ಶಿವಮೊಗ್ಗ | ಹಳೆ ದ್ವೇಷದ ಹಿನ್ನಲೆ ವ್ಯಕ್ತಿ ಮೇಲೆ ಹಲ್ಲೆ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಮೂಡಲ ವಿಠಲಾಪುರ ಗ್ರಾಮದಲ್ಲಿ ಭಾನುವಾರ ಹಳೆ ದ್ವೇಷದ ಕಾರಣಕ್ಕೆ ಗುಂಪೊಂದು ಯುವಕನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದೆ. ಆನವೇರಿ ಗ್ರಾಮದ ತೌಫಿಕ್ (32) ಕೈಗೆ...

ಶಿವಮೊಗ್ಗ | ಕಾರು ಅಪಘಾತ ನಾಲ್ವರಿಗೆ ಗಾಯ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಬೈಪಾಸ್ ರಸ್ತೆಯಲ್ಲಿರುವ ಉಜ್ಜನೀಪುರ ಬಳಿ ಮಾರುತಿ ಸುಜುಕಿ ಕಾರು ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ...

ಶಿವಮೊಗ್ಗ | ಅಪಘಾತದಲ್ಲಿ ವೃದ್ಧ ಚಾಲಕ ಸಾವು, ಮೂವರಿಗೆ ಗಾಯ

ಶಿವಮೊಗ್ಗ, ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದು ಕಾರು ಹಲವು ಬಾರಿ ಪಲ್ಟಿಯಾಗಿ‌ ಚಾಲಕ ಮೃತ ಪಟ್ಟ ಘಟನೆ ಹೊಸನಗರದಿಂದ ವರದಿಯಾಗಿದೆ. ಕಾರು ಚಲಾಯಿಸುತ್ತಿದ್ದ ಹರಿ ಭಟ್ವ( 76)...

ಶಿವಮೊಗ್ಗ | ಭೀಕರ ಅಪಘಾತದಲ್ಲಿ ಯುವಕ ದುರ್ಮರಣ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಮಲ್ಲಾಪುರದ ಅಕ್ಕಿಮಟ್ಟಿ ಬಳಿ ನಡೆದ ಬೈಕ್‌ಗಳ ಮುಖಾಮುಖಿ ಡಿಕ್ಕಿಯಲ್ಲಿ ಗಾಯಗೊಂಡಿದ್ದ ಯುವಕ ಮೃತಪಟ್ಟಿದ್ದಾರೆ.ಇಟ್ಟಿಗೆಹಳ್ಳಿಯ ಧನಂಜಯ (28) ಸಾವಿಗೀಡಾದವರು. ಇವರು ಸೋಮವಾರ ಸಂಬಂಧಿಕರೊಬ್ಬರ ಶವ ಸಂಸ್ಕಾರಕ್ಕೆಂದು...

ಶಿವಮೊಗ್ಗ | ಹೋಟೆಲ್‌ನಲ್ಲಿ ಹೊಡೆದಾಟ ; ಕೊಲೆಯತ್ನದ ಪ್ರಕರಣ ದಾಖಲು

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಳೆ ಖಾಸಗಿ ಬಸ್ ನಿಲ್ದಾಣದ ಸಮೀಪ ಹೋಟೆಲ್‌ವೊಂದರಲ್ಲಿ ಶುಕ್ರವಾರ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು ಪುರಪ್ಪೆಮನೆ ಗ್ರಾಮದ ಮಂಜುನಾಥ್ ಎಂಬುವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಈ ಸಂಬಂಧ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಪೊಲೀಸ್ ತನಿಖೆ