ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಅವಕಾಶ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪ್ರಾದೇಶಿಕ ನಿರ್ದೇಶಕ ಬಿ.ಎಂ.ಸ್ವಾಮಿ ಸೇರಿದಂತೆ ಸಿಬ್ಬಂದಿ ವಿರುದ್ಧ ತುಂಗಾನಗರ ಪೊಲೀಸ್...
ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ ಠಾಣೆ ಪೊಲೀಸರು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ₹61,500 ಮೌಲ್ಯದ 1 ಕೆಜಿ 230 ಗ್ರಾಂ ಗಾಂಜಾ...
ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್ ಮನಗೂಳಿ ಕೊಲೆಯಾದ ಯುವಕ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ.
ಮೃತ ಅಲ್ತಾಪ್ ಮನಗೂಳಿ ವಿರುದ್ಧ ಕಳ್ಳತನ ಸೇರಿದಂತೆ ವಿವಿಧ ಪ್ರಕರಣಗಳು ದಾಖಲಾಗಿದ್ದವು...
ಆನ್ಲೈನ್ ಶಾಪಿಂಗ್ ವೇದಿಕೆ ಮೀಶೋ ಹೆಸರಿನಲ್ಲಿ ಲಕ್ಕಿ ಡ್ರಾ ಆಮಿಷವೊಡ್ಡಿ ಸಾಗರದ ಮಹಿಳೆಯೊಬ್ಬರಿಗೆ ಬರೋಬ್ಬರಿ 23,40,179 ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಶಿವಮೊಗ್ಗದ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ...
ಧೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ದೂನ ಗ್ರಾಮದಲ್ಲಿ ನಡೆದಿದೆ.ಮೃತರನ್ನು ದೂನ ಗ್ರಾಮದ ನಿವಾಸಿ ರತ್ನಮ್ಮ (68) ಎಂದು ಗುರುತಿಸಲಾಗಿದೆ.
ಮಾಹಿತಿ ಪ್ರಕಾರ, ರತ್ನಮ್ಮ...