ್ತು...

ರಾಯಚೂರು | ಶ್ರೀ ಶೈಲಕ್ಕೆ ಪಾದಯಾತ್ರೆ ಹೊರಟಿದ್ದ ವ್ಯಕ್ತಿ ಹೃದಯಘಾತದಿಂದ ಸಾವು

ಯುಗಾದಿ ಹಬ್ಬದ ಅಂಗವಾಗಿ ಶ್ರೀಶೈಲಕ್ಕೆ ಪಾದಯಾತ್ರೆ ಮೂಲಕ ತೆರಳುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಭೀಮನ ಕೊಳ ಬಳಿ ಕಾಡಿನ ಮಧ್ಯೆ ಜರುಗಿದೆ. ಕಲ್ಲೂರು ಗ್ರಾಮ ನಿವಾಸಿ ಬಸವರಾಜ್...

ಒಳಮೀಸಲಾತಿ ಪಾದಯಾತ್ರೆ | ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಕೊಟ್ಟ ಮಾತು ಉಳಿಸಿಕೊಳ್ಳಿ

 ಪರಿಶಿಷ್ಟ ಜಾತಿಯಲ್ಲಿ ಜನಸಂಖ್ಯೆ ಆಧಾರದಲ್ಲಿ ಒಳಮೀಸಲಾತಿ ಜಾರಿಗೆ ಸರ್ಕಾರದ ಮೇಲೆ ಒತ್ತಡ ಹಾಕಲು ಹರಿಹರದಿಂದ ರಾಜಧಾನಿ ಬೆಂಗಳೂರಿಗೆ ಹೊರಟಿರುವ ಕ್ರಾಂತಕಾರಿ  ಪಾದಯಾತ್ರೆಯನ್ನು ಭಾನುವಾರ ತುಮಕೂರು ನಗರಕ್ಕೆ  ಮುಖಂಡರು ಸ್ವಾಗತಿಸಿ ಬರಮಾಡಿಕೊಂಡರು. ಈ ವೇಳೆ ಬಿಜಿಎಸ್...

ಜನಪ್ರಿಯ

ಶಿವಮೊಗ್ಗ | “ಟ್ರಾಫಿಕ್ ಪೊಲೀಸರ ಶ್ರಮಕ್ಕೆ ಆಡಳಿತದ ಸಹಕಾರವಿಲ್ಲವೇ? ನಗರದ ಸಂಚಾರ ಸಮಸ್ಯೆಗೆ ಹೊಣೆ ಯಾರು?”

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

Tag: ಪಾದಯಾತ್ರೆ