ಮಣಿಪುರ ಹಿಂಸಾಚಾರ | ವಿಡಿಯೋ: ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಪ್ರತಿಭಟನಾಕಾರರ ಯತ್ನ

ಮಣಿಪುರದಲ್ಲಿ ಮೈಥೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಮಣಿಪುರದ ರಾಜಧಾನಿ ಇಂಫಾಲ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ದಾಳಿಗಳು ಹೆಚ್ಚಾಗಿವೆ. ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆಂಬ ಆರೋಪದ ಮೇಲೆ ಮೈಥೇಯಿ ಸಮುದಾಯದ...

ಬೆಳಗಾವಿ | ಪೆಟ್ರೋಲ್ ಸಾಗಿಸುತ್ತಿದ್ದ ಲಾರಿ ಪಲ್ಟಿ

ಬೆಳಗಾವಿ ಜಿಲ್ಲೆಯ ಹಲಗಾ ಗ್ರಾಮದ ಸುವರ್ಣ ವಿಧಾನಸೌಧ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಪೆಟ್ರೋಲ್‌ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಲಕ್ಷಾಂತರ ಮೌಲ್ಯದ ಪೆಟ್ರೋಲ್ ರಸ್ತೆ ಪಾಲಾಗಿದೆ. ಬೈಲಹೊಂಗಲದ ಕಡೆ ಹೊರಟಿದ್ದ ಟ್ಯಾಂಕ‌ರ್ ವೇಗವಾಗಿ ಸಾಗುತ್ತಿರುವ...

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಸೈಕಲ್ ಜಾಥಾ ಮೂಲಕ ಬಿಜೆಪಿ ಪ್ರತಿಭಟನೆ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಭಂಡತನದ ನಿರ್ಧಾರವನ್ನು ರಾಜ್ಯ ಸರ್ಕಾರ ಕೂಡಲೇ ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ ವೈ ವಿಜಯೇಂದ್ರ ಒತ್ತಾಯಿಸಿದರು. ಬಿಜೆಪಿ ಕಚೇರಿಯಿಂದ ವಿಧಾನಸೌಧಕ್ಕೆ ಸೈಕಲ್ ಜಾಥಾ ಆರಂಭಕ್ಕೂ...

ಧಾರವಾಡ | ಪೆಟ್ರೋಲ್, ಡೀಸೆಲ್ ತೆರಿಗೆ ಹೆಚ್ಚಳಕ್ಕೆ ಖಂಡನೆ; ಎಸ್‌ಯುಸಿಐ ಪ್ರತಿಭಟನೆ

ಪೆಟ್ರೋಲ್ ಮತ್ತು ಡೀಸೆಲ್ ತೆರಿಗೆ ಹೆಚ್ಚಳ ಹಾಗೂ ಬಸ್ ದರ ಏರಿಕೆಯ ಪ್ರಸ್ತಾವನೆ ಖಂಡಿಸಿ ಧಾರವಾಡ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ-ಕಮ್ಯುನಿಸ್ಟ್(ಎಸ್‌ಯುಸಿಐ) ಕಾರ್ಯಕರ್ತರು ನಗರದ ವಿವೇಕಾನಂದ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. "ಚುನಾವಣೆಗಳು ಮುಗಿಯುತ್ತಿದ್ದಂತೆ...

ಶಿವಮೊಗ್ಗ | ಪ್ರತಿಭಟನೆ ವೇಳೆ ಬಿಜೆಪಿ ಮಾಜಿ ವಿಧಾನ ಪರಿಷತ್ ಸದಸ್ಯ ಎಂ ಬಿ ಭಾನುಪ್ರಕಾಶ್ ನಿಧನ

ಕಾಂಗ್ರೆಸ್‌ ವಿರುದ್ಧ ಪೆಟ್ರೋಲ್‌, ಡೀಸೆಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಹೃದಯಾಘಾತದಿಂದ ಬಿಜೆಪಿಯ ಮಾಜಿ ವಿಧಾನ ಪರಿಷತ್‌ ಸದಸ್ಯ ಎಂ ಬಿ ಭಾನುಪ್ರಕಾಶ್ ನಿಧನರಾಗಿದ್ದಾರೆ. ಘಟನೆ ಶಿವಮೊಗ್ಗದ ಸೀನಪ್ಪ ಶೆಟ್ಟಿ...

ಜನಪ್ರಿಯ

ಉಡುಪಿ | ಕಲ್ಯಾಣಪುರದಲ್ಲಿ ಅಪರೂಪದ ಸಂರಕ್ಷಿತ ವೀರಮಾಸ್ತಿ ಕಲ್ಲಿನ ಲೋಕಾರ್ಪಣೆ

ಆದಿಮ ಕಲಾ ಟ್ರಸ್ಟ್ ಉಡುಪಿ, ಪಡುನಾಡು ಕೂಟ ಬೆಂಗಳೂರು, ಗಜನಿ ಫೌಂಡೇಶನ್...

ಹಾಸನ | ಎಐಕೆಎಸ್ ರಾಷ್ಟ್ರ ಸಮ್ಮೇಳನದ ಪ್ರತಿನಿಧಿಯಾಗಿ ಹೆಚ್.ಆರ್. ನವೀನ್‌ಕುಮಾರ್ ಆಯ್ಕೆ

ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) 36ನೇ ರಾಷ್ಟ್ರ ಸಮ್ಮೇಳನವು ತೆಲಂಗಾಣ...

ಬೀದರ್‌ | ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಉಚಿತ ಕಾರ್ಯಾಗಾರ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗಾಗಿ ನಗರದ ಜ್ಞಾನಸೂರ್ಯ ಸ್ಪರ್ಧಾ ಅಕಾಡೆಮಿಯು...

ಚಿಕ್ಕಮಗಳೂರು | ನ.16ರಂದು ಪೌರ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ

ಶೃಂಗೇರಿ ಪಟ್ಟಣ ಪಂಚಾಯಿತಿಯ ಖಾಯಂ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

Tag: ಪೆಟ್ರೋಲ್