ಗೋವಾದ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ₹1.02 ಕೋಟಿ ಮೊತ್ತದ ಸೈಬರ್ ವಂಚನೆ ಪ್ರಕರಣದಲ್ಲಿ ಶಿವಮೊಗ್ಗ ಮೂಲದ 63 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೃಷ್ಣಮೂರ್ತಿ ಎನ್ನುವವನಾಗಿದ್ದಾನೆ....
ಬಸ್ ಚಲಿಸುವಾಗ ಕೆಸರು ಸಿಡಿದಿದ್ದಕ್ಕೆ ಯುವಕನು ಬಸ್ ಚಾಲಕ ಹಾಗೂ ನಿರ್ವಾಹಕನ ಜೊತೆ ವಾಗ್ವಾದ ನಡೆಯಿತು. ತನ್ನ ಮೇಲೆ ಕೇಸ್ ದಾಖಲಿಸುತ್ತಾರೆಂದು ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಲಿಂಗಸೂಗೂರು ತಾಲ್ಲೂಕು ಹುನುಕುಂಟಿ...
ಗುಬ್ಬಿ ಪಟ್ಟಣದ ಹೊರವಲಯ ಹೇರೂರು ಬಳಿಯ ಭೂಮಿ ಪಬ್ಲಿಕ್ ಸ್ಕೂಲ್ ಹಿಂಬದಿಯ ರಸ್ತೆಯಲ್ಲಿ ಬರುವ ಗಂಗಾಧರಯ್ಯ ಎಂಬುವರಿಗೆ ಸೇರಿದ ಮಾವಿನ ತೋಟದಲ್ಲಿ ಅನುಮಾನಾಸ್ಪದ ರೀತಿ ಕೊಳೆತ ಸ್ಥಿತಿಯ ಸುಮಾರು 33 ವರ್ಷದ ವ್ಯಕ್ತಿಯ...
ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಯಗಟಿ ವ್ಯಾಪ್ತಿಯ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೋಡಿಹಳ್ಳಿ ಗ್ರಾಮದ ವಾಸಿ ರಮೇಶ ಎಂಬಾತ ಅಕ್ರಮವಾಗಿ ಮದ್ಯವನ್ನು ಮಾರಾಟ...
ಗಾಂಜಾ ಸೇವನೆ ಮಾಡಿದ ಆರೋಪದ ಮೇರೆಗೆ ಇಲ್ಲಿನ ಸದಾರ್ ಬಜಾರ್ ಠಾಣೆಯ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.
ನಗರದ ಪೆಟ್ಲಾಬುರ್ಜ್, ಗಂಗಾನಿವಾಸ ಹಾಗೂ ಕೇಂದ್ರ ಬಸ್ ನಿಲ್ದಾಣದ ಬಳಿ ಪೊಲೀಸರು ಖಚಿತ ಮಾಹಿತಿ ಮೇರೆಗೆ...