ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತರು ಹಾಗೂ ಮಹಿಳಾ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ದುರ್ವರ್ತನೆ ತೋರಿದ್ದಾರೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...
ಮರಾಠಿ ಚಿತ್ರರಂಗದ ಜನಪ್ರಿಯ ನಟ ವಿಕಾಸ್ ಸಮುದ್ರೆ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪೋಸ್ಟ್ನಲ್ಲಿನ ‘ಸಣ್ಣ ಟೈಪಿಂಗ್ ತಪ್ಪು’ (Typo error) ಮುಂಬೈ ಸೈಬರ್ ಪೊಲೀಸರನ್ನು ಆತಂಕಕ್ಕೀಡುತ್ತಿದೆ. ಅವರ ಪೋಸ್ಟ್ ನೋಡಿದ ಪೊಲೀಸರು...
ತಮಿಳುನಾಡಿನ ಶಿವಗಂಗೈ ಜಿಲ್ಲೆಯಲ್ಲಿ ನಡೆದಿದ್ದ 26 ವರ್ಷದ ದಲಿತ ಯುವಕ ಆಕಾಶ್ ಅವರ ಲಾಕಪ್ ಡೆತ್ ಪ್ರಕರಣವನ್ನು ವಿಚಾರಣೆ ನಡೆಸಿರುವ ಸಿಬಿ-ಸಿಐಡಿ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದೆ. ದೋಷಾರೋಪಣೆ ಪಟ್ಟಿಯಲ್ಲಿ ಗಂಭೀರ ಅಂಶಗಳನ್ನು ಉಲ್ಲೇಖಿಸಿದ್ದು,...
ಬಿಜೆಪಿಗರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ. ಪೊಲೀಸರನ್ನು ಸಾಕಿದ ನಾಯಿಯಂತೆ ರಾಜ್ಯದ ಕಾಂಗ್ರೆಸ್ ಸರ್ಕಾರ ನಡೆಸುತ್ತಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಡಾ. ವೈ. ಭರತ್ ಶೆಟ್ಟಿ ನೀಡಿರುವ ಹೇಳಿಕೆಯು ಸದ್ಯ...
ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಸ್ವಚ್ಛತಾ ಕಾರ್ಮಿಕರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದು, ಮಹಿಳಾ ಪ್ರತಿಭಟನಾಕಾರರ ಮೇಲೆ ಪುರುಷ ಪೊಲೀಸರು ಹಲ್ಲೆಗೈದಿರುವ ಘಟನೆ ಪಂಜಾಬ್ನ ಬರ್ನಾಲಾದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...