ರೇಷ್ಮೆ ಸಾಕಣೆ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ರೇಷ್ಮೆ ಗೂಡು, ಚಂದ್ರಿಕೆ, ಕೃಷಿ ಉಪಕರಣ ಹಾಗೂ ರಸಗೊಬ್ಬರ ಸುಟ್ಟುಹೋಗಿರುವ ಘಟನೆ ಮಂಡ್ಯ ಮಳವಳ್ಳಿ ತಾಲೂಕು ಹೊಂಬೇಗೌಡನದೊಡ್ಡಿ ಗ್ರಾಮದ ಹೊರವಲಯದಲ್ಲಿ...
ಶಾಲಾ ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ ಮೇಲೆ ಪಾವಗಡ ತಾಲೂಕು ಸಾಸಲುಕುಂಟೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ನಾಗಭೂಷಣ್ ಪಿ. ಎಂಬುವರನ್ನು ಅಮಾನತುಗೊಳಿಸಲಾಗಿದೆ.
ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರ ಎಂ.ಆರ್.ಮಂಜುನಾಥ್ ಅವರು ಅಮಾನತು ಮಾಡಿ...
ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿರುವ ಪೊಲೀಸ್ ಠಾಣೆಯ ಕಟ್ಟಡ ಶಿಥಿಲಗೊಂಡಿದ್ದು, ಮೇಲ್ಛವಣಿಯಲ್ಲಿ ಮಳೆ ನೀರು ಸೋರುತ್ತಿದೆ. ಠಾಣೆಯಲ್ಲಿರುವ ಹಲವು ದಾಲಲೆಗಳನ್ನು ರಕ್ಷಿಸುವುದೇ ಪೊಲೀಸ್ ಸಿಬ್ಬಂದಿಗೆ ಸವಾಲಾಗಿದೆ. ಹೀಗಾಗಿ, ಠಾಣೆಯಲ್ಲಿ ಅಧಿಕಾರಿಗಳ ವಸತಿಗೃಹಕ್ಕೆ ಸ್ಥಳಾಂತರಿಸಲಾಗಿದೆ. ಬುಧವಾರ...
ಸಾಮಾಜಿಕ ಜಾಲತಾಣಗಳಲ್ಲಿನ ಫೇಕ್ ನ್ಯೂಸ್ಗಳಿಗೆ ಕಡಿವಾಣ
ಸುಳ್ಳು ಸುದ್ದಿ ಹರಿಬಿಡುವವರ ವಿರುದ್ಧ ಕಠಿಣಕ್ರಮ ಜಾರಿಗೆ ಸೂಚನೆ
ರಾಜ್ಯದ ಎಲ್ಲಾ ಠಾಣೆಗಳಲ್ಲೂ ಪ್ರತ್ಯೇಕ ಸೈಬರ್ ವಿಂಗ್ ರಚಿಸುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹರಡುವುದಕ್ಕೆ ಕಡಿವಾಣ...
70 ವರ್ಷದ ಬೀವಾ ಪಾಲ್ ಕೊಲೆಯಾಗಿರುವ ದುರ್ದೈವಿ
ಬೆಂಗಳೂರಿನ ವಸತಿ ಅಪಾರ್ಟ್ಮೆಂಟ್ನಲ್ಲಿ ಈ ಘಟನೆ ನಡೆದಿದೆ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಹೆತ್ತ ತಾಯಿಯನ್ನು ಸ್ವತಃ ಮಗಳೇ ಕೊಂದು ಸೂಟ್ಕೇಸ್ನಲ್ಲಿ ಮೃತದೇಹವನ್ನು...