ಎಚ್.ಡಿ ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕೆಂದು ಬಯಸಿರುವ ಮಧುಗಿರಿ ತಾಲೂಕಿನ ಮೂವರು ಜೆಡಿಎಸ್ ಕಾರ್ಯಕರ್ತರು ಮಲೈಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.
ತಾಲ್ಲೂಕಿನ ಶ್ರಾವಂಡನಹಳ್ಳಿ ಎಸ್.ಎ ಅಶೋಕ್, ಜಗದೀಶ್ ಹಾಗೂ ಮೂರ್ತಿ ಶ್ರಾವಂಡನಹಳ್ಳಿಯಿಂದ ಮಲೈಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ...