ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ನ್ಯಾಯಾಲಯ

ರಾಜ್ಯಸಭಾ ಸದಸ್ಯ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಸಹೋದರ ಡಿ.ಹರ್ಷೇಂದ್ರ ಕುಮಾರ್ ಹೆಗ್ಗಡೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನೀಡಿದ್ದ 7.59 ಎಕರೆ ಕೃಷಿ ಭೂಮಿಯ ಅನುದಾನವನ್ನು ರದ್ದುಗೊಳಿಸಿ...

ಪುತ್ತೂರು | ಅಪಘಾತದಲ್ಲಿ ಗಾಯಗೊಂಡ ಅರ್ಚಕರಿಗೆ ಮಸೀದಿಯಲ್ಲಿ ಚಿಕಿತ್ಸೆ; ಇದೇ ಸೌಹಾರ್ದ ಕರ್ನಾಟಕ

ಬೈಕ್‌ನಲ್ಲಿ ತೆರಳುವಾಗ ರಸ್ತೆಗೆ ಬಿದ್ದು ಗಾಯಗೊಂಡಿದ್ದ ಅರ್ಚಕನನ್ನು ಮುಸ್ಲಿಂ ಮುಖಂಡರು ರಕ್ಷಿಸಿದ್ದು, ಅವರನ್ನು ಸಮೀಪವೇ ಇದ್ದ ಮಸೀದಿಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನಡೆದಿದೆ....

ಮಹಿಳೆಗೆ ಲೈಂಗಿಕ ದೌರ್ಜನ್ಯ ಆರೋಪ: ಬಿಜೆಪಿ, ಬಲಪಂಥೀಯ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಎಫ್‌ಐಆರ್

ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಹಾಗೂ ಬಲಪಂಥೀಯ ಮುಖಂಡ ಅರುಣ್ ಕುಮಾರ್ ಪುತ್ತಿಲ ಮೇಲೆ ಎಫ್ಐಆರ್ ದಾಖಲಾಗಿದೆ. 47 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ದಕ್ಷಿಣ...

ದಕ್ಷಿಣ ಕನ್ನಡ | ಕಾಲೇಜು ಯುವತಿಗೆ ಚೂರಿ ಇರಿತ; ಯುವಕ ಪೊಲೀಸ್ ವಶಕ್ಕೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಂಬೆಟ್ಟು ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದ ಘಟನೆ ಮಂಗಳವಾರ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿನಿಯನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ...

ಫಝಲ್ ಕೋಯಮ್ಮ ತಂಙಳ್: ಸರಳ, ನಿಗರ್ವಿ ವಿದ್ವಾಂಸರೊಬ್ಬರ ನಿರ್ಗಮನ

ಜ್ಞಾನಸಂಪನ್ನ ವ್ಯಕ್ತಿಗಳು ಅವರದ್ದೇ ಆದ ಒಂದು ನೆಮ್ಮದಿಯ ಸ್ಥಿತಿಯಲ್ಲಿರುತ್ತಾರೆ. ಸಾವಿರಾರು ಜನರು ಅವರ ಸುತ್ತ ಸೇರುವುದಾಗಲೀ, ಅವರ ಬಗ್ಗೆ ಅಭಿಮಾನ ವ್ಯಕ್ತ ಪಡಿಸುವುದಾಗಲೀ ಅವರಲ್ಲಿ ಯಾವ ಅಹಂಕಾರವನ್ನೂ ಮೂಡಿಸುವುದಿಲ್ಲ. ಅವರು ಸರಳವಾಗಿಯೇ ಬದುಕುತ್ತಾರೆ....

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಪುತ್ತೂರು