ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಮಗುವಿನ ಕತ್ತು ಸೀಳಿ ಹತ್ಯೆ ಮಾಡಲಾಗಿದೆ.ಮೆಗ್ಗಾನ್ ಆಸ್ಪತ್ರೆಯ ಪ್ರಸೂತಿ ಮತು ಸ್ತ್ರೀರೋಗ ವಿಭಾಗದ ಶೌಚಾಲಯದಲ್ಲಿ ಒಂದು ದಿನದ ಗಂಡು ಮಗುವಿನ ಮೃತದೇಹ...

ಸಾಗರ | ಓಮಿನಿ ಹಾಗೂ ಬೊಲೆರೋ ಪಿಕಪ್ ವಾಹನ ನಡುವೆ ಭೀಕರ ಅಪಘಾತ

ಸಾಗರ ತಾಲೂಕಿನ ಬಲೇಗಾರು ಬಳಿಯಲ್ಲಿ ಒಮಿನಿ ಹಾಗೂ ಬೊಲೆರೋ ಪಿಕಪ್ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಅಪಘಾತದಲ್ಲಿ ಒಮಿನಿಯಲ್ಲಿದ್ದಂತ ಓರ್ವ...

ಶಿವಮೊಗ್ಗ | ಕೆರೆಯಲ್ಲಿ ಕಾಲು ಜಾರಿ ಬಿದ್ದು ಯುವಕ ಸಾವು

ಶಿವಮೊಗ, ಕೆರೆಯಲ್ಲಿ ಕಾಲು ಜಾರಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ, ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ಗೌಡನಕೆರೆಯಲ್ಲಿ ನಡೆದಿದೆ.ಆಯನೂರು – ಹಣಗೆರೆಕಟ್ಟೆ ರಸ್ತೆಯ ಹೊಸೂರು ಗ್ರಾಮದ ನಿವಾಸಿ ನಿಶಾಂತ್ (25) ನೀರುಪಾಲಾದ ಯುವಕ...

ಶಿವಮೊಗ್ಗ | ಆಟೋ ಕಾಂಪ್ಲೆಕ್ಸ್ ಗ್ಯಾರೇಜ್ ನಲ್ಲಿ ಬೆಂಕಿ ಅವಘಡ, ; ಎರಡು ಕಾರು ಬೆಂಕಿಗೆ ಆಹುತಿ

ಶಿವಮೊಗ್ಗದ ಆಟೋ ಕಾಂಪ್ಲೆಕ್ಸ್ ನಲ್ಲಿರುವ ಗ್ಯಾರೇಜ್ ವೊಂದರಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು ಆಕಸ್ಮಿಕ ಬೆಂಕಿಯಿಂದಾಗಿ ಗ್ಯಾರೇಜ್ ನಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿರುವ ಸಾಧ್ಯತೆ ಕಂಡು ಬಂದಿದೆ. ಆಟೋ ಕಾಂಪ್ಲೆಕ್ಸ್ ನಲ್ಲಿ ಮನು ಶೆಟ್ಟಿ...

ಹೊಸನಗರ | ಕೊಡಚಾದ್ರಿ ಬೆಟ್ಟಕ್ಕೆ ತೆರಳುತಿದ್ದ ಜೀಪ್ ಪಲ್ಟಿ ; ಪ್ರವಾಸಿಗರಿಗೆ ಸಣ್ಣಪುಟ್ಟ ಗಾಯ

ಹೊಸನಗರ, ಕೊಲ್ಲೂರಿನಿಂದ ಕೊಡಚಾದ್ರಿಯ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿಯಾಗಿರುವ ಘಟನೆ ನಿಟ್ಟೂರು – ಕಟ್ಟಿನಹೊಳೆ ಮಾರ್ಗದ ಕುಂಬಳೆ ಬಳಿ ನಡೆದಿದೆ. ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಕೇರಳ ಮೂಲದ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಪೊಲೀಸ್ ತನಿಖೆ