ಕನ್ನಡ ವಿರೋಧಿ ಧೋರಣೆ | ಬೆಂಗಳೂರಿನಿಂದ ಪುಣೆಗೆ ಕಚೇರಿ ಸ್ಥಳಾಂತರ; ‘ಭಾಷಾ ಅವಿವೇಕ’ ಕಾರಣ ಎಂದ ಉದ್ಯಮಿ

ಬೆಂಗಳೂರಿನಲ್ಲಿ ಕಂಪನಿ ತೆರೆದಿದ್ದ ಉದ್ಯಮಿಯೊಬ್ಬರು ತಮ್ಮ ಕಂಪನಿಯ ಕಚೇರಿಯನ್ನು ಬೆಂಗಳೂರಿನಿಂದ ಪುಣೆಗೆ ಸ್ಥಳಾಂತರಿಸಲು ನಿರ್ಧರಿಸಿದ್ದಾರೆ. ತಮ್ಮ ಈ ನಿರ್ಧಾರಕ್ಕೆ ನಡೆಯುತ್ತಿರುವ 'ಭಾಷಾ ಅವಿವೇಕ' (ಲಾಂಗ್ವೇಜ್ ನಾನ್‌ಸೆನ್ಸ್‌) ಕಾರಣ ಎಂದು ಹೇಳಿಕೊಂಡಿದ್ದಾರೆ. ಇತ್ತೀಚೆಗೆ, ಬೆಂಗಳೂರಿನ...

ಮಗಳ ಖಾಸಗಿ ವಿಡಿಯೋ ಚಿತ್ರೀಕರಿಸಿ ಹರಿಬಿಟ್ಟ ಆರೋಪ; ತಾಯಿ ಬಂಧನ

ತನ್ನ 14 ವರ್ಷದ ಮಗಳ ಖಾಸಗಿ ದೃಶ್ಯಗಳನ್ನು ಚಿತ್ರೀಕರಿಸಿ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದ ಮೇಲೆ ಮಹಿಳೆ ಮತ್ತು ಆಕೆಯ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪುಣೆ ಬಳಿಯ ಬಿಬ್ವೆವಾಡಿಯಲ್ಲಿ ಘಟನೆ...

ಬೆಂಗಳೂರಿಗೆ ಬಂದು ತಪ್ಪು ಮಾಡಿದೆ ಎಂದ ಪುಣೆ ವ್ಯಕ್ತಿ; ಯಾಕೆ?

ಕಾರ್ಪೋರೇಟ್ ಸಂಸ್ಥೆಯೊಂದರ ಪುಣೆ ಮೂಲದ ಉದ್ಯೋಗಿಯೊಬ್ಬರು ಬರೋಬ್ಬರಿ ಶೇಕಡ 40ರಷ್ಟು ಸಂಬಳ ಹೆಚ್ಚಳದೊಂದಿಗೆ ಬೆಂಗಳೂರಿನಲ್ಲಿ ಉದ್ಯೋಗ ಪಡೆದಿದ್ದಾರೆ. ಒಂದೆರಡು ಲಕ್ಷವಲ್ಲ ವಾರ್ಷಿಕ 25 ಲಕ್ಷ ರೂಪಾಯಿ ವೇತನ ಪಡೆಯುತ್ತಿದ್ದಾರೆ. ಇಷ್ಟು ಕೈತುಂಬ ಸಂಬಳ...

ಪುಣೆ ಅತ್ಯಾಚಾರ ಪ್ರಕರಣ: ಪ್ರಮುಖ ಆರೋಪಿ ಬಂಧನ

ಮಹಾರಾಷ್ಟ್ರ ರಾಜ್ಯ ಸಾರಿಗೆ ಬಸ್ಸಿನಲ್ಲಿ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪುಣೆಯ ಗುನಾತ್ ಗ್ರಾಮದ ದತ್ತಾತ್ರಯ ರಾಮದಾಸ್ ಗಡೆ (37) ಎಂದು ಗುರುತಿಸಲಾಗಿದೆ....

ಪುಣೆ ಬಸ್‌ನಲ್ಲಿ ಅತ್ಯಾಚಾರ ಪ್ರಕರಣ | ಆರೋಪಿಯ ಚಿತ್ರ ಬಿಡುಗಡೆ, ಸುಳಿವು ನೀಡಿದವರಿಗೆ 1 ಲಕ್ಷ ರೂ. ಬಹುಮಾನ

ಮಹಾರಾಷ್ಟ್ರದ ಪುಣೆಯ ಜನನಿಬಿಡ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ರಾಜ್ಯ ಸಾರಿಗೆ ಬಸ್ಸಿನೊಳಗೆ ಯುವತಿಯ ಅತ್ಯಾಚಾರ ನಡೆಸಿದ ಆರೋಪಿಯ ಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಹಾಗೆಯೇ ಆರೋಪಿಯ ಸುಳಿವು ನೀಡಿದವರಿಗೆ ಪೊಲೀಸರು ಒಂದು...

ಜನಪ್ರಿಯ

ಬೀದರ್‌ | ಸಾಹಿತ್ಯ ಲೋಕದ ಅರಿವು ವಿಸ್ತರಿಸಿದ ವಿದ್ವಾಂಸ ಕೆವಿಎನ್ : ಶಿವಾಜಿ ಮೇತ್ರೆ

ಕೆ.ವಿ.ನಾರಾಯಣ ಅವರು ಕನ್ನಡ ಸಾಹಿತ್ಯ ಲೋಕದ ಅರಿವನ್ನು ವಿಸ್ತರಿಸಿದ ಹಿರಿಯ ವಿದ್ವಾಂಸರು....

ಜೆಎಸ್‌ಎಸ್‌-ಎಸ್‌ಟಿಯುನಲ್ಲಿ ಅಂತರ್‌ಸಂಸ್ಥೆಗಳ ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ

ಮೈಸೂರು ನಗರದ ಜೆಎಸ್‌ಎಸ್‌-ಎಸ್‌ಟಿಯುನಲ್ಲಿ ಪುರುಷರಿಗಾಗಿ ಆಯೋಜಿಸಿರುವ ನಾಲ್ಕನೇ ಆವೃತ್ತಿಯ ಅಂತರ್‌ಸಂಸ್ಥೆಗಳ ಕ್ರಿಕೆಟ್‌...

ಮೈಕ್ರೋಸಾಫ್ಟ್ ಸರ್ವರ್ ದಿಢೀರ್ ಸ್ಥಗಿತ: ಜಗತ್ತಿನಾದ್ಯಂತ ಔಟ್‌ಲುಕ್, ಟೀಮ್ಸ್ ಮತ್ತು ಕೋಪೈಲಟ್ ಸೇವೆಗಳಲ್ಲಿ ವ್ಯತ್ಯಯ

ಜಾಗತಿಕ ದೈತ್ಯ ತಂತ್ರಜ್ಞಾನ ಸಂಸ್ಥೆಯಾಗಿರುವ ಮೈಕ್ರೋಸಾಫ್ಟ್‌ನ ಸರ್ವರ್‌ಗಳಲ್ಲಿ ಶುಕ್ರವಾರ ದಿಢೀರ್ ತಾಂತ್ರಿಕ...

ಹಾವೇರಿ | ಸಮಯಕ್ಕೆ ಸರಿಯಾಗಿ ಬಸ್ ಬಿಡುವಂತೆ ವಿದ್ಯಾರ್ಥಿಗಳು ಪ್ರತಿಭಟನೆ

"ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸದಿರುವುದನ್ನು ಖಂಡಿಸಿ...

Tag: ಪುಣೆ