ಪೊಲೀಸ್ ಠಾಣೆಯಲ್ಲಿ ಮಹಿಳೆ ಮೇಲೆ ಬಿಜೆಪಿ ನಾಯಕನಿಂದ ಹಲ್ಲೆ; ವಿಡಿಯೋ ವೈರಲ್ – ಆಕ್ರೋಶ
ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕನೊಬ್ಬ ಮಹಿಳೆಯರ ಮೇಲೆ ಏಕಾಏಕಿ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಬುಲ್ಡಾನಾದಲ್ಲಿ ನಡೆದಿದೆ. ಬಿಜೆಪಿ ನಾಯಕ ಹಲ್ಲೆ ಮಾಡುತ್ತಿರುವ ದೃಶ್ಯಾವಳಿಗಳು ಪೊಲೀಸ್ ಠಾಣೆಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ...
ಕೊಲೆ ಆರೋಪಿ ಪವಿತ್ರಾ ಗೌಡಗೆ ಠಾಣೆಯಲ್ಲಿ ಮೇಕಪ್‌ಗೆ ಅವಕಾಶ? ವಿವರಣೆ ಕೇಳಿ ಮಹಿಳಾ ಪಿಎಸ್‌ಐಗೆ ಮೆಮೋ
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ನಟ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಸೌಂದರ್ಯವರ್ಧಕ ಬಳಸಿ ಮೇಕಪ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.ಕೊಲೆ ಪ್ರಕರಣದಲ್ಲಿ ಎ.1ಪವಿತ್ರಾ ಗೌಡ...
ರೇವ್ ಪಾರ್ಟಿ | ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ ತೆಲುಗು ನಟಿ ಹೇಮಾ
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಜಿ.ಆರ್.ಫಾರ್ಮ್‌ಹೌಸ್‌ನಲ್ಲಿ ನಡೆದಿದ್ದ ‘ರೇವ್ ಪಾರ್ಟಿ’ ಪ್ರಕರಣಕ್ಕೆ ಸಂಬಂಧಿಸಿದಂತೆ, ಡ್ರಗ್ಸ್ ಸೇವಿಸಿದ ಆರೋಪದಡಿ ತೆಲುಗು ನಟಿ ಹೇಮಾ ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಲು ಒಂದು ವಾರ ಕಾಲಾವಕಾಶ...
ದಾವಣಗೆರೆ | ಲಾಕಪ್‌ಡೆತ್ ಆರೋಪ; ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ
ಮಟ್ಕಾ ಆಡಿಸುತ್ತಿದ್ದ ಆರೋಪದ ಮೇಲೆ ಪೊಲೀಸರು ವಶಕ್ಕೆ ಪಡೆದಿದ್ದ ಆರೋಪಿ, ಪೊಲೀಸ್ ಠಾಣೆಯಲ್ಲೇ ಕುಸಿದುಬಿದ್ದು, ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚೆನ್ನಗಿರಿಯಲ್ಲಿ ನಡೆದಿದೆ. ಆತನನ್ನು ಪೊಲೀಸರೇ ಕೊಂದಿದ್ದಾರೆ. ಇದು ಲಾಕಪ್‌ಡೆತ್ ಎಂದು ಮೃತದ...
ಪ್ರಜ್ವಲ್ ಲೈಂಗಿಕ ಹಗರಣ | ಹಾಸನ ರಿಪಬ್ಲಿಕ್ ಮತ್ತು ರಾಜಕೀಯ ವಿಕೃತಿ
ಹಾಸನದ ಜಿಲ್ಲಾ ಕ್ರಿಡಾಂಗಣದಲ್ಲಿ ಏಪ್ರಿಲ್ 22ರಂದು ಬೆಳಿಗ್ಗೆ ನಗರದ ನಿವಾಸಿಯೊಬ್ಬರು ನಡೆದುಕೊಂಡು ಹೋಗುವಾಗ ಪೆನ್‌ಡ್ರೈವ್‌ವೊಂದು ಬಿದ್ದಿರುವುದನ್ನು ಗಮನಿಸಿದರು. ಮೊದಲಿಗೆ ಈ ಪೆನ್‌ಡ್ರೈವ್ಅನ್ನ ನಿರ್ಲಕ್ಷಿಸಿ ಮುಂದೆ ಹೋದ ಅವರು, ಬಳಿಕ ಕುತೂಹಲದಿಂದ ಮರಳು ಬಂದು...
ಜನಪ್ರಿಯ
ಕೋಲ್ಕತ್ತಾ ವೈದ್ಯೆ ಅತ್ಯಾಚಾರ ವಿರೋಧಿಸಿ ಟಿಎಂಸಿ ಸಂಸದ ರಾಜೀನಾಮೆ
ಕೋಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆಯನ್ನು ವಿರೋಧಿಸಿ ಟಿಎಂಸಿಗೆ ಸಂಸದ ಜವಾಹರ್...
ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾ ಅಧ್ಯಕ್ಷರಾಗಿ ಆಯ್ಕೆಯಾಗಿ ಇತಿಹಾಸ ಬರೆದ ರಣಧೀರ್ ಸಿಂಗ್
ಅನುಭವಿ ಕ್ರೀಡಾ ನಿರ್ವಾಹಕ ರಣಧೀರ್ ಸಿಂಗ್ ಭಾನುವಾರ ಒಲಿಂಪಿಕ್ ಕೌನ್ಸಿಲ್ ಆಫ್...
ರಾಹುಲ್ ಗಾಂಧಿ ಮೂರು ದಿನಗಳ ಅಮೆರಿಕ ಪ್ರವಾಸ
ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ...
ರೇಣುಕಸ್ವಾಮಿ ಕೊಲೆ ಪ್ರಕರಣ: ಜಾಮೀನಿಗಾಗಿ ಹೈಕೋರ್ಟ್‌ಗೆ ಪವಿತ್ರಾ ಗೌಡ ಅರ್ಜಿ
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೊತೆಗೆ ಜೈಲು ಪಾಲಾಗಿರುವ...