ಪಾವಗಡ | ಕರ್ತವ್ಯಲೋಪ ಆರೋಪ; ಗ್ರಾಮ ಪಂ. ‘ಪಿಡಿಒ’ಗಳ ವಿರುದ್ಧ ದೂರು ದಾಖಲು

ಪಾವಗಡ ತಾಲೂಕಿನ ವ್ಯಾಪ್ತಿಯಲ್ಲಿರುವ ಹಲವು ಗ್ರಾಮ ಪಂಚಾಯತಿಗಳಲ್ಲಿ 'ಪಿಡಿಒ'ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಬಿಜೆಪಿಗರು ಆರೋಪಿಸಿದ್ದಾರೆ. ಪಾವಗಡ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾ ಅಧಿಕಾರಿ ಜಾನಕಿರಾಂ ಅವರಿಗೆ ದೂರು ಸಲ್ಲಿಸಿದ್ದಾರೆ. ಪಾವಗಡದ ಕಸಬಾ ಹೋಬಳಿಯಲ್ಲಿರುವ...

ಕಲಬುರಗಿ | ಅಂಬೇಡ್ಕರ್‌ಗೆ ಅಪಮಾನ ಆರೋಪ; ರಟಕಲ್ ಗ್ರಾಮ ಪಂ. ಪಿಡಿಒ ವಿರುದ್ಧ ದೂರು

ಗ್ರಾಮ ಪಂಚಾಯತಿಯಲ್ಲಿ ಆಯೋಜಿಸಿದ್ದ ಸಂವಿಧಾನ ಜಾಗೃತಿ ಕಾರ್ಯಕ್ರಮದಲ್ಲಿ ಡಾ. ಬಿ.ಆರ್‌ ಅಂಬೇಡ್ಕರ್‌ರಿಗೆ ಪಿಡಿಒ ಅವಮಾನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪಿಡಿಒ ವಿರುದ್ಧ ದೂರು ದಾಖಲಿಸಲಾಗಿದೆ. ಕಲಬುರಗಿ ಜಿಲ್ಲೆಯ ರಟಕಲ್ ಗ್ರಾಮ ಪಂಚಾಯತಿಯಲ್ಲಿ ಘಟನೆ ನಡೆದಿದೆ....

ರಾಮನಗರ | 20 ಸಾವಿರ ಲಂಚ; ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಗುತ್ತಿಗೆದಾರರಿಂದ 20,000 ರೂ. ಲಂಚ ಪಡೆಯುತ್ತಿದ್ದ ವೇಳೆ ಪಿಡಿಒ ಒಬ್ಬರನ್ನು ಲೋಕಾಯುಕ್ತ ಪೊಲೀಸರು 'ರೆಡ್‌ಹ್ಯಾಂಡ್‌'ಆಗಿ ಹಿಡಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕನಕಪುರ ತಾಲೂಕಿನ ಸೋಮದಪ್ಪನಹಳ್ಳಿ ಗ್ರಾಮ ಪಂಚಾಯತಿಯ ಪಿಡಿಒ ಮುನಿರಾಜು...

ಗಂಗಾವತಿ | ಆನೆಗೊಂದಿ ಪಂಚಾಯತಿ ಪಿಡಿಒ ಅಮಾನತು

ಗೈರು ಹಾಜರಿ, ಕರ್ತವ್ಯ ಲೋಪ ಆರೋಪದ ಮೇಲೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮ ಪಂಚಾಯತಿ ಪಿಡಿಒ ಕೃಷ್ಣಪ್ಪ ಅವರನ್ನು ಅಮಾನತು ಮಾಡಲಾಗಿದೆ. ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ರತ್ನಂ ಪಾಂಡೆ...

ಬೆಳಗಾವಿ | ಮರಾಠಿಯಲ್ಲಿ ಮಾತನಾಡಿಲ್ಲವೆಂದು ‘ಪಿಡಿಒ’ಗೆ ಬೆದರಿಕೆ

ಮರಾಠಿ ಭಾಷೆಯಲ್ಲಿ ಸರ್ಕಾರಿ ದಾಖಲೆಗಳು ಕೊಡಿ, ನನ್ನೊಂದಿಗೆ ಮರಾಠಿಯಲ್ಲೇ ಮಾತನಾಡಿ ಎಂದು ಗ್ರಾಮ ಪಂಚಾಯತಿ ಪಿಡಿಒಗೆ ವ್ಯಕ್ತಿಯೊಬ್ಬ ಬೆದರಿಕೆ ಹಾಕಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಭಾಷೆಯ ವಿಚಾರಕ್ಕೆ ಕೆಎಸ್‌ಆರ್‌ಟಿಸಿ ನಿರ್ವಾಹಕರ ಮೇಲೆ...

ಜನಪ್ರಿಯ

ಬೀದರ್‌ | ಮಾನವೀಯ ಬದುಕಿಗೆ ಬುದ್ಧನ ಮಾರ್ಗ ಅನುಸರಿಸಿ: ಭಂತೆ ಸಂಘರಕ್ಷಿತ

ಬೀದರ್‌ನ ಜೈಭೀಮ ನಗರದ ಸಿದ್ಧಾರ್ಥ ಯೂತ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಮೂರು...

ಬೀದರ್‌ | ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ನ.28ರಂದು

ಬಸವಕಲ್ಯಾಣ ತಾಲೂಕಿನ ನಾರಾಯಣಪುರದ ಜವಾಹರ್ ನವೋದಯ ವಿದ್ಯಾಲಯದಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ...

ಶಿವಮೊಗ್ಗ | ಮತಾಂತರ ಕಾಯ್ದೆ ಅಧಿನಿಯಮವನ್ನು ರದ್ದುಪಡಿಸುವಂತೆ ಆಗ್ರಹಿಸಿ ; ಕ್ರೈಸ್ತ ಒಕ್ಕೂಟದವರಿಂದ ಮೌನ ಮೆರವಣಿಗೆ

ಶಿವಮೊಗ್ಗ : 2023ರಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡ ತೀರ್ಮಾನದಂತೆ ಮತಾಂತರ...

ಬಾಗೇಪಲ್ಲಿ | ಎನ್‌ಡಿಎ ಅಧಿಕಾರಕ್ಕೆ ಬಂದ ನಂತರ ಭೂಹಗರಣದಲ್ಲಿ ಶಾಮೀಲಾಗಿರುವ ಎಲ್ಲರನ್ನು ಜೈಲಿಗೆ ಕಳುಹಿಸುವೆ-ಸಂಸದ ಡಾ.ಕೆ.ಸುಧಾಕರ್ ಎಚ್ಚರಿಕೆ

ತಾಲೂಕಿನ ಪಾತಪಾಳ್ಯ ಸಮೀಪ ಗಂಟ್ಲಮಲ್ಲಮ್ಮ ಕಣವೆಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಡ್ಯಾಂ...

Tag: ಪಿಡಿಒ