ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿಗೆ ವಿಚಾರಣಾ ನ್ಯಾಯಾಲಯ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.
ಸ್ವಾಮೀಜಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸಂತ್ರಸ್ತ ಬಾಲಕನ ತಾಯಿ ಹೈಕೋರ್ಟ್...
ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪ ಹೊತ್ತಿರುವ ದಾವಣಗೆರೆ ಜಿಲ್ಲೆಯ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮಿಗೆ ವಿಚಾರಣಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ದಾವಣಗೆರೆಯ...
ಅಪ್ರಾಪ್ತೆಯೊಂದಿಗೆ ದೈಹಿಕ ಸಂಪರ್ಕ ಹೊಂದಿದ್ದಕ್ಕಾಗಿ 'ಪೋಕ್ಸೊ' ಕಾಯ್ದೆಯಡಿ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯೊಬ್ಬ, ಅದೇ ಸಂತ್ರಸ್ತೆಯನ್ನು ಆಕೆ ಪ್ರಾಪ್ತ ವಯಸ್ಸಿಗೆ ಬಂದ ಬಳಿಕ ವಿವಾಹವಾಗಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಆತನ ಮೇಲಿನ ಶಿಕ್ಷೆಯನ್ನು ರದ್ದುಗೊಳಿಸಿದೆ....
ತನಿಖಾಧಿಕಾರಿ ಲಭ್ಯವಿಲ್ಲದ ಹಿನ್ನೆಲೆಯಲ್ಲಿ ಪೋಕ್ಸೊ ಪ್ರಕರಣ ಆರೋಪ ಹೊತ್ತಿರುವ ಹರಿಹರ ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ ಅವರ ವಿಚಾರಣೆಯನ್ನು ಮುಂದೂಡಿಕೆ ಮಾಡಲಾಗಿದೆ.
ವಚನಾನಂದ ಸ್ವಾಮೀಜಿ ಇಂದು ದಾವಣಗೆರೆ ಜಿಲ್ಲೆಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ...
ಮನೆಯಲ್ಲಿ ಯಾರೂ ಇಲ್ಲದ ವೇಳೆ ನೆರೆ ಮನೆಯ 35 ವರ್ಷ ವ್ಯಕ್ತಿಯೊಬ್ಬರು ತನ್ನ ಮನೆಗೆ ಕರೆದೊಯ್ದು 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಹೀನಕೃತ್ಯ ಬೀದರ್ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿರುವುದು ತಡವಾಗಿ...