ತನ್ನನ್ನು ಪಿಕಪ್ ಮಾಡಲು ಬಂದ ವಾಹನವನ್ನೇ ಮಹಿಳೆಯೋರ್ವಳು ಕಳುವು ಮಾಡಿ ಪರಾರಿಯಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶೃಂಗೇರಿಯಿಂದ ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಮಹಿಳೆಯನ್ನು ಪಿಕ್ ಅಪ್ ಮಾಡಲು ಸ್ವಿಫ್ಟ್ ಡಿಸೈರ್ ಕಾರು ಬಂದಿತ್ತು....
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕೆರೆಗೆ ಪಲ್ಟಿಯಾಗಿದ್ದು, ಚಾಲಕ ಅಪಾಯದಿಂದ ಪಾರಾದ ಘಟನೆ ಮಂಗಳವಾರ ರಾತ್ರಿ ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಳಗಾರು ಸಮೀಪ ನಡೆದಿದೆ.ತೀರ್ಥಹಳ್ಳಿಯಿಂದ ಶಿವಮೊಗ್ಗದೆಡೆಗೆ...
ಶಿವಮೊಗ್ಗದಲ್ಲಿ ಆರ್ಸಿಬಿ ಗೆಲುವಿನ ಸಂಭ್ರಮ ತಡರಾತ್ರಿಯ ನಂತರವೂ ಮುಂದುವರಿದ ಹಿನ್ನೆಲೆಯಲ್ಲಿ ಅಭಿಮಾನಿಗಳನ್ನು ಮನೆಗೆ ಕಳುಹಿಸಲು ಪೊಲೀಸರ ಲಾಠಿ ಪ್ರಹಾರದ ಘಟನೆಯು ಸಹ ನಡೆದಿದೆ. ನಿನ್ನೆ ರಾತ್ರಿ ಶಿವಮೊಗ್ಗ ಸೀನಪ್ಪಶೆಟ್ಟಿ ಸರ್ಕಲ್ (ಗೋಪಿ ವೃತ್ತ)...
ಶಿವಮೊಗ್ಗದಲ್ಲಿ ಆರ್ಸಿಬಿ ಗೆಲುವಿನ ಸಂಭ್ರಮ ಮಾರಣಾಂತಿಕ ಅಪಘಾತಕ್ಕೆ ಕಾರಣವಾಗಿದೆ. ಘಟನೆ ಬೆನ್ನಲ್ಲೆ ಹಲವೆಡೆ ನಡೆಯುತ್ತಿದ್ದ RCB ಅಭಿಮಾನಿಗಳ ಸಂಭ್ರಮಕ್ಕೆ ಪೊಲೀಸರು ಬ್ರೇಕ್ ಹಾಕಿದ್ದಾರೆ.
ನಿನ್ನೆ ರಾತ್ರಿ ಆರ್ಸಿಬಿ ಮ್ಯಾಚ್ ಗೆಲ್ಲುತ್ತಲೇ ಅಭಿಮಾನಿಗಳು ರೋಡಿಗೆ...
ಸೊರಬ ತಾಲೂಕಿನಲ್ಲಿ ರಸ್ತೆ ದಾಟುವಾಗ ಲಾರಿಯೊಂದು ಬಾಲಕನ ಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ.ಶಿರಸಿಯ ಅತಾವುಲ್ಲಾ ಖಾನ್ ಹಾಗೂ ಫರೀನಾ...