ರಾಯಚೂರು | ದ್ವಿತೀಯ ಪಿಯುಸಿ ಫಲಿತಾಂಶ ಜಿಲ್ಲೆಗೆ 31 ನೇ ಸ್ಥಾನ; 12,967 ವಿದ್ಯಾರ್ಥಿಗಳು ಪಾಸ್

2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ರಾಯಚೂರು ಜಿಲ್ಲೆಗೆ ಒಟ್ಟಾರೆ ಶೇ 74.09ರಷ್ಟು ಫಲಿತಾಂಶ ಬಂದಿದೆ. ರಾಜ್ಯದ ಜಿಲ್ಲೆಗಳ ಪಟ್ಟಿಯಲ್ಲಿ ರಾಯಚೂರು ಜಿಲ್ಲೆ ಸ್ಥಾನ 31ನೇ ಪಡೆದಿದೆ. 2026 ನೇ ಸಾಲಿನ...

ಹಾವೇರಿ | ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ಸೌಲಭ್ಯ

ಇದೇ ಫೆ.28 ರಿಂದ ನಡೆಯಲಿರುವ ದ್ವಿತೀಯ ಪಿ.ಯು.ಸಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾ ಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ವಿದ್ಯಾರ್ಥಿಗಳ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಸಾರಿಗೆ ಸಂಸ್ಥೆಯ...

ಬಳ್ಳಾರಿ | ಸ.ನಂ. 60ರಲ್ಲಿ ಐಟಿಐ, ಪಿಯು ಕಾಲೇಜು ನಿರ್ಮಿಸುವಂತೆ ಎಸ್‌ಎಫ್‌ಐ ಆಗ್ರಹ

ಬಳ್ಳಾರಿಯ ತೋರಣಗಲ್ ಗ್ರಾಮದ ಸರ್ವೆ ನಂಬರ್ 60ರಲ್ಲಿ ಪೊಲೀಸ್ ಇಲಾಖೆಗೆ ಭೂಮಿ ನೀಡುವುದು ಸರಿಯಲ್ಲ, ಬದಲಾಗಿ ಆ ಜಾಗದಲ್ಲಿ ಐಟಿಐ ಹಾಗೂ ಪಿಯುಸಿ ಕಾಲೇಜು ನಿರ್ಮಾಣ‌ ಮಾಡಿಕೊಡಬೇಕು ಎಂದು ಎಸ್‌ಎಫ್‌ಐ ಆಗ್ರಹಿಸಿದೆ. ಸಂಡೂರು ತಾಲೂಕಿನ...

ಗದಗ | ಪ್ರಾಮಾಣಿಕ ಪ್ರಯತ್ನದೊಂದಿಗೆ ಸಾಧನೆ ಸಾಧ್ಯ: ಮುಕ್ತಾ ಉಡುಪಿ 

"ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದ ಆರಂಭದಿಂದಲೂ ಪ್ರಾಮಾಣಿಕ ಪ್ರಯತ್ನ, ಸತತ ಪರಿಶ್ರಮ, ಕಠಿಣ ಅಭ್ಯಾಸದೊಂದಿಗೆ ಸಾಧನೆಯ ಒಂದೊಂದು ಮೆಟ್ಟಿಲು ಏರುತ್ತಾ ಹೋದಾಗ ಮಾತ್ರ ಸಾಧನೆಯ ಉತ್ತುಂಗಕ್ಕೆರಲು ಸಾಧ್ಯವೆಂದು ನಿವೃತ್ತ ಪ್ರಾಚಾರ್ಯರಾದ ಮುಕ್ತಾ ಉಡುಪಿ ಅಭಿಪ್ರಾಯವನ್ನು...

ಚಿತ್ರದುರ್ಗ | ಸಹನೆ, ಸಹಕಾರ, ತ್ಯಾಗ ಮಾನವನ ದೊಡ್ಡಶಕ್ತಿ;ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ.

"ಆಧುನಿಕ ಯುಗದಲ್ಲಿ ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ. ಸಹನೆ, ಸಹಿಸಿಕೊಳ್ಳುವ ಗುಣ ಮಾನವನ ದೊಡ್ಡ ಶಕ್ತಿಯಿದ್ದಂತೆ. ಸಹನೆ, ಸಹಕಾರ, ತ್ಯಾಗದ ಮೂಲಕ ಒತ್ತಡದ ಜೀವನದಿಂದ ಹೊರ ಬರಲು ಸಾಧ್ಯ.‌ ಧ್ಯಾನ, ಮಿತವಾದ ಆಹಾರ ಸೇವನೆಯಿಂದ...

ಜನಪ್ರಿಯ

1.27 ಕೋಟಿ ಹಿಂದೂಗಳ ಹೆಸರು ಅಳಿಸಿದ ಪ್ರಕರಣ- ಆಯೋಗದ ಕಡೆಗೆ ಬುಲ್ಡೋಜರ್ ತಿರುಗಿಸಿ ಎಂದ ಅಖಿಲೇಶ್ ಯಾದವ್

ಉತ್ತರಪ್ರದೇಶದ ಮತದಾರರ ಪಟ್ಟಿಯಿಂದ 1.27 ಕೋಟಿ ಹಿಂದೂ ಮತದಾರರನ್ನು ಕೈಬಿಡಲಾಗಿದೆ ಎಂಬ...

ಕುಲ್ಗಾಮ್‌ನಲ್ಲಿ ಮತ್ತೆ ಗುಂಡಿನ ಚಕಮಕಿ: ಭಯೋತ್ಪಾದಕ ಲತೀಫ್ ಭಟ್‌ಗಾಗಿ ಭದ್ರತಾ ಪಡೆಗಳ ಶೋಧ!

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 18) ಬೆಳಿಗ್ಗೆ...

ಜಂತರ್ ಮಂತರ್ ಪ್ರತಿಭಟನೆಗೆ ನಕಾರ: ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ ದೆಹಲಿ ಪೊಲೀಸ್

ಅಕ್ಟೋಬರ್ 10ರಂದು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಕಾಕ್ರೋಚ್ ಜನತಾ ಪಾರ್ಟಿಗೆ...

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

Tag: ಪಿಯುಸಿ