ಮತದಾನ ಮಾಡಿ ಫಲಿತಾಂಶಕ್ಕಾಗಿ 25 ದಿನ ಕಾಯಬೇಕು ಕೇರಳ, ಅಸ್ಸಾಂ, ಪುದುಚೇರಿ ಜನತೆ!

ಚುನಾವಣಾ ಆಯೋಗವು ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಮಾರ್ಚ್ 15ರಂದು ಚುನಾವಣಾ ಆಯೋಗ ಘೋಷಿಸಿದೆ. ಅಸ್ಸಾಂ, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಏಪ್ರಿಲ್ 9ರಂದು...

BREAKING NEWS | ನಾಲ್ಕು ರಾಜ್ಯ, ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಪ್ರಕಟ

ಅಸ್ಸಾಂ, ಕೇರಳಂ (ಈ ಹಿಂದಿನ ಕೇರಳ), ಪಶ್ಚಿಮ ಬಂಗಾಳ, ತಮಿಳುನಾಡು, ಪುದುಚೇರಿ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಘೋಷಿಸಿದೆ. ಇಂದು (ಮಾರ್ಚ್ 15) ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು...

5 ರಾಜ್ಯಗಳ ಚುನಾವಣೆಯನ್ನು ಪ್ರಭಾವಿಸುವುದೇ ಬಿಎಂಸಿ ಫಲಿತಾಂಶ?

ಬೃಹನ್‌ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಸೇರಿದಂತೆ ಮಹಾರಾಷ್ಟ್ರದ 28 ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ ಪ್ರಕಟವಾಗಿದೆ. ಒಟ್ಟು 2,869 ಸ್ಥಾನಗಳಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು 1,786 ಸ್ಥಾನಗಳನ್ನು ಗೆದ್ದಿದೆ. ಅದರಲ್ಲೂ ಬಿಜೆಪಿಯೇ...

ಪುದುಚೇರಿ | ಆಟೋ ಚಾಲಕ, ಪ್ರವಾಸಿಗರಿಂದ 16ರ ಬಾಲಕಿಯ ಸಾಮೂಹಿಕ ಅತ್ಯಾಚಾರ

ದೀಪಾವಳಿಗಾಗಿ ಪುದುಚೇರಿಯಲ್ಲಿರುವ ತಮ್ಮ ಕುಟುಂಬಸ್ಥರ ಮನೆಗೆ ಹೋಗಲು ಹೊರಟಿದ್ದ ಮುಂಬೈನ 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಎರಡು ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿ ಪುದುಚೇರಿಯ ಕಡಲತೀರದಲ್ಲಿ ಅತ್ಯಂತ ದುರ್ಬಲ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ....

ಪುದುಚೇರಿಗೆ ರಾಜ್ಯ ಸ್ಥಾನಮಾನ ನೀಡಬೇಕು: ಎಐಎಡಿಎಂಕೆ ಮುಖ್ಯಸ್ಥ ಪಳನಿಸ್ವಾಮಿ

ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿಗೆ ರಾಜ್ಯ ಸ್ಥಾನಮಾನ ನೀಡಬೇಕೆಂದು ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ ಪಳನಿಸ್ವಾಮಿ ಆಗ್ರಹಿಸಿದ್ದಾರೆ. ಲೋಕಸಭಾ ಚುನಾವಣೆಗೆಪುದುಚೇರಿಯಲ್ಲಿ ಸ್ಪರ್ಧಿಸಿರುವ ಎಐಎಡಿಎಂಕೆ ಅಭ್ಯರ್ಥಿ ಜಿ ತಮಿಳ್ವೇಂದನ್ ಪರವಾಗಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಅವರು ಮಾತನಾಡಿದರು....

ಜನಪ್ರಿಯ

ಲಡಾಖ್ ಚುನಾವಣೆ: ಗ್ರಾಮೀಣ ಭಾಗದಲ್ಲಿ ಶೇ. 70ರಷ್ಟು, ಪಟ್ಟಣಗಳಲ್ಲಿ ಬರೀ ಶೇ.52.4 ಮತದಾನ; ಯಾಕಿಷ್ಟು ಕುಸಿತ?

2019ರಲ್ಲಿ ಜಮ್ಮು ಮತ್ತು ಕಾಶ್ಮೀರದಿಂದ ಬೇರ್ಪಟ್ಟು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಿ (UT)...

18 ವರ್ಷಗಳಲ್ಲೇ ಗರಿಷ್ಠ ಏರಿಕೆ ಕಂಡ ಸಾಂಬಾರ್ ಈರುಳ್ಳಿ;‌ ರೈತನಿಗಿಲ್ಲ ಲಾಭ!

ಕರ್ನಾಟಕದ ಮಾರುಕಟ್ಟೆಗಳಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ...

ಅರಕಲಗೂಡು | ನ.26ರಂದು ‘ಸಹಬಾಳ್ವೆ ಉದ್ಯಾನವನ’ ಲೋಕಾರ್ಪಣೆ: ಎ.ಟಿ. ರಾಮಸ್ವಾಮಿ

ಪರಿಸರ ಸಂರಕ್ಷಣೆ, ಹಸಿರು ಪರಿಸರ ನಿರ್ಮಾಣ ಹಾಗೂ ಸಾಮಾಜಿಕ ಸಹಬಾಳ್ವೆಯ ಮಹತ್ವವನ್ನು...

ಬೆಳಗಾವಿ | ದುಡಿಮೆಯ ಪ್ರತಿಶತ 30ರಷ್ಟು ಜನ ಸೇವೆಗೆ ಮೀಸಲು: ಸಿದ್ದಾರ್ಥ್ ವಾಡೆನ್ನವರ್

ಸಮಾಜಕ್ಕೆ ತನ್ನಿಂದಾದ ಕೊಡುಗೆ ನೀಡಬೇಕು. ಯಾವುದೇ ಅಧಿಕಾರ, ಹುದ್ದೆಯ ನಿರೀಕ್ಷೆಯಿಲ್ಲದೆ ಜನರಿಗಾಗಿ...

Tag: ಪುದುಚೇರಿ