ಇಡೀ ಪ್ರಕರಣ ಗೋಜಲಿನ ಗೂಡಾಗಿದೆ. ಆದರೆ ಇದನ್ನು ಭೇದಿಸುವ ಕೆಲಸ ಪೊಲೀಸ್ ಇಲಾಖೆ ಮಾಡಬೇಕಿದೆ. ಪೊಲೀಸರ ಬೇಜವಾಬ್ದಾರಿತನ, ನಿಷ್ಪಕ್ಷಪಾತವಲ್ಲದ ನಡವಳಿಕೆಗಳು ಸಹಜವಾಗಿಯೇ ಅನುಮಾನ ಮೂಡಿಸಿದೆ. ಕನಿಷ್ಠಪಕ್ಷ ಇದು ಕೊಲೆಯೋ, ಆಕಸ್ಮಿಕ ಸಾವೋ ಎಂಬುದನ್ನಾದರೂ...
ಪೊಲೀಸ್ ಇಲಾಖೆ ಎಂದಾಕ್ಷಣ ನ್ಯಾಯ ಸಿಗುವುದಿಲ್ಲ ಎಂಬ ಸಾಮಾನ್ಯ ಜನಾಭಿಪ್ರಾಯವನ್ನು ದರ್ಶನಾತಿಥ್ಯ ಇನ್ನಷ್ಟು ಗಟ್ಟಿಗೊಳಿಸಿದೆ. ಇರುವವರು-ಇಲ್ಲದವರ ನಡುವಿನ ವ್ಯತ್ಯಾಸವನ್ನು ಹಾಗೂ ವ್ಯವಸ್ಥೆಯ ಹುಳುಕನ್ನು ಎತ್ತಿ ತೋರಿಸುತ್ತಿದೆ. ಇದು ದರ್ಶನ್ ಬಂಧನಕ್ಕಾಗಿ ಹಗಲಿರುಳು ಶ್ರಮಿಸಿದ...
ಹುಬ್ಬಳ್ಳಿ ಧಾರವಾಡ ಮಹಾನಗರ ಸೇರಿದಂತೆ ಜಿಲ್ಲೆಯಲ್ಲಿ ನಡೆಯುವ ಸಂಘಟಿತ ಅಪರಾಧ ಕೃತ್ಯಗಳನ್ನು ತಡೆಗಟ್ಟಲು, ಕೃತ್ಯದಲ್ಲಿ ಭಾಗಿಯಾಗವ ಮತ್ತು ಕೃತ್ಯಕ್ಕೆ ಪ್ರೇರೇಪಿಸುವವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾರ್ಮಿಕ ಸಚಿವ ಸಂತೋಷ...
ಪೊಲೀಸ್ ವ್ಯವಸ್ಥೆಯನ್ನು ಇನ್ನೂ ಉತ್ತಮ ಪಡಿಸಲು ಬೆಂಗಳೂರು ನಗರ ಪೊಲೀಸರು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದು, ಕ್ಯೂಆರ್ ಕೋಡ್ ಆಧಾರಿತ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಣೆಗೆ ಮುಂದಾಗಿದೆ. ಇದಕ್ಕೆ 'ಲೋಕ ಸ್ಪಂದನೆ' ಎಂದು ಹೆಸರಿಸಲಾಗಿದೆ.
ನಗರದ ಎಲ್ಲ...
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ದೊಡ್ಡ ಹಗರಣಗಳ ಪೈಕಿ ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮವೆಸಗಿ ಬಂಧಿತರಾಗಿದ್ದ 52 ಅಭ್ಯರ್ಥಿಗಳನ್ನು ಶಾಶ್ವತವಾಗಿ ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಭಾಗವಹಿಸದಂತೆ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಈ ಕುರಿತು ರಾಜ್ಯ...