ಉಡುಪಿ | ಪೇಜಾವರ ಶ್ರೀಗಳ ಹೇಳಿಕೆಯನ್ನು ತಿರುಚಲಾಗಿದೆ: ವಿಹಿಂಪ ಆರೋಪ

ಉಡುಪಿಯ ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ಬಗ್ಗೆ ಅಪಪ್ರಚಾರದಲ್ಲಿ ತೊಡಗಿರುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಮತ್ತು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು...

ಉಡುಪಿ | ಸಂವಿಧಾನ ಬದಲಿಸಬೇಕೆನ್ನುವ ಮಾತನ್ನು ನಾನು ಹೇಳಿಯೇ ಇಲ್ಲ: ಪೇಜಾವರ ಸ್ವಾಮಿ ಸ್ಪಷ್ಟನೆ

'ಸಂವಿಧಾನ ಬದಲಿಸಬೇಕೆನ್ನುವ ಮಾತನ್ನು ನಾನು ಹೇಳಿಯೇ ಇಲ್ಲ'ವೆಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ(ಪೇಜಾವರ ಸ್ವಾಮಿ) ಸ್ವಾಮಿ ಸ್ಪಷ್ಟೀಕರಣ ನೀಡಿದ್ದಾರೆ. ಪೇಜಾವರರ ಸಂವಿಧಾನ ವಿರೋಧಿ ಕೇಳಿಕೆ ದೊಡ್ಡ ವಿವಾದದ ರೂಪ ಪಡೆದಿರುವುದರ ಕುರಿತು ಸೋಮವಾರ...

ಸಂವಿಧಾನದ ಬಗ್ಗೆ ಹೇಳಿಕೆ | ಮಾಧ್ಯಮಗಳು ಸಮಾಜ ಒಡೆಯುವ ಕೆಲಸ ಮಾಡಬಾರದು: ಪೇಜಾವರ ಸ್ವಾಮಿ

ಸಂವಿಧಾನದ ಬಗ್ಗೆ ತಾವು ನೀಡಿರುವ ಹೇಳಿಕೆಯು ವಿವಾದವಾಗುತ್ತಿದ್ದಂತೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೇಜಾವರ ಸ್ವಾಮಿ ವಿಶ್ವಪ್ರಸನ್ನ ತೀರ್ಥರು "ಮಾಧ್ಯಮಗಳು ಸಮಾಜ ಒಡೆಯುವ, ಕಲಹ ಸೃಷ್ಟಿಸುವ ಕೆಲಸ ಮಾಡಬಾರದು" ಎಂದು ಹೇಳಿಕೊಂಡಿದ್ದಾರೆ. ಹಾಗೆಯೇ...

ಮಾಧ್ವರ ತಪ್ತ ಮುದ್ರಾಧಾರಣೆ ಮತ್ತು ಜಾತಿ ಜನಗಣತಿ

ಬ್ರಾಹ್ಮಣರು ಶ್ರೇಷ್ಠರು ಎನ್ನುವಾಗ ಶೈವ ಬ್ರಾಹ್ಮಣರಿಗೆ ತಪ್ತ ಮುದ್ರಾಧಾರಣೆ ಯಾಕಿಲ್ಲ? ಈ ಪ್ರಶ್ನೆಗೆ ಉತ್ತರ ಸಿಕ್ಕಿದರೆ ಜಾತ್ಯತೀತ ದೇಶದಲ್ಲಿ ಜಾತಿ ಗಣತಿ ಯಾಕೆ ಬೇಕು ಎಂದು ಅರಿವಾಗುತ್ತದೆ. ಉಡುಪಿ ಮಠದಲ್ಲೇ ಎಲ್ಲದಕ್ಕೂ...

ಜಾತಿಗಣತಿ ಪ್ರಶ್ನಿಸುವ ಪೇಜಾವರ ಸ್ವಾಮಿ, ಶೇ.10ರ ಮೇಲ್ಜಾತಿ ಮೀಸಲಾತಿ ನಿರಾಕರಿಸುತ್ತಾರ?

ಪೇಜಾವರ ಸ್ವಾಮಿಗಳು ಮಾಧ್ವರು, ಮೇಲ್ಜಾತಿಗೆ ಸೇರಿದವರು. ಅವರು ಜಾತಿ ಗಣತಿ ಏಕೆ ಬೇಕು ಎಂದು ಪ್ರಶ್ನೆ ಮಾಡುವುದಾದರೆ, ಮಾಡಲಿ. ಆದರೆ ಮೇಲ್ಜಾತಿಯವರಿಗೆ ನೀಡುತ್ತಿರುವ ಶೇ. 10 ಮೀಸಲಾತಿಯನ್ನು ಮೊದಲು ನಿರಾಕರಿಸಬೇಕಲ್ಲವೇ? 'ಭಾರತ ಜಾತ್ಯತೀತ ರಾಷ್ಟ್ರವಾಗಿರುವಾಗ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಪೇಜಾವರ ಸ್ವಾಮಿ