ಮನರೇಗಾ ಯೋಜನೆ ಅನುಷ್ಠಾನ ಮತ್ತು ಕಾಮಗಾರಿಯಲ್ಲಿ ಕಳಪೆ ಸಾಧನೆ ಹಾಗೂ ಗ್ರಾಮಗಳಲ್ಲಿ ನೈರ್ಮಲ್ಯ ಕಾಪಾಡುವಲ್ಲಿ ಬೇಜಬ್ದಾರಿತನ ಆರೋಪದ ಮೇಲೆ ಪಿಡಿಒ ಒಬ್ಬರನ್ನು ಅಮಾನತು ಮಾಡಲಾಗಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾಂಪುರಹಳ್ಳಿ ಪಿಡಿಒ...
ಅಕ್ರಮವಾಗಿ ಡಿಜಿಟಲ್ ಖಾತಾಗಳನ್ನು ಮಾಡಿಕೊಟ್ಟು ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ನಷ್ಟ ಉಂಟು ಮಾಡಿದ ಬೀದರ್ ತಾಲ್ಲೂಕಿನ ಯದಲಾಪೂರ ಗ್ರಾಮ ಪಂಚಾಯತ್ ಪಿಡಿಒ ಶ್ರೀಧರ್ ಎಂಬುವರನ್ನುಜಿಲ್ಲಾ ಪಂಚಾಯತ್ ಸಿಇಒ ಶಿಲ್ಪಾ ಎಂ. ಶನಿವಾರ...