ಹೈದರಾಬಾದ್‌ | ಕಾಲ್ತುಳಿತ ಪ್ರಕರಣ: ಪುಷ್ಪಾ 2 ನಾಯಕ ಅಲ್ಲು ಅರ್ಜುನ್‌ ಬಂಧನ

ಪುಷ್ಪಾ 2 ಸಿನಿಮಾದ ಯಶಸ್ಸಿನ ಸಂಭ್ರಮದಲ್ಲಿದ್ದ ಅಲ್ಲು ಅರ್ಜುನ್ ಅವರಿಗೆ ಪೊಲೀಸರು ಆಘಾತ ನೀಡಿದ್ದಾರೆ. ಹೈದರಾಬಾದ್‌ನ ಸಂಧ್ಯಾ ಚಿತ್ರಮಂದಿರದಲ್ಲಿ ಪುಷ್ಪಾ 2 ಸಿನಿಮಾದ ಪ್ರೀಮಿಯರ್ ಶೋ ವೇಳೆ ನಡೆದ ಘಟನೆಗೆ ಸಂಬಂಧಿಸಿದಂತೆ ನಾಯಕ...

ಪುಷ್ಪಾ 2 ಕಾಲ್ತುಳಿತ ಪ್ರಕರಣ | ಎಫ್‌ಐಆರ್ ರದ್ದು ಕೋರಿ ಅಲ್ಲು ಅರ್ಜುನ್ ಹೈಕೋರ್ಟ್ ಮೊರೆ

ಪುಷ್ಪಾ 2 ಪ್ರದರ್ಶನದ ವೇಳೆ ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ನಟ ಅಲ್ಲು ಅರ್ಜುನ್ ತೆಲಂಗಾಣ ಹೈಕೋರ್ಟ್‌ನ ಮೊರೆ ಹೋಗಿದ್ದಾರೆ. ಡಿಸೆಂಬರ್ 4ರಂದು ಹೈದರಾಬಾದ್‌ನ...

ಹೈದರಾಬಾದ್ | ಪುಷ್ಪಾ 2 ಪ್ರೀಮಿಯರ್ ವೇಳೆ ಕಾಲ್ತುಳಿತ; ಮಹಿಳೆ ಸಾವು, ಬಾಲಕ ಗಂಭೀರ

ನಟ ಅಲ್ಲು ಅರ್ಜುನ್ ಅಭಿನಯದ 'ಪುಷ್ಪಾ 2 : ದ ರೂಲ್‌' ಸಿನಿಮಾ ಪ್ರೀಮಿಯರ್ ವೇಳೆ ಕಾಲ್ತುಳಿತ ಉಂಟಾಗಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಹೈದರಾಬಾದ್‌ನ ಆರ್‌ಟಿಸಿ ರಸ್ತೆಯಲ್ಲಿರುವ ಸಂಧ್ಯಾ ಥಿಯೇಟರ್‌ನಲ್ಲಿ ಸಂಭವಿಸಿದೆ. ಮಧ್ಯರಾತ್ರಿ ಪುಷ್ಪಾ...

ಜನಪ್ರಿಯ

ವಿಜಯಪುರ |ಮಹಿಳಾ ಶಿಕ್ಷಣಕ್ಕೆ ಆದ್ಯತೆ ನೀಡಿ, ಜ್ಞಾನವಂತ ಸಮಾಜ ನಿರ್ಮಿಸೋಣ: ಪ್ರೊ. ವಿ. ವಿ ಮಳಗಿ

ಶಿಕ್ಷಣವೆಂಬ ಅಸ್ತ್ರದಿಂದ ಮಾತ್ರ ಸಮಾಜದಲ್ಲಿ ಸಮಾನತೆ ಮತ್ತು ಬದಲಾವಣೆ ತರಲು ಸಾಧ್ಯ....

ವಿವಾದಕ್ಕೀಡಾಗಿ ಜೈಲು ಸೇರಿದ್ದ ನಿವೃತ್ತ ನ್ಯಾಯಮೂರ್ತಿ ಸಿ.ಎಸ್ ಕರ್ಣನ್ ನಿಧನ

ಕಲ್ಕತ್ತಾ ಹೈಕೋರ್ಟ್‌ ನ್ಯಾಯಮೂರ್ತಿಯಾಗಿದ್ದ ಸಂದರ್ಭದಲ್ಲಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಜೈಲು ಶಿಕ್ಷೆಗೊಳಗಾಗಿದ್ದ...

ಅಮೆರಿಕ-ಭಾರತ ವ್ಯಾಪಾರ ಒಪ್ಪಂದ: ಸುಂಕದಲ್ಲಿ ಭಾರತಕ್ಕೆ ವಿಶೇಷ ರಿಯಾಯಿತಿ ನೀಡಲಿದೆ ಅಮೆರಿಕ; ಕೇಂದ್ರ ಸರ್ಕಾರ ಹೇಳಿಕೆ

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ...

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ ಬೆಲೆ 20,000 ಗಡಿ ದಾಟುವ ಆತಂಕ

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ...

Tag: ಪುಷ್ಪಾ 2